logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಕೂರು : ಸಾರ್ವಜನಿಕರಿಗೆ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿ ಯಾದ ರೈಲ್ವೆ ಪೊಲೀಸರು ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.

4 hrs ago
user_ಗಿರೀಶ್ B
ಗಿರೀಶ್ B
Local News Reporter ತುಮಕೂರು, ತುಮಕೂರು, ಕರ್ನಾಟಕ•
4 hrs ago

ತುಮಕೂರು : ಸಾರ್ವಜನಿಕರಿಗೆ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿ ಯಾದ ರೈಲ್ವೆ ಪೊಲೀಸರು ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.

More news from ಕರ್ನಾಟಕ and nearby areas
  • ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.
    1
    ತುಮಕೂರು :  ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ  ರೈಲ್ವೆ ನಿಲ್ದಾಣದಲ್ಲಿ  ರೈಲ್ವೆ ಮಹಿಳಾ  ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ   ಕಳ್ಳತನದ ಬಗ್ಗೆ ಅರಿವು ಮೂಡಿಸಿ  , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು  ವಿವರವಾಗಿ ಅರಿವು ಮೂಡಿಸಿದರು.
ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • ಶಾಲೆಯಲ್ಲಿ ಶಿಸ್ತು ಅಥವಾ ಮಕ್ಕಳ ಮೇಲಿನ ದೌರ್ಜನ್ಯ
    1
    ಶಾಲೆಯಲ್ಲಿ ಶಿಸ್ತು ಅಥವಾ ಮಕ್ಕಳ ಮೇಲಿನ ದೌರ್ಜನ್ಯ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ದಿಢೀರ್ ಭೇಟಿ: ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆ ಕುರಿತು ಪರಿಶೀಲನೆ:- ಬಾಗೇಪಲ್ಲಿ :-ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಇಬ್ಬರು ರೋಗಿಗಳು ಮಂಗಳವಾರ ರಾತ್ರಿ ಮೃತಪಟ್ಟಿದ್ದ ಸುದ್ದಿ ರಾಜ್ಯ ಮಟ್ಟದ ಖಾಸಗಿ ನ್ಯೂಸ್ ಪೇಪರ್ ನಲ್ಲಿ ತಾಲೂಕಿನ ಮೈನಗಾನಪಲ್ಲಿಯ ವೇಣುಗೋಪಾಲ(59), ಗೂಳೂರು ಹೋಬಳಿ ಡಿ.ಕೊತ್ತಪಲ್ಲಿಯ ವೆಂಕಟಮ್ಮ(52) ಮೃತಪಟ್ಟದ್ದು ಸುದ್ದಿ ಮಂಗಳವಾರ ಪ್ರಕಟವಾಗಿತ್ತು ಈ ವರದಿಯನ್ನು ಆದರಿಸಿ ಇಲ್ಲಿನ ಬಾಗೇಪಲ್ಲಿ ಪಟ್ಟಣದ ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಬಿ.ಶಿಲ್ಪ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ,ಹಾಗೂ ನ್ಯಾಯಾಧೀಶರಾದ ಮಂಜುನಾಥಾಚಾರಿ ಗುರುವಾರ ಬೆಳಗ್ಗೆ 11:00 ಗಂಟೆಗೆ ದಿಢೀರ್ ಭೇಟಿ ನೀಡಿ, ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ನ್ಯಾಯಾಧೀಶರು, ಮಹಿಳಾ-ಪುರುಷರು ಹಾಗೂ ಬಾಣಂತಿಯರ ವಾರ್ಡ್‌ಗಳಿಗೆ ಭೇಟಿ ನೀಡಿ ವ್ಯವಸ್ಥೆ ವೀಕ್ಷಿಸಿದರು. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆಯೇ? ಎಂದು ರೋಗಿಗಳನ್ನು ಪ್ರಶ್ನಿಸಿದರು. ಸ್ವಚ್ಛತೆ, ಶೌಚಾಲಯ ವ್ಯವಸ್ಥೆ, ಡಯಾಲಿಸಿಸ್ ಕೇಂದ್ರ, ವಾರ್ಡ್ ನಿರ್ವಹಣೆ, ಆರೋಗ್ಯ ಸೇವೆ, ವೈದ್ಯಕೀಯ ಸಿಬ್ಬಂದಿ, ಕುಡಿವ ನೀರು ಇತರೆ ಮೂಲ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆ ಉಗ್ರಾಣಕ್ಕೆ ಭೇಟಿ ನೀಡಿ, ಔಷಧಿ ದಾಸ್ತಾನು ಬಗ್ಗೆ ಮಾಹಿತಿ ಪಡೆದರು. ತದನಂತರ ಮಾತನಾಡಿ ಪ್ರತಿ ನಿತ್ಯ ಕರ್ತವ್ಯನಿರತ ವೈದ್ಯರು ಹಾಗೂ ಸಿಬ್ಬಂದಿ ಮಾಹಿತಿ ಪ್ರಕಟಿಸಬೇಕು, ಸಿಬ್ಬಂದಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿದರಲ್ಲದೆ, ಗುರುತಿನ ಚೀಟಿ ಹಾಕಿಕೊಳ್ಳದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಶೌಚಗೃಹದ ಬಾಗಿಲು ತೆರೆಸಿ ಸ್ವಚ್ಚತೆ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿದರು. ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳ ಜತೆ ಸೌಜನ್ಯಯುತವಾಗಿ ವರ್ತಿಸಿ, ಮಾನವೀಯತೆ ದೃಷ್ಟಿಯಿಂದ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು ಎಂದು ಸೂಚಿಸಿದರು. ಪ್ರತಿದಿನ ಚಿಕಿತ್ಸೆಗೆ ಬರುವ ಗ್ರಾಮೀಣ ಭಾಗದ ನೂರಾರು ರೋಗಿಗಗಳ ಸಮಸ್ಯೆಗೆ ಸ್ಪಂದಿಸಬೇಕು. ಅವರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಚುಚ್ಚುಮದ್ದು, ಮಾತ್ರೆ ಸೇರಿ ಇನ್ನಿತರ ಔಷಧಗಳಿಗೆ ಖಾಸಗಿ ಅಂಗಡಿಗಳಿಗೆ ಚೀಟಿ ಬರೆದುಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬಾರದು. ಸರ್ಕಾರ ಒದಗಿಸಿದ ಗುಣಮಟ್ಟದ ಔಷಧಿಗಳನ್ನೇ ವಿತರಿಸಿ ರೋಗಿಗಳನ್ನು ಗುಣಪಡಿಸಬೇಕು’ ಎಂದು ವೈದ್ಯರಿಗೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಸೂಚಿಸಿದರು. ಈ ಸಂದರ್ಭದಲ್ಲಿ ಟಿಎಚ್ಓ ಡಾ. ಸುಜಿತ್ ರೆಡ್ಡಿ ,ವೈದ್ಯರಾದ ಮುಭಾರಕ್,ಡಾ.ವಿನಯ್ ಆರೋಗ್ಯ ಸಹಾಯಕರಾದ ಬಸವರಾಜ್, ಮಂಜುಳಾ, ಹಾಗೂ ಸಾರ್ವಜನಿಕರು ಹಾಜರಿದ್ದರು.
    1
    ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಬಿ.ಶಿಲ್ಪ 
ದಿಢೀರ್ ಭೇಟಿ: ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆ ಕುರಿತು ಪರಿಶೀಲನೆ:-
ಬಾಗೇಪಲ್ಲಿ :-ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಇಬ್ಬರು ರೋಗಿಗಳು ಮಂಗಳವಾರ ರಾತ್ರಿ ಮೃತಪಟ್ಟಿದ್ದ ಸುದ್ದಿ ರಾಜ್ಯ ಮಟ್ಟದ ಖಾಸಗಿ ನ್ಯೂಸ್ ಪೇಪರ್ ನಲ್ಲಿ ತಾಲೂಕಿನ ಮೈನಗಾನಪಲ್ಲಿಯ ವೇಣುಗೋಪಾಲ(59), ಗೂಳೂರು ಹೋಬಳಿ ಡಿ.ಕೊತ್ತಪಲ್ಲಿಯ ವೆಂಕಟಮ್ಮ(52) ಮೃತಪಟ್ಟದ್ದು ಸುದ್ದಿ ಮಂಗಳವಾರ ಪ್ರಕಟವಾಗಿತ್ತು ಈ ವರದಿಯನ್ನು ಆದರಿಸಿ
ಇಲ್ಲಿನ ಬಾಗೇಪಲ್ಲಿ ಪಟ್ಟಣದ
ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಬಿ.ಶಿಲ್ಪ ಹಾಗೂ ತಾಲ್ಲೂಕು
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ,ಹಾಗೂ ನ್ಯಾಯಾಧೀಶರಾದ ಮಂಜುನಾಥಾಚಾರಿ
ಗುರುವಾರ ಬೆಳಗ್ಗೆ 11:00 ಗಂಟೆಗೆ ದಿಢೀರ್ ಭೇಟಿ ನೀಡಿ, ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ನ್ಯಾಯಾಧೀಶರು, ಮಹಿಳಾ-ಪುರುಷರು ಹಾಗೂ ಬಾಣಂತಿಯರ ವಾರ್ಡ್‌ಗಳಿಗೆ ಭೇಟಿ ನೀಡಿ ವ್ಯವಸ್ಥೆ ವೀಕ್ಷಿಸಿದರು. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆಯೇ? ಎಂದು ರೋಗಿಗಳನ್ನು ಪ್ರಶ್ನಿಸಿದರು. ಸ್ವಚ್ಛತೆ, ಶೌಚಾಲಯ ವ್ಯವಸ್ಥೆ, ಡಯಾಲಿಸಿಸ್ ಕೇಂದ್ರ, ವಾರ್ಡ್ ನಿರ್ವಹಣೆ, ಆರೋಗ್ಯ ಸೇವೆ, ವೈದ್ಯಕೀಯ ಸಿಬ್ಬಂದಿ, ಕುಡಿವ ನೀರು ಇತರೆ ಮೂಲ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆ ಉಗ್ರಾಣಕ್ಕೆ ಭೇಟಿ ನೀಡಿ, ಔಷಧಿ ದಾಸ್ತಾನು ಬಗ್ಗೆ ಮಾಹಿತಿ ಪಡೆದರು. 
ತದನಂತರ ಮಾತನಾಡಿ
ಪ್ರತಿ ನಿತ್ಯ ಕರ್ತವ್ಯನಿರತ ವೈದ್ಯರು ಹಾಗೂ ಸಿಬ್ಬಂದಿ ಮಾಹಿತಿ ಪ್ರಕಟಿಸಬೇಕು, ಸಿಬ್ಬಂದಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿದರಲ್ಲದೆ, ಗುರುತಿನ ಚೀಟಿ ಹಾಕಿಕೊಳ್ಳದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಶೌಚಗೃಹದ ಬಾಗಿಲು ತೆರೆಸಿ ಸ್ವಚ್ಚತೆ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿದರು. ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳ ಜತೆ ಸೌಜನ್ಯಯುತವಾಗಿ ವರ್ತಿಸಿ, ಮಾನವೀಯತೆ ದೃಷ್ಟಿಯಿಂದ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು ಎಂದು ಸೂಚಿಸಿದರು.
ಪ್ರತಿದಿನ ಚಿಕಿತ್ಸೆಗೆ ಬರುವ ಗ್ರಾಮೀಣ ಭಾಗದ ನೂರಾರು ರೋಗಿಗಗಳ ಸಮಸ್ಯೆಗೆ ಸ್ಪಂದಿಸಬೇಕು. ಅವರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಚುಚ್ಚುಮದ್ದು, ಮಾತ್ರೆ ಸೇರಿ ಇನ್ನಿತರ ಔಷಧಗಳಿಗೆ ಖಾಸಗಿ ಅಂಗಡಿಗಳಿಗೆ ಚೀಟಿ ಬರೆದುಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬಾರದು. ಸರ್ಕಾರ ಒದಗಿಸಿದ ಗುಣಮಟ್ಟದ ಔಷಧಿಗಳನ್ನೇ ವಿತರಿಸಿ ರೋಗಿಗಳನ್ನು ಗುಣಪಡಿಸಬೇಕು’ ಎಂದು ವೈದ್ಯರಿಗೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಬಿ.ಶಿಲ್ಪ ಸೂಚಿಸಿದರು.
ಈ ಸಂದರ್ಭದಲ್ಲಿ ಟಿಎಚ್ಓ
ಡಾ. ಸುಜಿತ್ ರೆಡ್ಡಿ ,ವೈದ್ಯರಾದ ಮುಭಾರಕ್,ಡಾ.ವಿನಯ್    ಆರೋಗ್ಯ ಸಹಾಯಕರಾದ ಬಸವರಾಜ್, ಮಂಜುಳಾ, ಹಾಗೂ ಸಾರ್ವಜನಿಕರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    6 hrs ago
  • *ಕಳ್ಳತನ ಮಾಡುವುದು ಕಂಡರೆ daily 112* ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹೊರಭಾಗ "ಶೂ" ನಲ್ಲಿ ಇಟ್ಟಿದ್ದ ಕೀ ಬಳಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳನ್ನು ಕಳ್ಳತನ ಮಾಡಿಕೋಂಡು ಹೋಗುವ ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಸರ್ 🤝 #Theft #Robbery #Burglary #Stealing #CrimeNews #BreakingNews #CCTV #CCTVFootage #CaughtOnCamera #CaughtOnCCTV #BikeTheft (ಬೈಕ್ ಕಳ್ಳತನ), #GoldTheft (ಚಿನ್ನದ ಕಳ್ಳತನ), #ChainSnatching (: #PoliceInvestigation #KarnatakaPolice Be careful while parking your vehicles near a Electric Transformers
    1
    *ಕಳ್ಳತನ ಮಾಡುವುದು ಕಂಡರೆ daily 112*
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹೊರಭಾಗ "ಶೂ" ನಲ್ಲಿ ಇಟ್ಟಿದ್ದ ಕೀ ಬಳಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳನ್ನು ಕಳ್ಳತನ ಮಾಡಿಕೋಂಡು ಹೋಗುವ ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಸರ್ 🤝
#Theft #Robbery #Burglary #Stealing #CrimeNews #BreakingNews
#CCTV #CCTVFootage #CaughtOnCamera #CaughtOnCCTV
#BikeTheft (ಬೈಕ್ ಕಳ್ಳತನ), #GoldTheft (ಚಿನ್ನದ ಕಳ್ಳತನ), #ChainSnatching (: #PoliceInvestigation #KarnatakaPolice
Be careful while parking your vehicles near a Electric Transformers
    user_Chethana Muniswamygowda
    Chethana Muniswamygowda
    Press advisory Kanakapura, Ramanagara•
    4 hrs ago
  • ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    1
    ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ
ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    48 min ago
  • Post by KRUTHI NEWS KANNADA
    1
    Post by KRUTHI NEWS KANNADA
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    37 min ago
  • ನಾಗಸಂದ್ರ ಮೆಟ್ರೋ ಬಳಿ ಬೈಕ್ ಕಳ್ಳತನ ನಕಲಿ ಕೀ ಬಳಸಿ ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ
    1
    ನಾಗಸಂದ್ರ ಮೆಟ್ರೋ ಬಳಿ ಬೈಕ್ ಕಳ್ಳತನ
ನಕಲಿ ಕೀ ಬಳಸಿ ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.