Shuru
Apke Nagar Ki App…
ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ! ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ!
Arunkumar H M
ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ! ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ!
More news from ಕರ್ನಾಟಕ and nearby areas
- ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ!1
- *ಚಿಂತಾಮಣಿ ಬ್ರೇಕಿಂಗ್* *ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ . *ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* . ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ . ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ . *ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ ಗೆ ಲಭ್ಯ* ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು... ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ . ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ *ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..* ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ . ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು . *ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*.. *ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.* ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ . ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು . ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು . ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು . ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು4
- ಕೋಲಾರ: ಭಾರತದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಇಂದು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮುದಾಯದ ಬಂಧುಗಳು ಹಾಗೂ ನೂರಾರು ಪಲ್ಲಕ್ಕಿಗಳ ಮೆರವಣಿಗೆಯ ಮೂಲಕ ನಗರವು ಸಂಪೂರ್ಣವಾಗಿ ಬಾಬುಜೀಮಯವಾಗಿತ್ತು. ನಗರದಾದ್ಯಂತ ಭವ್ಯ ಮೆರವಣಿಗೆ ಕಾರ್ಯಕ್ರಮದ ವಿಶೇಷವಾಗಿ, ನಗರದ ಪ್ರಮುಖ ರಸ್ತೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವಿರುವ 100ಕ್ಕೂ ಹೆಚ್ಚು ಪಲ್ಲಕ್ಕಿಗಳ ಮೆರವಣಿಗೆ ನಡೆಯಿತು. ವಿವಿಧ ಬಡಾವಣೆಗಳಿಂದ ಆಗಮಿಸಿದ ಈ ಪಲ್ಲಕ್ಕಿಗಳಿಗೆ ಮಂಗಳವಾದ್ಯ, ಡೊಳ್ಳು ಕುಣಿತ ಹಾಗೂ ಕಲಾತಂಡಗಳ ಮೆರುಗು ನೀಡಲಾಯಿತು. ರಸ್ತೆಯುದ್ದಕ್ಕೂ ಸಮುದಾಯದ ಯುವಕರು ಘೋಷಣೆಗಳನ್ನು ಕೂಗುತ್ತಾ, ಬಾಬುಜೀ ಅವರ ದೇಶಪ್ರೇಮ ಮತ್ತು ಸಮಾನತೆಯ ಸಂದೇಶಗಳನ್ನು ಸ್ಮರಿಸಿದರು. ಜಿಲ್ಲಾಡಳಿತದಿಂದ ಅರ್ಥಪೂರ್ಣ ಕಾರ್ಯಕ್ರಮ ಮೆರವಣಿಗೆಯ ನಂತರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿ ಬಾಬುಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಪ್ರಮುಖ ಅಂಶಗಳು: ಗಣ್ಯರ ನಮನ: ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, "ದೇಶದ ಆಹಾರ ಭದ್ರತೆ ಮತ್ತು ದಲಿತ ವರ್ಗದ ಏಳಿಗೆಗಾಗಿ ಬಾಬು ಜಗಜೀವನ್ ರಾಮ್ ಅವರು ನೀಡಿದ ಕೊಡುಗೆ ಅನನ್ಯ. ಅವರ ಬದುಕು ಇಂದಿನ ಯುವ ಪೀಳಿಗೆಗೆ ಮಾದರಿ," ಎಂದು ಬಣ್ಣಿಸಿದರು. ಜನಸಾಗರ: ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಬಂಧುಗಳು ಪಾಲ್ಗೊಂಡಿದ್ದರು, ಇದರಿಂದಾಗಿ ರಂಗಮಂದಿರವು ಭರ್ತಿಯಾಗಿ ಕಿಕ್ಕಿರಿದು ತುಂಬಿತ್ತು. ಸಾಂಸ್ಕೃತಿಕ ಕಾರ್ಯಕ್ರಮ: ಬಾಬುಜೀ ಅವರ ಜೀವನ ಚರಿತ್ರೆಯನ್ನು ಸಾರುವ ಗೀತೆಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು. ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಈ ಜಯಂತಿ ಆಚರಣೆಯು ಜಿಲ್ಲೆಯಲ್ಲಿ ಭಾವೈಕ್ಯತೆ ಮತ್ತು ಬಾಬುಜೀ ಅವರ ತತ್ವಗಳ ಪುನರುತ್ಥಾನಕ್ಕೆ ಸಾಕ್ಷಿಯಾಯಿತು.1
- Post by Chand Pasha1
- ಕೋಲಾರ ನಗರದ ಕಾರಂಜಿ ಕಟ್ಟೆ ಹಸಿ ಕರಗ ಮಹೋತ್ಸವ1
- CMC HELTH INSPECTOR NAWAZ1
- KOLAR KI.AWAAZ KOUSAR NEWS1
- ಶ್ರೀನಿವಾಸಪುರದಲ್ಲಿ KSRTC ಬಸ್ ಉರುಳಿ ಅಪಘಾತ,ಅದೇ ಮಾರ್ಗದಲ್ಲಿ ಸಾಗುತ್ತಿದ್ದ CMR ಶ್ರೀನಾಥ್ ರಕ್ಷಣಾ ಕಾರ್ಯ...1