logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂಬೇಡ್ಕರ್ ಜಯಂತಿ ಭಾವಚಿತ್ರ ಮೆರವಣಿಗೆ: ಕುಣಿದು ಕುಪ್ಪಳಿಸಿದ ಯುವಕರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.

2 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
2 hrs ago

ಅಂಬೇಡ್ಕರ್ ಜಯಂತಿ ಭಾವಚಿತ್ರ ಮೆರವಣಿಗೆ: ಕುಣಿದು ಕುಪ್ಪಳಿಸಿದ ಯುವಕರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.

More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    22 hrs ago
  • ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.
ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ  ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    6 hrs ago
  • ಕರ್ನಾಟಕದಲ್ಲಿ ಯಾವದೆ ವಾಹನ ಆಗಲಿ ಬೈಕ್ ಪೈನಾನ್ಸಲ್ಲಿ ಲೋನ ಮಾಡಿದರೆ ಈ ಸಹಾಯವಾಣಿ ಕೇಳಿ ತಿಳಿದುಕೊಳ್ಳಿ
    1
    ಕರ್ನಾಟಕದಲ್ಲಿ ಯಾವದೆ ವಾಹನ ಆಗಲಿ ಬೈಕ್ ಪೈನಾನ್ಸಲ್ಲಿ ಲೋನ ಮಾಡಿದರೆ ಈ ಸಹಾಯವಾಣಿ ಕೇಳಿ ತಿಳಿದುಕೊಳ್ಳಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    15 min ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    19 hrs ago
  • Gadag Jilla snake Raheman
    1
    Gadag Jilla snake Raheman
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    15 hrs ago
  • 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    1
    10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    3 hrs ago
  • ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    1
    ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು.
ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. 
ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.