Shuru
Apke Nagar Ki App…
ವಿಜಯನಗರ: ಮರಕ್ಕೆ ಡಿಕ್ಕಿ ಹೊಡೆದ ಕಾರು ; ದಾರುಣ ಸಾವು ಹೊಸಪೇಟೆ ಹೊರ ವಲಯದ ಭಟ್ರಹಳ್ಳಿ ಆಂಜನೇಯ ದೇಗುಲದ ಬಳಿ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಸ್ಥಳೀಯ ಎಂ. ಪಿ. ಪ್ರಕಾಶ್ ನಗರದ ನಿವಾಸಿ ಮಂಜುನಾಥ (36) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
YSRmedia vijayanagaraupsates
ವಿಜಯನಗರ: ಮರಕ್ಕೆ ಡಿಕ್ಕಿ ಹೊಡೆದ ಕಾರು ; ದಾರುಣ ಸಾವು ಹೊಸಪೇಟೆ ಹೊರ ವಲಯದ ಭಟ್ರಹಳ್ಳಿ ಆಂಜನೇಯ ದೇಗುಲದ ಬಳಿ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಸ್ಥಳೀಯ ಎಂ. ಪಿ. ಪ್ರಕಾಶ್ ನಗರದ ನಿವಾಸಿ ಮಂಜುನಾಥ (36) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
More news from Hosapete and nearby areas
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1