Shuru
Apke Nagar Ki App…
ಸುರಪುರ: ಖಾಸಗಿ ಬಸ್ಸು–ಕಾರಿನ ನಡುವೆ ಭೀಕರ ಅಪಘಾತ: 7 ಜನ ಸಜೀವ ದಹನ. ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ
Star Kannada News 24×7
ಸುರಪುರ: ಖಾಸಗಿ ಬಸ್ಸು–ಕಾರಿನ ನಡುವೆ ಭೀಕರ ಅಪಘಾತ: 7 ಜನ ಸಜೀವ ದಹನ. ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ
More news from ಕರ್ನಾಟಕ and nearby areas
- Post by Nava karnataka News channel1
- ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ1
- ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka1
- ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ. ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.1
- Post by Kalyan karanataka news channel1
- ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.1
- ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದಲ್ಲಿ ದಿನಾಂಕ 16.4.2026 ಸಾಯಂಕಾಲ ರಾಜ್ಯ ಪ್ರಶಸ್ತಿ ಪುರಸ್ಕೃತರ ಶ್ರೀ ಆಮಲಿಂಗೇಶ್ವರ ಉಚಿತ ಸಂಗೀತ ಪಾಠ ಶಾಲೆ ಪ್ರಾಂಶುಪಾಲರಾದ ಹಾಗೂ ಆಕಾಶವಾಣಿ ಕಲಾವಿದರು ಶ್ರೀ ಅಮಯ್ಯಸ್ವಾಮಿ ಎಲ್ ಹಿರೇಮಠ ಇವರ ಮನೆಯಲ್ಲಿ ಜರುಗಿತು ಇವರ ಮನೆಯಲ್ಲಿ ಪುಸ್ತಕ ಸಂಗ್ರಹ ಗ್ರಂಥಾಲಯ ಮಾಡಿಕೊಂಡಿದ್ದಾರೆ ಮತ್ತು ಇನ್ನೊಬ್ಬ ಪುಸ್ತಕ ಪ್ರೇಮಿ , ಸಾಮಾಜಿಕ ಕಾರ್ಯಕರ್ತರಾದ ಸಂಗನಗೌಡ ಧನರಡ್ಡಿ ಇವರು ಕೂಡ ಮನೆಯಲ್ಲಿ ಪುಸ್ತಕ ಗ್ರಂಥಾಲಯವನ್ನು ಮಾಡಿಕೊಂಡಿದ್ದಾರೆ ಇಬ್ಬರು ಮಹನೀಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ- ಮಾನಸ್ ಮೈಸೂರ ಅವರು ಅಭಿನಂದಿಸಿ ಅವರಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಎಸ್ ಅಂಗಡಿ ಈ ಕಾರ್ಯಕ್ರಮದ ರೂಪ- ರೇಶದ ಹಾಗೂ ಉದ್ದೇಶವನ್ನು ತಿಳಿಸಿದರು ಈ ಅಭಿನಂದನಾ ಸಮಾರಂಭದಲ್ಲಿ ಊರಿನ ಹಿರಿಯರಾದ ಸಂಗನಗೌಡ ಮಾಗನೂರ, ಭೀಮನಗೌಡ ಪಾಟೀಲ್, ಸೋಮನಗೌಡ ಗುಳಬಾಳ, ತಿರುಪತಿ ಸಾಹುಕಾರ್ ಮಲ್ಲಿಕಾರ್ಜುನಗೌಡ ಮುರಾಳ,ಶ್ರೀಶೈಲ್ ಬಬಲೇಶ್ವರ ,ಅಮರಯ್ಯಸ್ವಾಮಿ ಹಿರೇಮಠ,ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀ ನೀಲಕಂಠ ಹೊನ್ಕಲ್ ಇನ್ನುಳಿದ ಗಣ್ಯ ಮಾನ್ಯರು ಉಪಸ್ಥಿತರಿದ್ದರು ಈಗಾಗಲೇ ದಿನಾಂಕ 13.01.2025ರ ಸೋಮುವಾರ ಸನ್ಮಾನ್ಯ ಮುಖ್ಯಮಂತ್ರಿಗಳ ಮನೆಯಲ್ಲಿ ಲಕ್ಷಯೋಜನೆಯ ಮೊದಲ ಗ್ರಂಥಾಲಯ ಅಸ್ತಿತ್ವಕ್ಕೆ ಬಂದಿದೆ ಮುಂದಿನ ದಿನಗಳಲ್ಲಿ ಸರಕಾರ 224 ಹಾಲಿ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರ ಮನೆಯಲ್ಲೂ ಅಸ್ತಿತ್ವಕ್ಕೆ ಬರುತ್ತದೆ ಹೀಗೆ ಮನೆಗಳಲ್ಲಿ ಸ್ಥಾಪನೆಯಾದ ಗ್ರಂಥಾಲಯಗಳ ಬೆಳವಣಿಗೆ ಹಾಗೂ ಅದರ ವಾರಸುದಾರರನ್ನು ಗೌರವಿಸುವ ಉತ್ತೇಜಿಸುವ ಸಲುವಾಗಿ ಪ್ರಾಧಿಕಾರ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೂ ನಾಕು ಜನ ವಿದ್ವಾಂಸರ ಹೆಸರಿನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಈ ವಾರ್ಷಿಕ ಪ್ರಶಸ್ತಿಗಳನ್ನು ಪುಸ್ತಕ ದಿನಾಚರಣೆ ದಿನದಂದು ಸನ್ಮಾನ ಮುಖ್ಯ ಮಾಡಿಸುವ ಯೋಜನೆ ಇದೆ1
- “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews1