logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲಾಡಳಿತ ಭವನದಲ್ಲಿ ಗಣರಾಜ್ಯೋತ್ಸವ : ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಡಿಸಿ ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.

10 hrs ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
10 hrs ago

ಜಿಲ್ಲಾಡಳಿತ ಭವನದಲ್ಲಿ ಗಣರಾಜ್ಯೋತ್ಸವ : ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಡಿಸಿ ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.

More news from ಕರ್ನಾಟಕ and nearby areas
  • ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.
    1
    ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    10 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಏವುರ ಗ್ರಾಮದಲ್ಲಿ ಸರ್ಕಾರಿ ಮಾದರಿ ಶಾಲೆ ಎಲ್ಲಿ ಸವಿಧಾನ ಬುಕ್ ವಿತರಿಸಲಾಯಿತು
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಏವುರ ಗ್ರಾಮದಲ್ಲಿ ಸರ್ಕಾರಿ ಮಾದರಿ ಶಾಲೆ ಎಲ್ಲಿ ಸವಿಧಾನ ಬುಕ್ ವಿತರಿಸಲಾಯಿತು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    7 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    8 hrs ago
  • ಲಿಂಗಸಗೂರು ತಾಲೂಕಿನಲ್ಲಿ SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ
    1
    ಲಿಂಗಸಗೂರು ತಾಲೂಕಿನಲ್ಲಿ  SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು  ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ
    user_Vishwa Naidu
    Vishwa Naidu
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    9 hrs ago
  • Chief Guests President António* Costa*Republic Day 2026 Exclusive | Flypast | Cockpit videos*  Chief Guests President António Costa Council of the European Union and President of European
    4
    Chief Guests President António* Costa*Republic Day 2026 Exclusive | Flypast | Cockpit videos* 
Chief Guests President António Costa Council of the European Union and President of European
    user_Chethana Muniswamygowda
    Chethana Muniswamygowda
    Press advisory Kushtagi, Koppal•
    5 hrs ago
  • ಕಲಬುರ್ಗಿ ಜಿಲ್ಲೆ ಅಫಜಲಪೂರ್ ತಾಲೂಕ್ ಶ್ರೀ ಕ್ಷೇತ್ರ ದೇವಲ್ ಗಣಗಾಪುರ್. ಭಾರತ ಧ್ವಜ ಹಾರಿಸ್ಸಾಲು ನಿರ್ಲಕ್ಷ ತೋರಿದ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ.
    1
    ಕಲಬುರ್ಗಿ ಜಿಲ್ಲೆ ಅಫಜಲಪೂರ್ ತಾಲೂಕ್ ಶ್ರೀ ಕ್ಷೇತ್ರ ದೇವಲ್ ಗಣಗಾಪುರ್. ಭಾರತ ಧ್ವಜ ಹಾರಿಸ್ಸಾಲು ನಿರ್ಲಕ್ಷ ತೋರಿದ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ.
    user_Nava Karnataka TV News Channel Mahesh Bhovi
    Nava Karnataka TV News Channel Mahesh Bhovi
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • Post by ಡಾ.ಪಾಲಯ್ಯಮಾರಮ್ಮನಹಳ್ಳಿ
    2
    Post by ಡಾ.ಪಾಲಯ್ಯಮಾರಮ್ಮನಹಳ್ಳಿ
    user_ಡಾ.ಪಾಲಯ್ಯಮಾರಮ್ಮನಹಳ್ಳಿ
    ಡಾ.ಪಾಲಯ್ಯಮಾರಮ್ಮನಹಳ್ಳಿ
    Journalist Molakalmuru, Chitradurga•
    8 hrs ago
  • ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡದೆ ನಿರ್ಲಕ್ಷ ವಹಿಸಿದ ಮಸ್ಕಿ ಪಟ್ಟಣದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ. ಗಣರಾಜ್ಯೋತ್ಸವ ಒಂದು ರಾಷ್ಟ್ರೀಯ ಹಬ್ಬ ಪ್ರತಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಬೇಕು ಆದರೆ ಮಸ್ಕಿ ಪಟ್ಟಣದ ಈ ಒಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಟ್ಟೆಯು ಇಲ್ಲ ಧ್ವಜಾರೋಹಣವು ಮಾಡದೆ ಯಾವೊಬ್ಬ ಅಧಿಕಾರಿಗಳು ಕಚೇರಿಗೆ ಬರದೆ ನಿರ್ಲಕ್ಷ್ಯ ತೊರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿದ ಸ್ಥಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
    1
    ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡದೆ ನಿರ್ಲಕ್ಷ ವಹಿಸಿದ ಮಸ್ಕಿ ಪಟ್ಟಣದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ. ಗಣರಾಜ್ಯೋತ್ಸವ ಒಂದು ರಾಷ್ಟ್ರೀಯ ಹಬ್ಬ ಪ್ರತಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಬೇಕು ಆದರೆ ಮಸ್ಕಿ ಪಟ್ಟಣದ ಈ ಒಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಟ್ಟೆಯು ಇಲ್ಲ ಧ್ವಜಾರೋಹಣವು ಮಾಡದೆ ಯಾವೊಬ್ಬ ಅಧಿಕಾರಿಗಳು ಕಚೇರಿಗೆ ಬರದೆ ನಿರ್ಲಕ್ಷ್ಯ ತೊರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿದ ಸ್ಥಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.