logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಮಂಗಳೂರು ರೈಲ್ವೆ ವಿಭಾಗ ಕರ್ನಾಟಕದ ಪಾಲಾಗಿರುವುದು ಐತಿಹಾಸಿಕ ನ್ಯಾಯ ಬೆಂಗಳೂರು: ಮೂರು ದಶಕಗಳಿಂದ ಕರ್ನಾಟಕದ ಜನರು ಹಾಗೂ ಕರಾವಳಿ ಭಾಗದ ಜನಪ್ರತಿನಿಧಿಗಳು ಒತ್ತಾಯಿಸುತ್ತಿದ್ದ ಮಂಗಳೂರು ರೈಲ್ವೆ ವಿಭಾಗ ಇದೀಗ ಕರ್ನಾಟಕದ ಪಾಲಾಗಿರುವುದು ಸ್ವಾಗತಾರ್ಹ ಹಾಗೂ ಐತಿಹಾಸಿಕ ನ್ಯಾಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. “ಮಂಗಳೂರು ರೈಲ್ವೆ ವಿಭಾಗ ಕರ್ನಾಟಕಕ್ಕೆ ಸೇರ್ಪಡೆಯಾಗಿರುವುದರಿಂದ ಕೇರಳಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇರಳದ ಕಾಂಗ್ರೆಸ್ ಸಂಸದರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕರ್ನಾಟಕಕ್ಕೆ ನ್ಯಾಯಯುತವಾಗಿ ದೊರೆಯಬೇಕಾದ ಹಕ್ಕು ಮತ್ತು ಆದಾಯದ ವಿಚಾರದಲ್ಲಿ ಕೇರಳದ ಪರ ನಿಂತು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಸಂಸದರ ನಡೆ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ” ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ. “ಇಷ್ಟು ವರ್ಷಗಳ ಕಾಲ ಕರ್ನಾಟಕದ ಪಾಲಿಗೆ ಬರಬೇಕಿದ್ದ ಆದಾಯ ಮತ್ತು ಅಭಿವೃದ್ಧಿಯ ಅವಕಾಶಗಳು ಬೇರೆ ರಾಜ್ಯದ ವ್ಯಾಪ್ತಿಯಲ್ಲಿದ್ದಾಗ ಕಾಂಗ್ರೆಸ್ ಸಂಸದರಿಗೆ ಕರ್ನಾಟಕದ ನ್ಯಾಯ ನೆನಪಾಗಲಿಲ್ಲ. ಈಗ ಮಂಗಳೂರು ರೈಲ್ವೆ ವಿಭಾಗ ಕರ್ನಾಟಕದ ಪಾಲಾಗುತ್ತಿದ್ದಂತೆ ಕೇರಳಕ್ಕೆ ಅನ್ಯಾಯವಾಗಿದೆ ಎಂದು ಉಪವಾಸ ಕೂರುವುದು ಯಾವ ರೀತಿಯ ನ್ಯಾಯ?” ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ನಿಲುವನ್ನು ಬಹಿರಂಗಪಡಿಸಬೇಕು. ಕೇರಳದ ಕಾಂಗ್ರೆಸ್ ಸಂಸದರ ಉಪವಾಸ ಸತ್ಯಾಗ್ರಹವನ್ನು ಅವರು ಬೆಂಬಲಿಸುತ್ತಾರೆಯೇ? ಅಥವಾ ಕರ್ನಾಟಕಕ್ಕೆ ನ್ಯಾಯಯುತವಾಗಿ ದೊರೆತಿರುವ ಮಂಗಳೂರು ರೈಲ್ವೆ ವಿಭಾಗದ ಪರ ನಿಲ್ಲುತ್ತಾರೆಯೇ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. “ತಮಿಳುನಾಡು ಸೇರಿದಂತೆ ನೆರೆಯ ರಾಜ್ಯಗಳ ಕೆಲವು ನಾಯಕರು ಕರ್ನಾಟಕದ ವಿಚಾರಗಳಲ್ಲಿ ಸಂಕುಚಿತ ರಾಜಕಾರಣ ಮಾಡುತ್ತಿರುವಾಗಲೂ ರಾಹುಲ್ ಗಾಂಧಿ ಮೌನ ವಹಿಸುತ್ತಿದ್ದಾರೆ. ದಕ್ಷಿಣ ರಾಜ್ಯಗಳು ಕೇಂದ್ರದ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕಾದ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷವೇ ರಾಜ್ಯಗಳ ನಡುವೆ ಹಕ್ಕು ಮತ್ತು ಆದಾಯಕ್ಕಾಗಿ ಸಂಘರ್ಷ ಸೃಷ್ಟಿಸುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ. " ಈ ವಿಚಾರದಲ್ಲಿ ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ಸಂಸದರು ಇದುವರೆಗೂ ಮೌನ ವಹಿಸಿರುವುದು ಅವರ ನಿರ್ಲಜ್ಜ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದ ಸಂಸದರು ಕೂಡಲೇ ಎದ್ದುನಿಂತು ನಮಗೆ ದೊರಕಿರುವ ನ್ಯಾಯ ಬದ್ಧ ಅವಕಾಶವನ್ನು ಉಳಿಸಿಕೊಳ್ಳಲು ಒತ್ತಡ ಹೇರಬೇಕು " ಎಂದು ಒತ್ತಾಯಿಸಿದರು. “ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿ ಮುಖ್ಯವಾಗಿದ್ದರೆ, ರಾಜ್ಯಗಳ ನಡುವೆ ನ್ಯಾಯಯುತ ಹಂಚಿಕೆ ಮತ್ತು ಪರಸ್ಪರ ಗೌರವದ ನಿಲುವು ತಾಳಬೇಕು. ಕೇರಳದ ರಾಜಕೀಯ ಒತ್ತಡಕ್ಕೆ ಮಣಿದು ಕರ್ನಾಟಕದ ಹಕ್ಕನ್ನು ಪ್ರಶ್ನಿಸುವ ದ್ವಂದ್ವ ನೀತಿಯನ್ನು ರಾಹುಲ್ ಗಾಂಧಿ ಕೈಬಿಡಬೇಕು. ಕರ್ನಾಟಕದ ನ್ಯಾಯಯುತ ಹಕ್ಕಿನ ಪರ ಅವರು ತಮ್ಮ ನಿಲುವನ್ನು ಸ್ಪಷ್ಟವಾಗಿ ಘೋಷಿಸಬೇಕು” ಎಂದು ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

10 hrs ago
user_Shubha @ SH
Shubha @ SH
ವಿಜಯಪುರ, ವಿಜಯಪುರ, ಕರ್ನಾಟಕ•
10 hrs ago
ef221135-6daf-49e2-b568-47996626d5bb

More news from ಕರ್ನಾಟಕ and nearby areas
  • ಜಮಖಂಡಿಯಲ್ಲಿ ಹಳೆ ರಸ್ತೆ ಬಂದ್‌ಗೆ ನಾಗರಿಕರ ಆಕ್ರೋಶ ! ಹಳೆ ರಸ್ತೆಯನ್ನು ಪುನಃ ಸಂಚಾರಕ್ಕೆ ಮುಕ್ತಗೊಳಿಸುವಂತೆ ಒತ್ತಾಯ ! ಹೊಸ ಡಿವಿಯೇಷನ್‌ನಿಂದ ರಾಂಗ್ ಸೈಡ್ ಸಂಚಾರ ಹೆಚ್ಚಳ: ಆರೋಪ
    1
    ಜಮಖಂಡಿಯಲ್ಲಿ ಹಳೆ ರಸ್ತೆ ಬಂದ್‌ಗೆ ನಾಗರಿಕರ ಆಕ್ರೋಶ ! ಹಳೆ ರಸ್ತೆಯನ್ನು ಪುನಃ ಸಂಚಾರಕ್ಕೆ ಮುಕ್ತಗೊಳಿಸುವಂತೆ ಒತ್ತಾಯ ! ಹೊಸ ಡಿವಿಯೇಷನ್‌ನಿಂದ ರಾಂಗ್ ಸೈಡ್ ಸಂಚಾರ ಹೆಚ್ಚಳ: ಆರೋಪ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
    1
    ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
    user_Sharanugouda Patil
    Sharanugouda Patil
    Muddebihal, Vijayapura•
    23 hrs ago
  • #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ. #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.
    1
    #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ.
 ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.
#ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ.
ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    1
    ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಮಧ್ಯ ರಾತ್ರಿ ದೇವಲ ಗಾಣಗಾಪೂರಕ್ಕೆ ಜಿಲ್ಲಾಡಳಿತ ಸರ್ಪ್ರೈಸ್ ವಿಜೀಟ
    1
    ಮಧ್ಯ ರಾತ್ರಿ ದೇವಲ ಗಾಣಗಾಪೂರಕ್ಕೆ ಜಿಲ್ಲಾಡಳಿತ ಸರ್ಪ್ರೈಸ್ ವಿಜೀಟ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಜೇರಟಗಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ: ಪೈಗಂಬರ್‌ರ ಶಾಂತಿ ಸಂದೇಶ ಯುವಪೀಳಿಗೆಗೆ ಮಾದರಿಯಾಗಲಿ ಜೇವರ್ಗಿ: ತಾಲ್ಲೂಕಿನ ಜೇರಟಗಿ ಗ್ರಾಮದಲ್ಲಿ ಯುವಕರ ವತಿಯಿಂದ ಈದ್ ಮಿಲಾದ್ ಉನ್ ನಬಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ. ಮಹಾಂತ ಮಹಾಸ್ವಾಮಿಗಳು ಭಾಗವಹಿಸಿ ಆಶೀರ್ವಾದ ನುಡಿಗಳನ್ನು ನೀಡಿದರು. ಜಗತ್ತಿಗೆ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಮುಹಮ್ಮದ್ ಪೈಗಂಬರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಮಹಾಂತ ಮಹಾಸ್ವಾಮಿಗಳು ಹೇಳಿದರು. ಯಾವುದೇ ಜಾತಿ ಅಥವಾ ಧರ್ಮದ ಗುರುಗಳು ಜಾತಿ–ಜಾತಿಗಳ ನಡುವೆ ಭೇದದ ಬೀಜ ಬಿತ್ತುವಂತೆ ಎಲ್ಲಿಯೂ ಹೇಳಿಲ್ಲ. ಆದ್ದರಿಂದ ಜಾತಿ–ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಭೇದಭಾವ ಮೂಡಿಸುವ ಹಾಗೂ ದ್ವೇಷದ ವಿಚಾರಗಳನ್ನು ಬಿತ್ತುವ ಮನೋಭಾವವನ್ನು ಮಾನವರು ಮೊದಲು ಬಿಡಬೇಕು ಎಂದು ಅವರು ಕರೆ ನೀಡಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಗೌರವ ಬೆಳೆಸುವ ಮೂಲಕ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು. ಯುವಕರು ಇಂತಹ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಮಹಾಸ್ವಾಮಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಜೇರಟಗಿ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    1
    ಜೇರಟಗಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ: ಪೈಗಂಬರ್‌ರ ಶಾಂತಿ ಸಂದೇಶ ಯುವಪೀಳಿಗೆಗೆ ಮಾದರಿಯಾಗಲಿ
ಜೇವರ್ಗಿ: ತಾಲ್ಲೂಕಿನ ಜೇರಟಗಿ ಗ್ರಾಮದಲ್ಲಿ ಯುವಕರ ವತಿಯಿಂದ ಈದ್ ಮಿಲಾದ್ ಉನ್ ನಬಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ. ಮಹಾಂತ ಮಹಾಸ್ವಾಮಿಗಳು ಭಾಗವಹಿಸಿ ಆಶೀರ್ವಾದ ನುಡಿಗಳನ್ನು ನೀಡಿದರು.
ಜಗತ್ತಿಗೆ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಮುಹಮ್ಮದ್ ಪೈಗಂಬರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಮಹಾಂತ ಮಹಾಸ್ವಾಮಿಗಳು ಹೇಳಿದರು.
ಯಾವುದೇ ಜಾತಿ ಅಥವಾ ಧರ್ಮದ ಗುರುಗಳು ಜಾತಿ–ಜಾತಿಗಳ ನಡುವೆ ಭೇದದ ಬೀಜ ಬಿತ್ತುವಂತೆ ಎಲ್ಲಿಯೂ ಹೇಳಿಲ್ಲ. ಆದ್ದರಿಂದ ಜಾತಿ–ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಭೇದಭಾವ ಮೂಡಿಸುವ ಹಾಗೂ ದ್ವೇಷದ ವಿಚಾರಗಳನ್ನು ಬಿತ್ತುವ ಮನೋಭಾವವನ್ನು ಮಾನವರು ಮೊದಲು ಬಿಡಬೇಕು ಎಂದು ಅವರು ಕರೆ ನೀಡಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಗೌರವ ಬೆಳೆಸುವ ಮೂಲಕ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು. ಯುವಕರು ಇಂತಹ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಮಹಾಸ್ವಾಮಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೇರಟಗಿ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    10 hrs ago
  • ಆಗಸ್ಟ್ 30 ರಂದು ಬಾಗಲಕೋಟೆಯಲ್ಲಿ Golden Hour ಪುಸ್ತಕ ಬಿಡುಗಡೆ: ಡಾ. ರಾಕೇಶ
    1
    ಆಗಸ್ಟ್ 30 ರಂದು ಬಾಗಲಕೋಟೆಯಲ್ಲಿ Golden Hour ಪುಸ್ತಕ ಬಿಡುಗಡೆ: ಡಾ. ರಾಕೇಶ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..! ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..! ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..! ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..!
    1
    ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..!

ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..!
ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ..!
ನೂರಾರು ಮಂದಿ ಸಾವು; ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ..!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಸುದ್ದಿ 28 ಅಫಜಲಪುರ 2 ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಅಫಜಲಪುರ: ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಗುರುವಾರದಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಸಾವಿರಾರು ಎಕರೆ ಪ್ರದೇಶದಲ್ಲಿನ ಮುಂಗಾರು ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅದರಲ್ಲೂ ಅಫಜಲಪುರ ತಾಲೂಕು ತೀವ್ರ ಬರದ ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಪ ಪ್ರಮಾಣದ ಮಳೆಯ ನಂತರ ಬಿತ್ತನೆ ಮಾಡಿದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗಿ ನಾಶವಾಗಿವೆ. ಬಾವಿಗಳು, ಕೆರೆಗಳು ಹಾಗೂ ಕೊಳವೆಬಾವಿಗಳು ಬತ್ತಿ ಹೋಗಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ ಎಂದು ದೂರಿದರು. ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದ್ದರೂ, ತೀವ್ರ ಬರದಿಂದ ಬಳಲುತ್ತಿರುವ ಕಲಬುರಗಿ ಜಿಲ್ಲೆಯನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಜಿಲ್ಲೆಯ ರೈತರು ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಿಂದ ಗ್ರಾಮೀಣ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಕ್ಷಣ ಎಚ್ಚೆತ್ತು ಅಫಜಲಪುರ ತಾಲೂಕು ಸೇರಿದಂತೆ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರಿಗೆ ಬೆಳೆಹಾನಿ ಪರಿಹಾರ, ಉಚಿತ ಮೇವು, ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಸಾಲ ಮರುಪಾವತಿಗೆ ವಿನಾಯಿತಿ, ಬೆಳೆ ಸಾಲ ಮನ್ನಾ ಹಾಗೂ ಅಗತ್ಯ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು. ಬಳಿಕ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ಮುಖಂಡರಾದ ರಮೇಶ್ ಪಾಟೀಲ, ಭೀಮರಾಯ ಗೌರ, ಲತೀಪ್ ಪಟೇಲ್, ಗುರು ಚಾಂದಕವಟೆ, ಅಬ್ಬಾಸಲಿ ನದಾಫ್, ಬಸವರಾಜ ಜವಳಿ, ಸಿದ್ದು ಮಗಿ, ನೂರ್ ಅಹ್ಮದ್ ಭಾಗವಾನ್, ಮುರಗೇಂದ್ರ ಮಸಳಿ, ಅಶೋಕ ಪರೀಟ್, ಮೈಬೂಬ್ ನದಾಫ್, ಶಾಂತು ಅಂಜುಟಗಿ, ರಾಜು ಬಡದಾಳ, ರಾಹುಲ್ ಸಿಂಗೆ, ಶ್ರೀಶೈಲ ಪಾಟೀಲ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.ಈ ಶೀರ್ಷಿಕೆ ಪತ್ರಿಕೆಯ ಮುಖಪುಟಕ್ಕೂ ಸೂಕ್ತವಾಗಿದ್ದು, ಸುದ್ದಿಯ ಸಾರಾಂಶವನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುತ್ತದೆ.
    1
    ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಸುದ್ದಿ 28 ಅಫಜಲಪುರ 2
ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಅಫಜಲಪುರ: ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಗುರುವಾರದಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಸಾವಿರಾರು ಎಕರೆ ಪ್ರದೇಶದಲ್ಲಿನ ಮುಂಗಾರು ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅದರಲ್ಲೂ ಅಫಜಲಪುರ ತಾಲೂಕು ತೀವ್ರ ಬರದ ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಪ ಪ್ರಮಾಣದ ಮಳೆಯ ನಂತರ ಬಿತ್ತನೆ ಮಾಡಿದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗಿ ನಾಶವಾಗಿವೆ. ಬಾವಿಗಳು, ಕೆರೆಗಳು ಹಾಗೂ ಕೊಳವೆಬಾವಿಗಳು ಬತ್ತಿ ಹೋಗಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ ಎಂದು ದೂರಿದರು.
ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದ್ದರೂ, ತೀವ್ರ ಬರದಿಂದ ಬಳಲುತ್ತಿರುವ ಕಲಬುರಗಿ ಜಿಲ್ಲೆಯನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಜಿಲ್ಲೆಯ ರೈತರು ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಿಂದ ಗ್ರಾಮೀಣ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ತಕ್ಷಣ ಎಚ್ಚೆತ್ತು ಅಫಜಲಪುರ ತಾಲೂಕು ಸೇರಿದಂತೆ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರಿಗೆ ಬೆಳೆಹಾನಿ ಪರಿಹಾರ, ಉಚಿತ ಮೇವು, ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಸಾಲ ಮರುಪಾವತಿಗೆ ವಿನಾಯಿತಿ, ಬೆಳೆ ಸಾಲ ಮನ್ನಾ ಹಾಗೂ ಅಗತ್ಯ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ಬಳಿಕ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ಮುಖಂಡರಾದ ರಮೇಶ್ ಪಾಟೀಲ, ಭೀಮರಾಯ ಗೌರ, ಲತೀಪ್ ಪಟೇಲ್, ಗುರು ಚಾಂದಕವಟೆ, ಅಬ್ಬಾಸಲಿ ನದಾಫ್, ಬಸವರಾಜ ಜವಳಿ, ಸಿದ್ದು ಮಗಿ, ನೂರ್ ಅಹ್ಮದ್ ಭಾಗವಾನ್, ಮುರಗೇಂದ್ರ ಮಸಳಿ, ಅಶೋಕ ಪರೀಟ್, ಮೈಬೂಬ್ ನದಾಫ್, ಶಾಂತು ಅಂಜುಟಗಿ, ರಾಜು ಬಡದಾಳ, ರಾಹುಲ್ ಸಿಂಗೆ, ಶ್ರೀಶೈಲ ಪಾಟೀಲ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.ಈ ಶೀರ್ಷಿಕೆ ಪತ್ರಿಕೆಯ ಮುಖಪುಟಕ್ಕೂ ಸೂಕ್ತವಾಗಿದ್ದು, ಸುದ್ದಿಯ ಸಾರಾಂಶವನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುತ್ತದೆ.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.