Shuru
Apke Nagar Ki App…
माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
Tanaji Sutar
माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
More news from Belagavi and nearby areas
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ! ಕಡಿಮೆ ಬೆಲೆಗೆ Expiry ಆದ ಬಿಸ್ಕೆಟ್‌ಗಳ ಮಾರಾಟ ಆರೋಪ. ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್ ವಿರುದ್ಧ ಗ್ರಾಹಕರ ದೂರು. ಖರೀದಿಸಿದ ಬಿಸ್ಕೆಟ್‌ನಲ್ಲಿ Expiry Date ಮುಗಿದಿರುವುದು ಪತ್ತೆಯಾದ ಆರೋಪ. ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಿದ ವಕೀಲ ಪ್ರಭಾಕರ್ ಕುರಣೆ. ಆಹಾರ ಇಲಾಖೆಯ ಅಧಿಕಾರಿಗಳ ದಿಢೀರ್ ಪರಿಶೀಲನೆ. ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ. ಪ್ರಕರಣ ಸಂಬಂಧ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ. ಗ್ರಾಹಕರಿಗೆ ಎಚ್ಚರಿಕೆ Manufacturing Date, Expiry/Best Before Date ಹಾಗೂ MRP ಪರಿಶೀಲಿಸಿ ಅಧಿಕಾರಿಗಳು ಸೂಚನೆ.2
- ಬೆಳಗಾವಿಯ ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿ. S I R ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ಕುರಿತು ಡಿಸಿ ಪತ್ರಿಕಾಗೋಷ್ಠಿ1
- ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಶ್ರೀ ಸ. ಸ. ಮಾ. ಪ್ರ. ಪ್ರೌಢಶಾಲೆ ಬೆಂಡವಾಡ ಶಾಲಾ ಆವರಣದಲ್ಲಿ ಜರುಗಿದವು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಪಿ.ಎಮ್. ಕೊಟಬಾಗಿ ವಹಿಸಿದ್ದರು, ಹಾಗೂ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವಿನೋಭಾ ಬೆನ್ನಾಳೆ, ಶ್ರೀ ಎಸ್.ಎಸ್.ಜಗದಾಳೆ ಹಾಗೂ ಬೆಂಡವಾಡ ಗ್ರಾಮದ ರಾಜಕೀಯ ದುರಿಣರಾದ ಶ್ರೀ ಸುರೇಶ ಚೌಗಲೆ, ಶ್ರೀ ರೇವಣು ದುಪದಾಳೆ, ಶ್ರೀ ಸಿದ್ದಾರೂಢ ಪಾತ್ರೋಟ, ಶ್ರೀ ಲಕ್ಷ್ಮಣ ಸಾರಾಪೂರೆ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಆರ್ ಎಸ್ ಬೆನ್ನಾಳೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಂಡವಾಡ ಗ್ರಾಮದ ರಾಜಕೀಯ ಯುವ ದುರಿಣರು ಆದ ಶ್ರೀ ಸಿದ್ದಾರೂಢ ಪಾತ್ರೋಟ ಹಾಗೂ ಶ್ರೀ ಲಕ್ಷ್ಮಣ ಸಾರಾಪೂರೆ ಇವರುಗಳು ಶಾಲೆಯ ಆಟದ ಮೈದಾನ ಅಭಿವೃದ್ದಿಗಾಗಿ ರೂ. 50,000/- ಗಳನ್ನು ದೇಣಿಗೆ ನೀಡುವುದಾಗಿ ಆಶ್ವಾಸನೆ ನೀಡಿದರು. ಗಣ್ಯರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು. ಸಹಶಿಕ್ಷಕರಾದ ಶ್ರೀ ಪಿ.ವಾಯ್.ಪಾತ್ರೋಟ ಸ್ವಾಗತಿಸಿದರು ಹಾಗೂ ಶ್ರೀಮತಿ ಆರ್.ಎ.ಚೌಗುಲೆ ನಿರೂಪಿಸಿದರು4
- ಗೋಕಾಕದಲ್ಲಿ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಗೋಕಾಕ ನಗರದಲ್ಲಿ ಮೂರು ಮಹತ್ವದ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ್ ಜಾರಕಿಹೊಳಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಾಲನೆ ನೀಡಿದರು. ಮೊದಲನೆಯದಾಗಿ, ಬುದ್ಧನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಮರನಾಥ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಹಾಗೂ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ. ಇದರ ಜೊತೆಗೆ ಗೋಕಾಕ ನಗರದಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಎಬಿ ಕೇಬಲ್ ಅಳವಡಿಸುವ ಕಾಮಗಾರಿಗೂ ಚಾಲನೆ ನೀಡಲಾಯಿತು. ಸುಮಾರು 3.128 ಕಿಲೋಮೀಟರ್ ವ್ಯಾಪ್ತಿಯಲ್ಲಿ, 41.48 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ಬುದ್ಧನಗರದ ರಸ್ತೆ ಅಭಿವೃದ್ಧಿ, ಬಾಲಕಿಯರ ವಸತಿ ನಿಲಯ ಉದ್ಘಾಟನೆ ಹಾಗೂ ವಿದ್ಯುತ್ ವ್ಯವಸ್ಥೆ ಸುಧಾರಣೆ — ಹೀಗೆ ಮೂರು ಮಹತ್ವದ ಕಾರ್ಯಕ್ರಮಗಳು ಒಂದೇ ಸಂದರ್ಭದಲ್ಲಿ ನಡೆದಿದ್ದು, ಗೋಕಾಕದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಅಮರನಾಥ್ ಜಾರಕಿಹೊಳಿ ಅವರಿಂದ ನಡೆದ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ4
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್1
- ಕೊಣ್ಣೂರಲ್ಲಿ ಮಕ್ಕಳಿಂದ ಸಂಭ್ರಮದ ಈದ್ ಮಿಲಾದ್ ಆಚರಣೆ. ಶಾಂತಿ ಸಂದೇಶ ಸಾರಿದ ಮಕ್ಕಳು ಮಕ್ಕಳಿಂದ ಸಂಭ್ರಮದ ಈದ್ ಮಿಲಾದ್ ಆಚರಣೆ ಗೋಕಾಕ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನವಾದ ಈದ್ ಮಿಲಾದುನ್ನಬಿಯನ್ನು ಸಮೀಪದ ಕೊಣ್ಣೂರಲ್ಲಿ ಸಡಗರದಿಂದ ಆಚರಿಸಲಾಯಿತು.ಕೊಣ್ಣೂರ ಮುಖ್ಯ ಬಜಾರದ ಮಸೀದಿಯಿಂದ ಮಕ್ಕಳು ಕೈಯಲ್ಲಿ ದ್ವಜ ಹಿಡಿದು ಮಕ್ಕಳು ಪೈಗಂಬರ್ ಮೊಹಮ್ಮದರ ತತ್ವ ಆದರ್ಶಗಳ ಘೋಷಣೆ ಕೂಗಿದರು. ಪೈಗಂಬರರು ಲೋಕಕ್ಕೆ ಸಾರಿದ ತತ್ವ ಹಾಗೂ ಸನ್ಮಾರ್ಗಗಳ ಸಂದೇಶ ಸಾರಿದರು.1