logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

2 hrs ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
2 hrs ago

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು) ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    1
    ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ  ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು
ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು)  ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು.
ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    user_Vanitha
    Vanitha
    ಮದ್ದೂರು, ಮಂಡ್ಯ, ಕರ್ನಾಟಕ•
    4 hrs ago
  • ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    1
    ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ  2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ  ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ  ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ  ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು.  ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು.
ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    15 hrs ago
  • "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    1
    "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ
ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು.
ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು.
ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*
    1
    All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    23 hrs ago
  • ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    1
    ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ
ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    53 min ago
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್
ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು.
ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ
ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು
ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು.
ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. 
ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು.
ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ 
ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ವೇದಿಕೆಯಲ್ಲಿ ವಾರ್ತಾ ಇಲಾಖೆಯ  ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    2 hrs ago
  • ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    1
    ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ
ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    1
    ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    12 hrs ago
  • ಕೊಳ್ಳೇಗಾಲ. ಪಟ್ಟಣದ ಪುಟ್ ಬಾತ್ ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಂದ ಹೈಡ್ರಾಮಾ ನಡೆದಿದ್ದು, ಟಿ.ವಿ ವರದಿಗಾರನ ಮೇಲೆ ಪೆಟ್ರೋಲ್ ಸುರಿದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಜರುಗಿದೆ. ಪಟ್ಟಣದ ಕುಮಾರ ಎಲೆಕ್ಟ್ರಿಕಲ್ ರಸ್ತೆ, ಚಿನ್ನಬೆಳ್ಳಿ ರಸ್ತೆ, ಎಸ್.ಟಿ ರಸ್ತೆ, ರಾಜ್ ಕುಮಾರ್ ರಸ್ತೆ, ಬಸ್ತೀಪುರ ರಸ್ತೆ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಪುಟ್ಬಾತ್ ತೆರವುಗೊಳಿಸಿದರು. ಸುಪ್ರೀಂ ಕೋರ್ಟ್ ಆದೇಶದಂತೆ ಪುಟ್ಬಾತ್ ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ತೆರವು ಮಾಡಲು ಅಧಿಕಾರಿಗಳ ಬಂದ ವೇಳೆ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡಿಕೊಂಡರು. ಡಾ.ರಾಜಕುಮಾರ್ ರಸ್ತೆಯಿಂದ ಹಳೇ ಕುರುಬರ ಬೀದಿಗೆ ತೆರಳುವ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಪುಟ್ಬಾತ್ ಅಂಗಡಿಗಳನ್ನು ತೆರವು ಮಾಡಲು ಅಧಿಕಾರಿಗಳು ಬಂದಾಗ ಅಲ್ಲಿನ್ ನ್ಯೂ ಮದೀನ ಚಿಕನ್ ಸೆಂಟರ್ ಮಾಲೀಕ ಸೈಯದ್ ಆಸೀಫ್ ಎಂಬಾತ ನನ್ನ ಅಂಗಡಿ ತೆರವು ಮಾಡಿದ್ದದೇ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಬೆದರಿಕೆ ಹೊಡುತ್ತಿದ್ದನು. ಈ ವೇಳೆ ನ್ಯೂಸ್ ಗಾಗಿ ಬಂದಿದ್ದ ವರದಿಗಾರ ಬಸಂತ್ ಕುಮಾರ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಬಂದ ಚಿಕನ್ ಅಂಗಡಿಯ ಸೈಯದ್ ಆಸೀಫ್ ಎನುವನ್ನು ಪಕ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಪೊಲೀಸರು ಹಿಡಿದುಕೊಂಡಾಗ ಬಸಂತ್ ಕುಮಾರ್ ಮೇಲೆ ಹಾಗೂ ಆಹಾರ ನಿರೀಕ್ಷಕ ಚೇತನ್, ಪೌರಯುಕ್ತರು ನಟರಾಜು ಹಾಗೂ ಇನ್ನೀತರ ಮೇಲೆ ಪೆಟ್ರೋಲ್ ಸುರಿದಿತ್ತು. ನಂತರ ಪೊಲೀಸರು ಆಸೀಫ್ ನನ್ನು ವಶಕ್ಕೆ ಪಡೆದು, ಪೆಟ್ರೋಲ್ ಬಾಟಲ್ ನನ್ನು ಜಪ್ತಿ ಮಾಡಿದರು. ಮುಂದುವರಿದು, ಕಾರ್ಯಾಚರಣೆ ಮಾಡಲು ಜೆಸಿಬಿ ಮಿಷನ್ ರಭಸವಾಗಿ ಬಂದಾಗ ಚಿಕನ್ ಅಂಗಡಿ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ಒಂದು ಕ್ಷಣ ಕಂಬ ಅಲುಗಾಡಿ ನೆರೆದಿದ್ದ ಜನರು ಭಯ ಬೀಳುವಂತಾಯಿತು. ಸದ್ಯಕ್ಕೆ ಯಾವುದೇ ಹಾನಿಯಾಗದೇ ವಿದ್ಯುತ್ ಕಂಬ ಸಡಿಲಗೊಂಡಿತ್ತು. ನಂತರ ಹಳೇ ಕುರುಬರ ಬೀದಿಗೆ ತೆರಳು ಮಾರ್ಗದ ಅಂಗಡಿಗಳ ಮುಂದಿನ ಒತ್ತುವರಿ ತೆರವು ಮಾಡಿ, ಕಾರ್ಯಾಚರಣೆಯನ್ನು ಮುಂದುವರೆಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ರಕರ್ತರ ಜೊತೆ ಆಗಮಿಸಿದ್ದ ಬಸಂತ್ ಕುಮಾರ್ ರನ್ನು ದೂರು ನೀಡದಂತೆ ಮುಸ್ಲಿಂ ಮುಖಂಡರು ಮನವೋಲಿಸಿ ಆಸೀಫ್ ರನ್ನು ವಾಪಸ್ಸು ಕರೆದ್ಯೋದರು. ಈ ಕಾರ್ಯಾಚರಣೆಯಲ್ಲಿ ನಗರಸಭೆ ಪೌರಯುಕ್ತರು ನಟರಾಜು, ಎಇಇ ಪ್ರಸನ್ನ, ಲಕ್ಷ್ಮೀ, ಮ್ಯಾನೇಜರ್ ಲಿಂಗರಾಜು, ಆಹಾರ ನಿರೀಕ್ಷಕ ಚೇತನ್, ವಿಭೂತಿ ಸೇರಿದಂತೆ ಇತರರು ಇದ್ದರು.
    2
    ಕೊಳ್ಳೇಗಾಲ. ಪಟ್ಟಣದ ಪುಟ್ ಬಾತ್ ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಂದ ಹೈಡ್ರಾಮಾ ನಡೆದಿದ್ದು, ಟಿ.ವಿ ವರದಿಗಾರನ ಮೇಲೆ ಪೆಟ್ರೋಲ್ ಸುರಿದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಜರುಗಿದೆ.
ಪಟ್ಟಣದ ಕುಮಾರ ಎಲೆಕ್ಟ್ರಿಕಲ್ ರಸ್ತೆ, ಚಿನ್ನಬೆಳ್ಳಿ ರಸ್ತೆ, ಎಸ್.ಟಿ ರಸ್ತೆ, ರಾಜ್ ಕುಮಾರ್ ರಸ್ತೆ, ಬಸ್ತೀಪುರ ರಸ್ತೆ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಪುಟ್ಬಾತ್ ತೆರವುಗೊಳಿಸಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ಪುಟ್ಬಾತ್ ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ತೆರವು ಮಾಡಲು ಅಧಿಕಾರಿಗಳ ಬಂದ ವೇಳೆ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡಿಕೊಂಡರು.
ಡಾ.ರಾಜಕುಮಾರ್ ರಸ್ತೆಯಿಂದ ಹಳೇ ಕುರುಬರ ಬೀದಿಗೆ ತೆರಳುವ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಪುಟ್ಬಾತ್ ಅಂಗಡಿಗಳನ್ನು ತೆರವು ಮಾಡಲು ಅಧಿಕಾರಿಗಳು ಬಂದಾಗ ಅಲ್ಲಿನ್ ನ್ಯೂ ಮದೀನ ಚಿಕನ್ ಸೆಂಟರ್ ಮಾಲೀಕ ಸೈಯದ್ ಆಸೀಫ್ ಎಂಬಾತ ನನ್ನ ಅಂಗಡಿ ತೆರವು ಮಾಡಿದ್ದದೇ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಬೆದರಿಕೆ ಹೊಡುತ್ತಿದ್ದನು. ಈ ವೇಳೆ ನ್ಯೂಸ್ ಗಾಗಿ ಬಂದಿದ್ದ ವರದಿಗಾರ ಬಸಂತ್ ಕುಮಾರ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಬಂದ ಚಿಕನ್ ಅಂಗಡಿಯ ಸೈಯದ್ ಆಸೀಫ್ ಎನುವನ್ನು ಪಕ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಪೊಲೀಸರು ಹಿಡಿದುಕೊಂಡಾಗ ಬಸಂತ್ ಕುಮಾರ್ ಮೇಲೆ ಹಾಗೂ ಆಹಾರ ನಿರೀಕ್ಷಕ ಚೇತನ್, ಪೌರಯುಕ್ತರು ನಟರಾಜು ಹಾಗೂ ಇನ್ನೀತರ ಮೇಲೆ ಪೆಟ್ರೋಲ್ ಸುರಿದಿತ್ತು.
ನಂತರ ಪೊಲೀಸರು ಆಸೀಫ್ ನನ್ನು ವಶಕ್ಕೆ ಪಡೆದು, ಪೆಟ್ರೋಲ್ ಬಾಟಲ್ ನನ್ನು ಜಪ್ತಿ ಮಾಡಿದರು.
ಮುಂದುವರಿದು, ಕಾರ್ಯಾಚರಣೆ 
ಮಾಡಲು ಜೆಸಿಬಿ ಮಿಷನ್ ರಭಸವಾಗಿ ಬಂದಾಗ ಚಿಕನ್ ಅಂಗಡಿ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ಒಂದು ಕ್ಷಣ ಕಂಬ ಅಲುಗಾಡಿ ನೆರೆದಿದ್ದ ಜನರು ಭಯ ಬೀಳುವಂತಾಯಿತು. 
ಸದ್ಯಕ್ಕೆ ಯಾವುದೇ ಹಾನಿಯಾಗದೇ ವಿದ್ಯುತ್ ಕಂಬ ಸಡಿಲಗೊಂಡಿತ್ತು.
ನಂತರ ಹಳೇ ಕುರುಬರ ಬೀದಿಗೆ ತೆರಳು ಮಾರ್ಗದ ಅಂಗಡಿಗಳ ಮುಂದಿನ ಒತ್ತುವರಿ ತೆರವು ಮಾಡಿ, ಕಾರ್ಯಾಚರಣೆಯನ್ನು ಮುಂದುವರೆಸಿದರು.
ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ರಕರ್ತರ ಜೊತೆ ಆಗಮಿಸಿದ್ದ ಬಸಂತ್ ಕುಮಾರ್ ರನ್ನು ದೂರು ನೀಡದಂತೆ  ಮುಸ್ಲಿಂ ಮುಖಂಡರು  ಮನವೋಲಿಸಿ ಆಸೀಫ್ ರನ್ನು ವಾಪಸ್ಸು ಕರೆದ್ಯೋದರು.
ಈ ಕಾರ್ಯಾಚರಣೆಯಲ್ಲಿ ನಗರಸಭೆ ಪೌರಯುಕ್ತರು ನಟರಾಜು, ಎಇಇ ಪ್ರಸನ್ನ, ಲಕ್ಷ್ಮೀ, ಮ್ಯಾನೇಜರ್ ಲಿಂಗರಾಜು, ಆಹಾರ ನಿರೀಕ್ಷಕ ಚೇತನ್, ವಿಭೂತಿ ಸೇರಿದಂತೆ ಇತರರು ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.