ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು. ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.

- ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.1
- Post by @april14news1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- Post by Nava karnataka News channel1
- ಮುಧೋಳ : ತಾಲೂಕಿನ ಉತ್ತೂರ ಗ್ರಾಮದ ನಿವೃತ್ತ ಸೈನಿಕ ಮೈಬೂಬಸಾಬ ದಸ್ತಗೀರಸಾಬ ಅತ್ತಾರ (41) ಅನಾರೋಗ್ಯದಿಂದ ಬುಧವಾರ ನಿಧನರಾದರು. ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರಿಗೆ ತಾಯಿ, ತಂದೆ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.1
- ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ1
- ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka1
- "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.1