logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಹುನಗುಂದ ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್‌ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್‌ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾ‌ವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

3 hrs ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
3 hrs ago

ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಹುನಗುಂದ ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್‌ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್‌ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾ‌ವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

More news from ಕರ್ನಾಟಕ and nearby areas
  • ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು
    1
    ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ಮುದ್ದೇಬಿಹಾಳ: ರೈತ ಭವನ ಅಭಿವೃದ್ಧಿ ಪಡಿಸಬೇಕು ಸುರೇಶ ಆಗ್ರಹ ವಿಜಯಪುರ ಜಿಲ್ಲೆಯ ರೈತ ಭವನ ಸಂಪೂರ್ಣ ಹಾಳಾಗಿದ್ದು, ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದರೂ ಮೂಲಭೂತ ಸೌಕರ್ಯಗಳಿಲ್ಲದೆ ಬೀಗ ಹಾಕಲಾಗಿದೆ. ಸೋಮವಾರದಂದು ಹೋರಾಟಗಾರ ಸುರೇಶ ಬಿಜಾಪುರ ಅವರು ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದು, ಕೂಡಲೇ ಭವನವನ್ನು ತೆರೆದು, ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
    1
    ಮುದ್ದೇಬಿಹಾಳ: ರೈತ ಭವನ ಅಭಿವೃದ್ಧಿ ಪಡಿಸಬೇಕು ಸುರೇಶ ಆಗ್ರಹ
ವಿಜಯಪುರ ಜಿಲ್ಲೆಯ ರೈತ ಭವನ ಸಂಪೂರ್ಣ ಹಾಳಾಗಿದ್ದು, ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದರೂ ಮೂಲಭೂತ ಸೌಕರ್ಯಗಳಿಲ್ಲದೆ ಬೀಗ ಹಾಕಲಾಗಿದೆ. ಸೋಮವಾರದಂದು ಹೋರಾಟಗಾರ ಸುರೇಶ ಬಿಜಾಪುರ ಅವರು ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದು, ಕೂಡಲೇ ಭವನವನ್ನು ತೆರೆದು, ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • ಇಂದು ರಾಯಚೂರು ತಾಲೂಕಿನ ಜಾಗಿರವೆಂಕಟಾಪುರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಇಲ್ಲದೆ ಕೇವಲ ವಾಟರ್ ಮಾತ್ರ ಇದ್ದು ಸಮಸ್ಯೆ ಕೇಳುವ ಅಧಿಕಾರಿಗಳು ಇಲ್ಲ ಸಾರ್ವಜನಿಕರು ಪರದಾಡುತ್ತಿದ್ದಾರೆ ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚತು ಕೊಳ್ಳಬೇಕು ಗ್ರಾಮ ಪಂಚಾಯತ್ ನಲ್ಲಿ ಅಧಿಕರುಗಳು ಇರುವ ವ್ಯವಸ್ಥೆ ಮಾಡಬೇಕೆಂದು
    1
    ಇಂದು ರಾಯಚೂರು ತಾಲೂಕಿನ ಜಾಗಿರವೆಂಕಟಾಪುರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಇಲ್ಲದೆ ಕೇವಲ ವಾಟರ್ ಮಾತ್ರ ಇದ್ದು 
ಸಮಸ್ಯೆ ಕೇಳುವ ಅಧಿಕಾರಿಗಳು ಇಲ್ಲ ಸಾರ್ವಜನಿಕರು ಪರದಾಡುತ್ತಿದ್ದಾರೆ 
ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚತು ಕೊಳ್ಳಬೇಕು 
ಗ್ರಾಮ ಪಂಚಾಯತ್ ನಲ್ಲಿ ಅಧಿಕರುಗಳು ಇರುವ ವ್ಯವಸ್ಥೆ ಮಾಡಬೇಕೆಂದು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
  • hingani
    1
    hingani
    user_Shrimant p vijapur Ambabhavani
    Shrimant p vijapur Ambabhavani
    ಇಂಡಿ, ವಿಜಯಪುರ, ಕರ್ನಾಟಕ•
    21 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    22 hrs ago
  • ಕೊಡಗಿನ ಕಾಡಿನಲ್ಲಿ ದಾರಿ ತಪ್ಪಿ 4 ದಿನ ಏಕಾಂಗಿಯಾಗಿ ಬದುಕಿ ಬಂದ ಕೇರಳದ ಯುವತಿ! #JB_News_Kannada
    1
    ಕೊಡಗಿನ ಕಾಡಿನಲ್ಲಿ ದಾರಿ ತಪ್ಪಿ 4 ದಿನ ಏಕಾಂಗಿಯಾಗಿ ಬದುಕಿ ಬಂದ ಕೇರಳದ ಯುವತಿ!
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    22 hrs ago
  • ವಿಜಯಪುರ: ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ನಿಶಾ‌ರ್ ಅಹ್ಮದ್ ರಾಜ್ಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾ‌ರ್ ಅಹಮದ್‌ ಅವರು ವಿಜಯಪುರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಈಗಾಗಲೇ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕೆಲಸ ಮಾಡುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಶಾಲೆಗಳನ್ನು ಉಳಿಸಿಕೊಳ್ಳುವ ಕೆಲಸ ರಾಜ್ಯ ಸರ್ಕಾರ ಮಾಡುತ್ತದೆ ಎಂದರು.
    1
    ವಿಜಯಪುರ: ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ನಿಶಾ‌ರ್ ಅಹ್ಮದ್
ರಾಜ್ಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾ‌ರ್ ಅಹಮದ್‌ ಅವರು ವಿಜಯಪುರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಈಗಾಗಲೇ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಕೆಲಸ ಮಾಡುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಶಾಲೆಗಳನ್ನು ಉಳಿಸಿಕೊಳ್ಳುವ ಕೆಲಸ ರಾಜ್ಯ ಸರ್ಕಾರ ಮಾಡುತ್ತದೆ ಎಂದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಜಾಲಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ್ ಸ್ವಾಮಿ ಜಾತ್ರೆ ಅಂಗವಾಗಿ ಜಾಲಹಳ್ಳಿ ಯಲ್ಲಾ ಗ್ರಾಮಸ್ಥರು ಸೇರಿ ರೈತರಿಗಾಗಿ ಅನ್ನ ದಾಸೋಹ ಕಾರ್ಯಕ್ರಮ ನಡೆಸುತ್ತಿದ್ದಾರೆ
    1
    ಜಾಲಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ್ ಸ್ವಾಮಿ ಜಾತ್ರೆ ಅಂಗವಾಗಿ ಜಾಲಹಳ್ಳಿ ಯಲ್ಲಾ ಗ್ರಾಮಸ್ಥರು ಸೇರಿ ರೈತರಿಗಾಗಿ ಅನ್ನ ದಾಸೋಹ ಕಾರ್ಯಕ್ರಮ ನಡೆಸುತ್ತಿದ್ದಾರೆ
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    11 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.