ತಾಲೂಕಾಡಳಿತ ವತಿಯಿಂದ ಸರಳವಾಗಿ ಆಚರಣೆ ಮಾಡಿದ ಹೇಮರೆಡ್ಡಿ ಮಲ್ಲಮ್ಮ ಜಯಂತಿ. ಕುಷ್ಟಗಿ:- ತಾಲೂಕಾಡಳಿತ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ತಾಲೂಕು ಅಧ್ಯಕ್ಷ ಟಿ.ಬಸವರಾಜ ಮಾತನಾಡಿ ಹೇಮರೆಡ್ಡಿ ಮಲ್ಲಮ್ಮನವರು ತಮ್ಮ ಭಕ್ತಿಯಿಂದ ಶ್ರೀ ಮಲ್ಲಿಕಾರ್ಜುನ ದೇವರನ್ನು ವಲಿಸಿದರು. ಉತ್ತರ ಕರ್ನಾಟಕ ಪ್ರದೇಶದಲ್ಲಿ 14 ನೇ ಶತಮಾನದಲ್ಲಿ ಜನಿಸಿದರು. ಅವರು ಶ್ರೀಶೈಲ ಮಲ್ಲಿಕಾರ್ಜುನ ಜ್ಯೋತಿರ್ಲಿಂಗಗಳಲ್ಲಿ ಒಬ್ಬರು ರೂಪದಲ್ಲಿ ಶಿವನ ಉತ್ಕಟ ಭಕ್ತರಾಗಿದ್ದರು. ವೀರಶೈವ ಲಿಂಗಾಯತ ಭಕ್ತರ ಕುಟುಂಬದಲ್ಲಿ ಬೆಳೆದು ಬಸವಣ್ಣನ ಮಾರ್ಗವನ್ನು ಅನುಸರಿಸಿದರು. ನಿನ್ನ ಕಷ್ಟ ದುಃಖ ಹೇಳಲಾರೆನಮ್ಮ ಗಂಡನ ಮೇಲೆ ಪ್ರೇಮ ಹೊತ್ತಿಗಂಬಲಿ ಸಿಗಲಿಲ್ಲವಮ್ಮ ಮಣ್ಣು ಪಾತ್ರೆ ಮಜ್ಜಿಗೆ ನೇಮ ಮಲ್ಲಯ್ಯನು ಪಾಲುಗಾರನಮ್ಮ ಉಂಡುಹೋದ ಉಳಿಯಲಿಲ್ಲವಮ್ಮ ವೇದ ವಾಕ್ಯಗಳನ್ನು ರಚಿಸಿ ಈ ಸಮಾಜಕ್ಕೆ ದಾರಿ ದೀಪವಾದವರು ಈ ದೇಶದ ಅನೇಕ ಮಹಿಳೆಯರಿಗೆ ಬೆಳಕನ್ನು ಚಲ್ಲಿದವರು ಆದ್ದರಿಂದ ಇವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ ರಜನಿಕಾಂತ ಕೆಂಗಾರಿ, ದೊಡ್ಡನಗೌಡ ಗುಮಗೇರಾ, ಶಿವಸಂಗಪ್ಪ ಬಿಜಕಲ್, ರಾಮನಗೌಡ, ಸುಂದರರಾಜ, ಅನಂತಕುಮಾರ ಮುಜಾಮದಾರ, ಕಂದಾಯ ನಿರಿಕ್ಷಕ ಅಬ್ದುಲ್ ರಜಾಕ್, ಚಂದ್ರು ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ: ಅಧಿಕಾರ ಸ್ವೀಕಾರ ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಮತ್ತು ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಸಾಕ್ಷಿಯಾದರು.1
- ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಮೇ 10ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಆಯೋಜಿಸಿದ್ದಾರೆ. ಆಸಂಗಿ ರಸ್ತೆಯ ಕಾಟವಾ ಫಾರ್ಮಹೌಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರು, ನಿವೃತ್ತ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಇದು ಗುರುಗಳಿಗೆ ಗೌರವ ಸಲ್ಲಿಸಿ, ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅದ್ಭುತ ಅವಕಾಶವಾಗಿದೆ.1
- ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.1
- ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.1
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕಬ್ಬು ಕೃಷಿಯು ಸ್ಥಳೀಯ ರೈತರ ಪ್ರಮುಖ ಆದಾಯ ಮೂಲವಾಗಿದೆ. ಸದ್ಯ ಕಬ್ಬು ಬೆಳೆಗಾರರು ಇಳುವರಿ ಮತ್ತು ಬೆಲೆಯಂತಹ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷ ಉತ್ತಮ ಇಳುವರಿ ಹಾಗೂ ಲಾಭದಾಯಕ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.1
- ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ ರಾಹುಲ್ ಗಾಂಧಿ ಸಾತ್ ನೀಡಿದರು1
- ಬಾಗಲಕೋಟೆ ಮೂಲದ ಭೀಮ ಬಲ ನ್ಯೂಸ್ 24×7 ಕನ್ನಡ ವಾಹಿನಿಯ ಸಂಪಾದಕರಾಗಿ ಹನಮಂತ ಸಂಗೊಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳೀಯ ಸುದ್ದಿಗಳಿಗೆ ಒತ್ತು ನೀಡುವ ಈ ವಾಹಿನಿಗೆ ಇವರು ನೇತೃತ್ವ ವಹಿಸಿದ್ದಾರೆ.1
- ಬಿಜೆವೈಎಂ ಕಾರ್ಯಕರ್ತನಿಗೆ ಸಹ ಸದಸ್ಯನಿಂದ ಗುಂಡೇಟುmm.....m.... ಉತ್ತರಪ್ರದೇಶದ ಲಕ್ಟೋದ ಮೆಹಂದಿಗಂಜ್ ಪ್ರದೇಶದಲ್ಲಿ ಶನಿವಾರ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರನ್ನು ಸಹ ಸದಸ್ಯನೊಬ್ಬಗುಂಡು ಹಾರಿಸಿ ಗಾಯಗೊಳಿಸಿದ್ದಾನೆ. ಬಂಧಿತ ಆರೋಪಿ ವೈಭವ್ ಬಾ ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಬಿಜೆವೈಎಂ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ.1