Shuru
Apke Nagar Ki App…
ಎಚ್ ಟಿ ಎಂ ಆಯುರ್ವೇದ ಬೆಂಗಳೂರು ಹಕೀಮ್ ನೌಶಾದ್ ಖಾನ್ ಸಿಂಪಲ್ ಹೋಮ್ ರೆಮಿಡಿ ಆಲ್ ಪ್ರಾಬ್ಲಮ್ಸ್
Naushad khan Vahab khan
ಎಚ್ ಟಿ ಎಂ ಆಯುರ್ವೇದ ಬೆಂಗಳೂರು ಹಕೀಮ್ ನೌಶಾದ್ ಖಾನ್ ಸಿಂಪಲ್ ಹೋಮ್ ರೆಮಿಡಿ ಆಲ್ ಪ್ರಾಬ್ಲಮ್ಸ್
- User1664Bengaluru South, Bengaluru Urban💣on 16 December
More news from ಕರ್ನಾಟಕ and nearby areas
- *ಕೃಷಿ ಇಲಾಖೆ ಕಟ್ಟಡ ಕಾಮಗಾರಿ ಅರ್ಧಂಬರ್ಧ* *ಯಳಂದೂರು* 2021-22 ನೇ ಸಾಲಿನ ಕೃಷಿ ಇಲಾಖೆಯ ಅನುದಾನವಿದ್ದು ಕಚೇರಿ ದುರಸ್ತಿಗೆ ಬಳಸಿಕೊಳ್ಳಲು ಅವಕಾಶವಿದ್ದು, 4 ವರ್ಷ ಪೂರೈಸಿದರು ಕಾಮಗಾರಿಯನ್ನು ಪೂರ್ಣಮಾಡದೇ ಕಾಲಾಹರಣ ಮಾಡುತ್ತಿರುವ ಪರಿಣಾಮ ಸರ್ಕಾರದ ಹಣ ವ್ಯರ್ಥವಾಗುತ್ತಿದೆ. ಪಟ್ಟಣದ ಕೃಷಿ ಇಲಾಖೆ ಕಚೇರಿಯ ಕಟ್ಟಡದ ದುರಸ್ತಿ ಕಾಮಗಾರಿ ಕೈಗೊಂಡು ಹಲವು ವರ್ಷಗಳು ಕಳೆದಿವೆ. ಆದರೆ ಕಾಮಗಾರಿ ಪೂರ್ಣಮಾಡದೇ ಅರ್ಧಂಬರ್ಧವಾಗಿ ಮಾಡಿ ಗುತ್ತಿಗೆದಾರ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವರ್ಗ. ಕೈ ಬಿಟ್ಟಿರುವ ಪರಿಣಾಮ ಸರ್ಕಾರದ ಅನುದಾನ ಬೇಕಾ ಬಿಟ್ಟಿಯಾಗಿ ವ್ಯರ್ಥವಾಗಿದೆ. 2021-22 ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿಯಲ್ಲಿ ಕೃಷಿ ಇಲಾಖೆ ಕಟ್ಟಡ ಕಾರ್ಯಕ್ರಮಮದಡಿಯಲ್ಲಿ 413 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಪಡಿಸುವ ಕಾಮಗಾರಿಗೆ ಬಿಡುಗಡೆಯಾದ ಅನುದಾನವನ್ನು ಜಿಲ್ಲಾ ಪಂಚಾಯಿತಿ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಲಾಗಿದೆ. ಆದರೆ ಈ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರ ಹಾಗು ಸಂಬಧಪಟ್ಟ ಜೆ.ಇ 2024 ನವೆಂಬರ್‌ನಲ್ಲಿ ಕಟ್ಟಡ ದುರಸ್ತಿ ... ಕಾಮಗಾರಿಯನ್ನು ಆರಂಭಿಸಿದ್ದಾರೆ. ಆದರೆ ಕೆಲವು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಬಿಟ್ಟಿದ್ದು 한명이 ಕಾಮಗಾರಿಯನ್ನು ಪಟ್ಟಿ ಅಂದಾಜು ಅನುಷ್ಠಾನಗೊಳಿಸಬೇಕೆಂದು ಪಿಆರ್‌ಇಡಿ ಇಲಾಖೆಯು ಜೆಇ ಹಾಗೂ ಗುತ್ತಿಗೆದಾರ ಕಾಮಗಾರಿ ಪಡೆದಿರುವ ಗುತ್ತಿಗೆದಾರನಿಗೆ ನೋಟೀಸ್ ನೀಡಿ ಕೈ ತೊಳೆದುಕೊಂಡು ಕುಳಿತಿದ್ದಾರೆ. *ವಿದ್ಯುತ್‌ನಿಂದ ಅಪಾಯವಾಗುವ ಸಂಭವ* : ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಹಾಗೂ ವಾಲ್ಸ್ ಸೀಲಿಂಗ್ ಮಾಡುವ ಸಮಯದಲ್ಲಿ ವಿದ್ಯುತ್ ವೈರ್‌ಗಳನ್ನೂ ಎಳೆದು ಬೇಕಾ ಬಿಟ್ಟಿಯಾಗಿ ಬಿಡಲಾಗಿದೆ. ಇದರಿಂದ ಸಹಾಯಕ ನಿರ್ದೇಶಕ ಕೊಠಡಿಯಲ್ಲಿ ವಿದ್ಯುತ್ ವೈರ್‌ಗಳು ಹಾಗೇ ಬಿಟ್ಟಿರುವ ಪರಿಣಾಮ ದಿನನಿತ್ಯ ನೂರಾರು ರೈತರು, ಸಾರ್ವಜನಿಕರು ಆಗಮಿಸುವ ಕಚೇರಿಯಲ್ಲಿ ಪ್ರಾಣಪಾಯಕ್ಕೂ ತೊಂದರೆಯಾಗುವ ಅಪಾಯವಿದೆ. ಈಚೆಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಚೇರಿಯ 2 ಕಂಪ್ಯೂಟರ್ ಸುಟ್ಟು ಹೋಗಿದೆ. ಜತೆಗೆ ಕಚೇರಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾವೂ ಸಹ ಕೆಟ್ಟು ಹೋಗಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಇಲ್ಲಿನ ಸಿಬ್ಬಂದಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ. *ಅಂದಾಜು ಪಟ್ಟಿಯಲ್ಲಿರುವ ಕಾಮಗಾರಿ ಮಾಹಿತಿ*: ವಾಲ್ ಸೀಲಿಂಗ್, ಮೀನೀರ್ ಪ್ಯಾನಲ್, ಶೌಚಗೃಹಕ್ಕೆ ಬೇಸಿನ್ ಅಳವಡಿಕೆ, ಗೇಟ್, ಕೊಲ್ಯಾಪ್ಪಿಬಲ್ ಶೆಟ್ಟರ್ಸ್, ಹಾಯಕ್ಕಾಗಿ ಮಣ್ಣನ್ನು ಅಗೆಯುವುದು, ಜೆಲ್ಲಿ ಅಳವಡಿಸುವುದು, ಎಂ.20 ರಿಂದ ಕಾಂಕ್ರಿಟ್, ಕಬ್ಬಿಣದ ಸರಬರಾಜು, ಸುಣ್ಣ ಬಣ್ಣ, ಇಂಟರ್ ಲಾಕ್ ಪವರ್ ಅಳವಡಿಸವುದು ಸೇರಿದಂತೆ ಇತರೆ ಕಾಮಗಾರಿಯನ್ನು ಅಂದಾಜು ಪಟ್ಟಿಯಲ್ಲಿ ಸೇರಿಸಲಾಗಿತ್ತು, ಆದರೆ ಕಟ್ಟಡದ ದುರಸ್ತಿಯಲ್ಲಿ ಈ ಕಾಮಗಾರಿಗಳು ಪೂರ್ಣಗೊಳಿಸಿಲ್ಲ. *ಪತ್ರಕ್ಕೆ ಸಿಮೀತವಾದ ಮಾಹಿತಿ*: ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಕಾರ್ಯಪಾಲಕ ಅಭಿಯಂತರ ಸಾಕಷ್ಟು ಬಾರಿ ಪತ್ರದ ಮೂಲಕ ಮಾಹಿತಿ ನೀಡಿದರೂ ಈ ಬಗ್ಗೆ ಗಮನಹರಿಸದೇ ಇರುವುದು ದೊಡ್ಡ ತಲೆ ನೋವಾಗಿದೆ. ದಿನನಿತ್ಯ ರೈತರ ಮಳೆ, ಬೆಳೆ, ಗೊಬ್ಬರ ಖರೀದಿಗೂ ಕಷ್ಟವಾಗಿದೆ. ಕಂಪ್ಯೂಟರ್ ಸುಟ್ಟಿರುವುದರಿಂದ . ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ವಹಿಸಬೇಕು. ಈ ಕಾಮಗಾರಿಯನ್ನು ಅಂದಾಜು ಪಟ್ಟಿಯಂತೆ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ4
- *ಭಾರತ ನಲ್ಲಿ ವೈರಲ್*1
- ಸಚಿವ ಡಿ ಸುಧಾಕರ್ ಅವರು ಮಾತನಾಡಿದ್ದು ಕಾಂಗ್ರೆಸ್ ನ ಶಾಸಕರು ಹಾಗೂ ಬೆಂಬಲಿಗರು ಜನಾರ್ದನ ರೆಡ್ಡಿ ಮನೆಗೆ ಬೆಂಕಿ ಇಟ್ಟಿದ್ದಾರೆ ಎಂಬ ವಿಚಾರಕ್ಕೆ ಸಂಬಂದಬವಪೊಲೀಸರು ಪ್ರಖರಣ ಧಾಖಲಿಸಿಕೊಂಡಿದ್ದು ತನಿಖೆ ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.1
- ಭದ್ರಾವತಿ: ನಗರದ ಜೆಪಿಎಸ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಇದೆ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ ವಿವಿದೆಡೆ ನೆಲಸಿರುವ ಅನೇಕ ಹಳೇ ವಿದ್ಯಾರ್ಥಿಗಳು ಒಂದೆಡೆ ಸೇರಿ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂತಸ ಪಟ್ಟರು.1
- ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯ ಜಿ ಸ್ಕ್ವೇರ್ ಮನೆಗೆ ಬೆಂಕಿ: ಬಿಜೆಪಿ ಪ್ರತಿಭಟನೆ ಮನವಿ ಆಲಿಸಿದ ಎಸ್‌ಪಿ ಸುಮನ್ ಪೆನ್ನೇಕರ್1
- ಇದು ರೀ ತಾಕತ್ತು ಅಂದರೆ..,👌🏼👌🏼👌🏼👌🏼👌🏼ಆದ್ರೆ ಇವನ ಅಡ್ರೆಸ್ ಅಡ್ರೆಸ್ ಎಲ್ಲಿ ಅಂತಾ ಗೊತ್ತಿಲ್ಲ , #SaReGaMaPaKannada #1
- ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ ದೊಡ್ಡಿ ಹಾಗೂ ಅಂಡೆ ಕುರುಬನ ದೊಡ್ಡಿ ಗ್ರಾಮಸ್ಥರು ಬಿಜೆಪಿ ಯುವ ಮುಖಂಡ ನಿಶಾಂತ್ ರವರ ನೇತೃತ್ವದಲ್ಲಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವ ಮುಖಂಡ ನಿಶಾಂತ್ ಮಾತನಾಡಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣನವರು ಚಾಮರಾಜನಗರ ಜಿಲ್ಲೆಯ ಜಿಲ್ಲೆಯ್ಯಾದ್ಯಂತ ರಸ್ತೆ ಅಭಿವೃದ್ಧಿಪಡಿಸಲು ನೂರಾರು ಕೋಟಿ ಅನುದಾನ ಕೊಡಿಸಿದ್ದರು. ಅದರಂತೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸ್ವತಂತ್ರ ಪೂರ್ವದಿಂದಲೂ ಹಲವು ರಸ್ತೆಗಳು ಅಭಿವೃದ್ಧಿಯಾಗಿರಲಿಲ್ಲ, ಈ ಹಿನ್ನೆಲೆ ಕ್ಷೇತ್ರದ ಮುಖಂಡರ ಜೊತೆಗೂಡಿ ವಿ ಸೋಮಣ್ಣರವರ ಸಹಕಾರದಿಂದ ಹತ್ತಕ್ಕೂ ಹೆಚ್ಚು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಲೊಕ್ಕನಹಳ್ಳಿ ಮುಖ್ಯ ರಸ್ತೆಯಿಂದ ಮಹಾಲಿಂಗನ ಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗಿರಲಿಲ್ಲ ಈ ವೇಳೆ ಕೆ ಆರ್ ಐ ಡಿ ಎಲ್ ನಿಗಮದಿಂದ ರಸ್ತೆ ಅಭಿವೃದ್ಧಿಪಡಿಸಲಾಯಿತು. ಹಲವು ರಸ್ತೆಗಳ ಅಭಿವೃದ್ಧಿಗೆ ಹಿಂದಿನ ಶಾಸಕರು ಅವಕಾಶ ಮಾಡಿಕೊಡಲಿಲ್ಲ, ಆದರೂ ಕೆಲವು ಕಡೆ ಯಾವುದಕ್ಕೂ ಜಗ್ಗದೆ ಬಿಜೆಪಿ ಸರ್ಕಾರದ ಯೋಜನೆಗಳನ್ನು ಹನೂರು ಕ್ಷೇತ್ರದ ಜನರಿಗೆ ತಲುಪಿಸಲಾಗಿದೆ ಎಂದರು. ಅದೇ ರೀತಿ ಕಳೆದ 2022ರ ಜುಲೈನಲ್ಲಿಯೇ ಅಂಡೆ ಕುರುಬನ ದೊಡ್ಡಿ ಗ್ರಾಮದಿಂದ ಹುಣಸೆಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ 2.2 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ಶಾಸಕರು ನಾನು ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಬೈಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸದಾನಂದ್ ಮೂರ್ತಿರವರು ಹಗಲಿರುಳು ಶ್ರಮಿಸಿದ್ದಾರೆ. ಈ ಅನುದಾನ ತರಲು ಯಾವುದೇ ಪಾತ್ರವಿಲ್ಲದೆ ಭೂಮಿ ಪೂಜೆ ನೆರವೇರಿಸಿದ್ದಾರೆ ಅನುದಾನ ತಂದ ಹಾಲಿ ಅಧ್ಯಕ್ಷ ಸದಾನಂದಮೂರ್ತಿ ರವರಿಗೆ ರಸ್ತೆ ಭೂಮಿ ಪೂಜೆಗೆ ಅಹ್ವಾನ ನೀಡದೇ ಆಗೌರವ ತೋರಿದ್ದಾರೆ ಎಂದು ಆರೋಪಿಸಿದರು.3
- *ಭಾರತ ನಲ್ಲಿ ವೈರಲ್*1
- ಚಿತ್ರದುರ್ಗದ ಕೆ ಎಸ್ ಆರ್ ಟಿ ಸಿ ಡಿಪೋ ಮುಂಬಾಗ ಬಸ್ ಮತ್ತು ಅಪ್ಪೇ ಆಟೋ ನಡುವೆ ಅಪಘಾತ ನಡೆದು ಶಾಲಾ ಮಕ್ಕಳು ಗಾಯಗೊಂಡ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಮುಖ್ಯ ರಸ್ತೆಯ ಕೆ ಎಸ್ ಆರ್ ಟಿ ಸಿ ಡಿಪೋ ಮುಂಬಾಗ ಶನಿವಾರ ಬೆಳಗ್ಗೆ 8 ಗಂಟೆ ವೇಳೆ ಘಟನೆ ನಡೆದಿದ್ದು ಶರಣ ಬಸವೇಶ್ವರ ಶಾಲೆಯ ಏಳು ಮಂದಿ ವಿಧ್ಯಾರ್ಥಿಗಳು ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ1