Shuru
Apke Nagar Ki App…
ಮುಧೋಳ ತಾಲೂಕಿನ ಬುದ್ನಿ ಪಿ.ಎಂ ಗ್ರಾಮದಲ್ಲಿರುವ ಶ್ರೀ ಕಲ್ಲೇಶ್ವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಚಿವ ಆರ್ ಬಿ ತಿಮ್ಮಾಪೂರ ಮುಧೋಳ ತಾಲೂಕಿನ ಬುದ್ನಿ ಪಿ.ಎಂ ಗ್ರಾಮದಲ್ಲಿರುವ ಶ್ರೀ ಕಲ್ಲೇಶ್ವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಚಿವ ಆರ್ ಬಿ ತಿಮ್ಮಾಪೂರ “ಧಾರ್ಮಿಕ ಸ್ಥಳಗಳ ಅಭಿವೃದ್ಧಿ ಸಮಾಜದ ಸಾಮರಸ್ಯಕ್ಕೆ ಮತ್ತು ಭಕ್ತರ ಸೌಲಭ್ಯಕ್ಕೆ ಸಹಕಾರಿಯಾಗುತ್ತದೆ. ಈ ದೇವಸ್ಥಾನವು ಸ್ಥಳೀಯರ ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯಲಿ” ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂಜಯ್ ತಳೇವಾಡ್, ಟಿ.ವಿ. ಅರಳಿಕಟ್ಟಿ ಸೇರಿದಂತೆ ಹಲವಾರು ಗಣ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
GV NEWS
ಮುಧೋಳ ತಾಲೂಕಿನ ಬುದ್ನಿ ಪಿ.ಎಂ ಗ್ರಾಮದಲ್ಲಿರುವ ಶ್ರೀ ಕಲ್ಲೇಶ್ವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಚಿವ ಆರ್ ಬಿ ತಿಮ್ಮಾಪೂರ ಮುಧೋಳ ತಾಲೂಕಿನ ಬುದ್ನಿ ಪಿ.ಎಂ ಗ್ರಾಮದಲ್ಲಿರುವ ಶ್ರೀ ಕಲ್ಲೇಶ್ವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಚಿವ ಆರ್ ಬಿ ತಿಮ್ಮಾಪೂರ “ಧಾರ್ಮಿಕ ಸ್ಥಳಗಳ ಅಭಿವೃದ್ಧಿ ಸಮಾಜದ ಸಾಮರಸ್ಯಕ್ಕೆ ಮತ್ತು ಭಕ್ತರ ಸೌಲಭ್ಯಕ್ಕೆ ಸಹಕಾರಿಯಾಗುತ್ತದೆ. ಈ ದೇವಸ್ಥಾನವು ಸ್ಥಳೀಯರ ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯಲಿ” ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂಜಯ್ ತಳೇವಾಡ್, ಟಿ.ವಿ. ಅರಳಿಕಟ್ಟಿ ಸೇರಿದಂತೆ ಹಲವಾರು ಗಣ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- Post by @april14news1
- |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|1
- ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.1
- ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್ ಬಿಡ್' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.1
- ಆರೋಗ್ಯ ಸಚಿವರೇ ನಿಮ್ಮ ಹಾಸ್ಪಿಟಲ್ ಗತಿ ನೋಡಿ ಬಡವರ ಪರವಾಗಿ ಹಾಸ್ಪಿಟಲಲ್ಲಿ ಎಲ್ಲಾ ಮೆಡಿಸಿನ್ ಕಳಿಸ್ತೀನಿ ಅಂತ ಹೇಳುತ್ತಿದ್ದೀರಲ್ಲ ನೋಡಿ ಆ ನರ್ಸಿಬ್ಬಂದಿ ಹೇಳುತ್ತಾಳೆ ಏಳು ದಿವಸ ಟೈಮ್ ಇದೆ ಬಿಟ್ಟು ಬಂದು ಮಾಡಿಸಿಕೊಳ್ಳಿ ಅದರ ಮೆಡಿಸನ್ ಕಾಲಿಯಾಗಿವೆ. ಸರಿ ಏಳು ದಿನದಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಜವಾಬ್ದಾರು ಯಾರು ಸಿಬ್ಬಂದಿಯ ಹೊಣೆಗಾರು.1
- ..... ಪೊಲೀಸ್ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer1
- Post by Uday Chougale1
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1