ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಬಾಭಿಷೇಕ: 14 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ೧೪ ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಆದಿತ್ಯವಾರ ವಿಜೃಂಭಣೆಯಿಂದ ನಡೀತು. ಪ್ರಾತಃ ಕಾಲ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನಡೆಯಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ ದೇವಳದಲ್ಲಿ ಪ್ರಾಕಾರೋತ್ಸವ, ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು. ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ ಜನವರಿ 19ಕ್ಕೆ ಶ್ರೀ ವೀರ ವೆಂಕಟೇಶ್ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನಡೆಯಲಿದೆ. ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈದಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯರ ನೇತ್ರತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನಡೆಯಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ಬಳಿಕ ಜನವರಿ ೨೫ ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿದೆ. ವರದಿ: ಶಂಶೀರ್ ಬುಡೋಳಿ
ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಬಾಭಿಷೇಕ: 14 ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ೧೪ ನೇ ವರ್ಷದ ಪುನಃ ಪ್ರತಿಷ್ಠಾ ವರ್ಧಂತಿ ಆದಿತ್ಯವಾರ ವಿಜೃಂಭಣೆಯಿಂದ ನಡೀತು. ಪ್ರಾತಃ ಕಾಲ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ
ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನಡೆಯಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ
ದೇವಳದಲ್ಲಿ ಪ್ರಾಕಾರೋತ್ಸವ, ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು. ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ ಜನವರಿ 19ಕ್ಕೆ ಶ್ರೀ ವೀರ ವೆಂಕಟೇಶ್ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನಡೆಯಲಿದೆ. ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈದಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ
ಆಚಾರ್ಯರ ನೇತ್ರತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನಡೆಯಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ಬಳಿಕ ಜನವರಿ ೨೫ ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿದೆ. ವರದಿ: ಶಂಶೀರ್ ಬುಡೋಳಿ
- ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್, ನಾಯ್ಗರಲೇನ್, ದತ್ತನಗರ, ಮಲ್ಲಕುಮೇರ್, ಪದವು, ಶರ್ಬತ್ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ1
- *ಭಾರತ ನಲ್ಲಿ ವೈರಲ್*1
- Post by AAJ KI DASTAK NEWS KARNATAKA1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- *ಭಾರತ ನಲ್ಲಿ ವೈರಲ್*1