Shuru
Apke Nagar Ki App…
ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
ಇಲ್ಯಾಸ್ ಪಟೇಲ್ ಬಳಗಾನೂರ
ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
More news from ಕರ್ನಾಟಕ and nearby areas
- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.1
- ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.1
- Post by Kalyan karanataka news channel1
- 24 ಗಂಟೆಯಲ್ಲಿ ಹ್ಯಾಂಡ್ ಪಂಪ್ ನಿರ್ಮಾಣ ಮಾಡಿದ ಗ್ರಾಮ ಪಂಚಾಯತಿಯ ಪಿಡಿಯೋ ಅನುಸೂಯ ಆಸ್ಟಗಿ. #NewsUpdate #kalaburagi #afzalpur #video #karnataka #priyanka #ಗ್ರಾಮಪಂಚಾತಿ. Arunkumar M Y Patil ವಿಠ್ಠಲ ಹೇರೂರ ಯುವ ಬ್ರಿಗೇಡ್ Shivakumar Natikar Nitin Guttedar Followers Hosur ನವ ಕರ್ನಾಟಕ ನ್ಯೂಸ್ /Nava Karnataka News Priyank Kharge NewsFirst Kannada.1
- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು1
- ಆರೋಗ್ಯ ಸಚಿವರೇ ನಿಮ್ಮ ಹಾಸ್ಪಿಟಲ್ ಗತಿ ನೋಡಿ ಬಡವರ ಪರವಾಗಿ ಹಾಸ್ಪಿಟಲಲ್ಲಿ ಎಲ್ಲಾ ಮೆಡಿಸಿನ್ ಕಳಿಸ್ತೀನಿ ಅಂತ ಹೇಳುತ್ತಿದ್ದೀರಲ್ಲ ನೋಡಿ ಆ ನರ್ಸಿಬ್ಬಂದಿ ಹೇಳುತ್ತಾಳೆ ಏಳು ದಿವಸ ಟೈಮ್ ಇದೆ ಬಿಟ್ಟು ಬಂದು ಮಾಡಿಸಿಕೊಳ್ಳಿ ಅದರ ಮೆಡಿಸನ್ ಕಾಲಿಯಾಗಿವೆ. ಸರಿ ಏಳು ದಿನದಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಜವಾಬ್ದಾರು ಯಾರು ಸಿಬ್ಬಂದಿಯ ಹೊಣೆಗಾರು.1
- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.1
- ಮೇಲಧಿಕಾರಿಗಳಿಂದ ಕಿರುಕುಳ ಆರೋಪ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಲಧಿಕಾರಿಗಳ ಕಿರುಕುಳದ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಪಶ್ಚಿಮ ವಲಯದ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮ್ಮ ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮಗೆ ಎಸ್‌ಪಿ ಕರಿಬಸವನಗೌಡ ಮತ್ತು ಡಿವೈಎಸ್‌ಪಿ ಮಹೇಶ್ ಗೌಡರ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯದಿಂದ ತಮ್ಮನ್ನು ಗುರಿಯಾಗಿಸಿಕೊಂಡು ಶಿಸ್ತು ಕ್ರಮದ ಹೆಸರಿನಲ್ಲಿ ಹಿಂಸೆ ನೀಡಲಾಗುತ್ತಿದೆ ಮತ್ತು ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಅವರು ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ. ಪ್ರಮುಖ ಆರೋಪಗಳು: ಮಾನಸಿಕ ಹಿಂಸೆ: ಕರ್ತವ್ಯದ ಅವಧಿಯಲ್ಲಿ ಅನಗತ್ಯವಾಗಿ ಒತ್ತಡ ಹೇರುವುದು ಮತ್ತು ಸಣ್ಣಪುಟ್ಟ ಕಾರಣಗಳಿಗೆ ನೋಟಿಸ್ ನೀಡುವುದು. ತಾರತಮ್ಯ: ಕಚೇರಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳದೆ, ಕೆಳಹಂತದ ಸಿಬ್ಬಂದಿಯ ಮುಂದೆ ಅವಮಾನಿಸುವುದು. ದೂರು ಸಲ್ಲಿಕೆ: ಈ ಕಿರುಕುಳ ತಾಳಲಾರದೆ ಶ್ರೀನಿವಾಸ್ ಅವರು ಈಗಾಗಲೇ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಹಾಗೂ ಡಿಜಿ ಉಮೇಶ್ ಕುಮಾರ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ಇಲಾಖೆಯ ಪ್ರತಿಕ್ರಿಯೆ: ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಡಿಸಿಆರ್‌ಇ (DCRE) ವಿಭಾಗದಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರ ಬೀದಿಗೆ ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಪ್ರಾಮಾಣಿಕ ಸೇವೆಗೆ ಬೆಲೆ ಇಲ್ಲದಂತಾಗಿದೆ ಎಂದು ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ನೋವು ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಇಲಾಖೆ ತಮಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಿದ್ದಾರೆ.1