Shuru
Apke Nagar Ki App…
ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ
Veega News Kannada
ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ
More news from ಕರ್ನಾಟಕ and nearby areas
- ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಕ್ಕೆ ಸೇವಾಕಾರ್ಯ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತ್ರತ್ವದಲ್ಲಿ ಆಯೋಜನೆ ಕ್ಷೇತ್ರ ವ್ಯಾಪ್ತಿ ಸುಮಾರು 134ಕ್ಕೂ ಹೆಚ್ಚು ಕಡೆ ಸೇವಾಕಾರ್ಯ ಕೆರೆ , ದೇವಾಲಯ ,ಶಾಲೆ , ಸ್ಮಶಾನ ಆವರಣ ಸ್ವಚ್ಛತೆ , ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ರಕ್ತದಾನ ಶಿಬಿರ , ಆರೋಗ್ಯ ಶಿಬಿರ , ಗೋಶಾಲೆಗಳಲ್ಲಿ ಸೇವಾಕಾರ್ಯ ಗಿಡ ನೆಡುವ ಜೊತೆ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಣೆ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆ ಇಡಿ ತಿಂಗಳು ಸೇವಾಕಾರ್ಯ ಮಾಡಲು ಪಕ್ಷ ಕರೆ ನೀಡಿದೆ ಮಹದೇವಪುರ ಕ್ಷೇತ್ರದಲ್ಲಿ ಒಂದೇ ದಿನ ನೂರಾರು ಸೇವಾಕಾರ್ಯ ಮಾಡಲಾಗಿದೆ ದೇಶದ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಚಿತ್ರಣವನ್ನೇ ಪ್ರಧಾನ ಮಂತ್ರಿಗಳು ಬದಲಾಯಿಸುತ್ತಾರೆ ಎಂದು ಮಾಜಿ ಸಚಿವ ಲಿಂಬಾವಳಿ ಆಡಿ ಹೊಗಳಿದ್ದಾರೆ1
- ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.1
- ಕೋಲಾರ–ಚಿಕ್ಕಬಳ್ಳಾಪುರಕ್ಕೆ ನೀರು ತರಲು ಹೋರಾಟ: ಸೀಕಲ್ ರಾಮಚಂದ್ರಗೌಡ. ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರ ಬದುಕು ಸುಧಾರಿಸಬೇಕಾದರೆ ಈ ಭಾಗಕ್ಕೆ ನೀರು ತರಲು ನಿರಂತರವಾಗಿ ಹೋರಾಟ ನಡೆಸಬೇಕಿದೆ ಎಂದು ಮಣ್ಣಿನ ಮಗ ಪ್ರಶಸ್ತಿ ಪುರಸ್ಕೃತ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹೇಳಿದರು. ಚಿಕ್ಕಬಳ್ಳಾಪುರ ನಗರದ ವರವಲಯದ ಎಸ್.ಜೆ.ಸಿ.ಐ.ಟಿ. ಕಾಲೇಜು ಸಭಾಂಗಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸಂಸ್ಮರಣೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ತಾನು ರೈತ ಕುಟುಂಬದಿಂದ ಬಂದವನಾಗಿದ್ದು, ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡ ನಂತರ ಸುಮಾರು 25 ವರ್ಷಗಳ ಕಾಲ ವ್ಯಾಪಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ಸ್ವಂತ ಜಿಲ್ಲೆಗೆ ಮರಳಿ ನೋಡಿದಾಗ ಹಿಂದಿನ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತಿದೆ ಎಂದರು. ಹಿಂದೆ 100–150 ಅಡಿಗಳಲ್ಲಿಯೇ ಬಾವಿಗಳಲ್ಲಿ ನೀರು ದೊರೆಯುತ್ತಿತ್ತು, ಕೆರೆಗಳಲ್ಲಿ ನೀರು ಇರುತ್ತಿತ್ತು. ಉತ್ತಮ ಮಳೆಯಾಗುತ್ತಿತ್ತು. ಆದರೆ ಇಂದು ಕೋಲಾರ–ಚಿಕ್ಕಬಳ್ಳಾಪುರ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು. ಕೃಷ್ಣಾ ನದಿ ನೀರು ಸೇರಿದಂತೆ ವಿವಿಧ ಮೂಲಗಳಿಂದ ನೀರು ತರಲು ಪ್ರಯತ್ನಗಳು ನಡೆಯುತ್ತಿವೆ. ಈ ಭಾಗಕ್ಕೆ ನೀರು ಹರಿದುಬರದಿದ್ದರೆ ರೈತರು ಹಾಗೂ ರೈತರ ಮಕ್ಕಳು ಇಲ್ಲಿ ಬದುಕು ಕಟ್ಟಿಕೊಳ್ಳುವುದು ಕಷ್ಟವಾಗಲಿದೆ. ಹೀಗಾಗಿ ರೈತರ ಪರವಾಗಿ ಧ್ವನಿ ಎತ್ತಿ ನೀರಿಗಾಗಿ ಹೋರಾಟ ನಡೆಸುವುದು ತಮ್ಮ ಪ್ರಮುಖ ಉದ್ದೇಶವಾಗಿದೆ ಎಂದರು. ಸ್ವಗ್ರಾಮ ಸೀಕಲ್‌ನಲ್ಲಿ ತಾವೂ ಕೃಷಿ ಮಾಡುತ್ತಿದ್ದು, ರೈತರ ಸಮಸ್ಯೆಗಳನ್ನು ಹತ್ತಿರದಿಂದ ಅರಿತಿದ್ದೇನೆ. ರೈತರ ಬದುಕು ಹಸನಾಗಬೇಕು ಹಾಗೂ ಈ ಭಾಗದ ಜನರು ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ರಾಜಕೀಯ ಕ್ಷೇತ್ರಕ್ಕೂ ಬಂದಿದ್ದೇನೆ ಎಂದು ತಿಳಿಸಿದರು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಇದೀಗ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾಗಿ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ತರಲು ಅಗತ್ಯವಾದ ಪ್ರಯತ್ನಗಳನ್ನು ನಡೆಸುವುದಾಗಿ ಹೇಳಿದರು. ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ‘ಮಣ್ಣಿನ ಮಗ’ ಪ್ರಶಸ್ತಿ ಪುರಸ್ಕೃತ ಸೀಕಲ್ ರಾಮಚಂದ್ರಗೌಡ ಗೌಡರಿಗೆ ಅಭಿನಂದನಾ ಸಮಾರಂಭ ನಡೆಯಿತು. ಈ ಗೌರವ ರೈತರಿಗಾಗಿ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದು ಸೀಕಲ್ ರಾಮಚಂದ್ರಗೌಡ ಹೇಳಿದರು. ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ಸಾಧಕರಿಗೆ ಸನ್ಮಾನ, ‘ಸ್ಟಾರ್ ಆಫ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಹಾಗೂ ಪಿಜಿಎಸ್ ಸಾಧಕ ಪುರಸ್ಕಾರ ಸೇರಿದಂತೆ ವಿವಿಧ ಗೌರವ ಕಾರ್ಯಕ್ರಮಗಳು ನಡೆದವು. ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಹಾಗೂ ಶ್ರೀ ಸೌಮ್ಯಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಾ. ಕೆ.ಜೆ. ಪುರುಷೋತ್ತಮ್ ವ್ಯವಸ್ಥಾಪಕ ನಿರ್ದೇಶಕರು, ಜೆ.ಆರ್. ಗ್ರೂಪ್ ಆಫ್ ಕಂಪನೀಸ್,ಮಿಸ್ಟರ್ ಬ್ರೆಂಡನ್ ಕಾಲಿಸ್ಟರ್ ವ್ಯವಸ್ಥಾಪಕ ನಿರ್ದೇಶಕರು, ಟೆರಾನೆಕ್ಸ್ ಮತ್ತು ಒರೆಲಿಯನ್ ಗ್ರೂಪ್ ಆಫ್ ಕಂಪನೀಸ್ ಆಸ್ಟ್ರೇಲಿಯಾ, ಶ್ರೀರಾಮ್ ಶೆಟ್ಟಿ ಪ್ರಮುಖ ಉದ್ಯಮಿಗಳು ಆಸ್ಟ್ರೇಲಿಯಾ,ಮಹೇಶ್ ಗೌಡ ಮಾಜಿ ಅಧ್ಯಕ್ಷರು, ಕರ್ನಾಟಕ ಸಂಘ ಕತಾರ್ ಹಾಗೂ ಗ್ಲೋಬಲ್ ಮೆಂಟರ್, ಒಕ್ಕಲಿಗ ಯುವ ಬ್ರಿಗೇಡ್, ಸಹನಾ ರಮೇಶ್ ಕೌನ್ಸಿಲರ್ ವಿಂಧಮ್ ಸಿಟಿ ಕೌನ್ಸಿಲ್ ಮೆಲ್ಬೋರ್ನ್, ಆಸ್ಟ್ರೇಲಿಯಾ,ಸುರೇಶ್ ಮೋಹನ್ ಗೌರವಾನ್ವಿತ ಕಾನ್ಸುಲ್ ರ್ವಾಂಡಾ ಗಣರಾಜ್ಯ, ಸಂಸ್ಥಾಪಕ ಅಧ್ಯಕ್ಷರು, ಒಕ್ಕಲಿಗ ಯುವ ಬ್ರಿಗೇಡ್, ಹಾಗೂ ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ನರೇಂದ್ರ ಮೋದಿ ರವರ 75 ಜನ್ಮದಿನದ ಪ್ರಯುಕ್ತ ಕೋಲಾರಮ್ಮ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೋಲಾರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನಗರದ ಆರಾಧ್ಯ ದೇವತೆ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿಯವರ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು. ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಪ್ರತಿ ಮನೆಯಲ್ಲೂ ದೀಪ ಹಚ್ಚುವ ಮೂಲಕ ಶುಭ ಹಾರೈಸಲಾಯಿತು. ಬಳಿಕ ಕೋಲಾರಮ್ಮ ದೇವಸ್ಥಾನದಲ್ಲಿ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕೋಲಾರಮ್ಮ ತಾಯಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಮತ್ತು ಆಯಸ್ಸು ನೀಡಲಿ. ದೇಶದ ಘನತೆ ಹಾಗೂ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ನೀಡಲಿ. ದೀನ ದಲಿತರು, ಬಡವರು ಹಾಗೂ ಶೋಷಿತ ವರ್ಗಗಳ ಪರವಾಗಿ ಇನ್ನಷ್ಟು ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಮುಖಂಡರು ಹಾಗೂ ಕಾರ್ಯಕರ್ತರು ಪ್ರಾರ್ಥಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ಮಾಜಿ ಸಂಸದ ಮುನಿಸ್ವಾಮಿ, ವಿಜಯ್ ಕುಮಾರ್, ಸಮಾ ಅನಿಲ್ ಬಾಬು, ಕೆಂಬೋಡಿ ನಾರಾಯಣಸ್ವಾಮಿ, ನಾಗಭೂಷಣ್, ಬಾಲಾಜಿ, ಅಪ್ಪಿ, ತಿಮ್ಮರಾಯಪ್ಪ, ರಾಜೇಶ್ ಸಿಂಗ್, ಕೋಲಾರ್ ಶ್ರೀನಿವಾಸ್, ಶ್ರೀಧರ್, ಪ್ರವೀಣ್, ವೆಂಕಟೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದ ಸಂದರ್ಭದಲ್ಲಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಶುಭಾಶಯಗಳನ್ನು ಸಲ್ಲಿಸಿ, ದೇಶದ ಅಭಿವೃದ್ಧಿ ಮತ್ತು ಜನಸೇವೆಯ ಸಂಕಲ್ಪದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೋಲಾರ್ ಶ್ರೀನಿವಾಸ್1
- ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ1
- ಪ್ರೇಮ ವಿವಾಹವಾಗಿದ್ದ ಯುವತಿ ಅಪಹರಣಕ್ಕೆ ಕುಟುಂಬದಿಂದ ಸುಪಾರಿ? ಅಡ್ಡಾದಿಡ್ಡಿ ಕಾರು ಚಾಲನೆ; 35ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಪ್ರೇಮ ವಿವಾಹವಾಗಿದ್ದ ಯುವತಿ ಅಪಹರಣಕ್ಕೆ ಕುಟುಂಬದಿಂದ ಸುಪಾರಿ? ಅಡ್ಡಾದಿಡ್ಡಿ ಕಾರು ಚಾಲನೆ; 35ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ1
- ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ1