ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ ತನ್ನ ಮಡದಿ, ಇಬ್ಬರು ಮುದ್ದಾದ ಮಕ್ಕಳನ್ನು ತೊರೆದು ಪ್ರೇಮಿಯೊಂದಿಗೆ ಪರಾರಿಯಾಗಿದ್ದಾಳೆ ಎಂಬ ಸುದ್ದಿ ತಿಳಿದು ಗಂಡ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದನು. ಆ ಮಹಿಳೆ ಸುಮಾರು 4 ತಿಂಗಳು ತನ್ನ ಪ್ರೇಮಿಯ ಜೊತೆ ಇದ್ದಳು. ಆದರೆ ಇದೀಗ ಮತ್ತೆ ಗಂಡನ ಮನೆಗೆ ಮರಳಿದ್ದಾಳೆ. ಆಕೆಯ ಹೇಳಿಕೆಯ ಪ್ರಕಾರ, ಯಾರಿಗಾಗಿ ಮನೆ ಬಿಟ್ಟು ಹೋಗಿದ್ದಳೋ ಆ ವ್ಯಕ್ತಿಯೇ ಈಗ ಆಕೆಯನ್ನು ಬಿಟ್ಟು ಬೇರೆಡೆ ಹೋಗಿದ್ದಾನೆ. ಹೀಗಾಗಿ ತನ್ನ ಬಳಿ ಬೇರೆ ದಾರಿ ಉಳಿದಿರಲಿಲ್ಲ, ಅದಕ್ಕಾಗಿಯೇ ವಾಪಸ್ ಬರಬೇಕಾಯಿತು ಎಂದು ಆಕೆ ಹೇಳಿದ್ದಾಳೆ. ಆದರೆ ಗಂಡ ಮಾತ್ರ ಆಕೆಯನ್ನು ಮತ್ತೆ ಜೊತೆಗಿಟ್ಟುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದ್ದಾನೆ. ಪತ್ನಿ ಹಲವು ಬಾರಿ ಮನವಿ ಮಾಡಿಕೊಂಡರೂ, ಆತ ತನ್ನ ನಿರ್ಧಾರವನ್ನು ಬದಲಿಸಿಲ್ಲ. “ನಾನು ನನ್ನ ಮಕ್ಕಳನ್ನು ಒಬ್ಬನೇ ಸಾಕುತ್ತೇನೆ. ಆದರೆ ಈ ಮಹಿಳೆಯ ಜೊತೆ ಮತ್ತೆ ಬದುಕಲು ನನಗೆ ಸಾಧ್ಯವಿಲ್ಲ” ಎಂದು ಖಡಾಖಂಡಿತವಾಗಿ ಹೇಳಿದ್ದಾನೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ ತನ್ನ ಮಡದಿ, ಇಬ್ಬರು ಮುದ್ದಾದ ಮಕ್ಕಳನ್ನು ತೊರೆದು ಪ್ರೇಮಿಯೊಂದಿಗೆ ಪರಾರಿಯಾಗಿದ್ದಾಳೆ ಎಂಬ ಸುದ್ದಿ ತಿಳಿದು ಗಂಡ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದನು. ಆ ಮಹಿಳೆ ಸುಮಾರು 4 ತಿಂಗಳು ತನ್ನ ಪ್ರೇಮಿಯ ಜೊತೆ ಇದ್ದಳು. ಆದರೆ ಇದೀಗ ಮತ್ತೆ ಗಂಡನ ಮನೆಗೆ ಮರಳಿದ್ದಾಳೆ. ಆಕೆಯ ಹೇಳಿಕೆಯ ಪ್ರಕಾರ, ಯಾರಿಗಾಗಿ ಮನೆ ಬಿಟ್ಟು ಹೋಗಿದ್ದಳೋ ಆ ವ್ಯಕ್ತಿಯೇ ಈಗ ಆಕೆಯನ್ನು ಬಿಟ್ಟು ಬೇರೆಡೆ ಹೋಗಿದ್ದಾನೆ. ಹೀಗಾಗಿ ತನ್ನ ಬಳಿ ಬೇರೆ ದಾರಿ ಉಳಿದಿರಲಿಲ್ಲ, ಅದಕ್ಕಾಗಿಯೇ ವಾಪಸ್ ಬರಬೇಕಾಯಿತು ಎಂದು ಆಕೆ ಹೇಳಿದ್ದಾಳೆ. ಆದರೆ ಗಂಡ ಮಾತ್ರ ಆಕೆಯನ್ನು ಮತ್ತೆ ಜೊತೆಗಿಟ್ಟುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದ್ದಾನೆ. ಪತ್ನಿ ಹಲವು ಬಾರಿ ಮನವಿ ಮಾಡಿಕೊಂಡರೂ, ಆತ ತನ್ನ ನಿರ್ಧಾರವನ್ನು ಬದಲಿಸಿಲ್ಲ. “ನಾನು ನನ್ನ ಮಕ್ಕಳನ್ನು ಒಬ್ಬನೇ ಸಾಕುತ್ತೇನೆ. ಆದರೆ ಈ ಮಹಿಳೆಯ ಜೊತೆ ಮತ್ತೆ ಬದುಕಲು ನನಗೆ ಸಾಧ್ಯವಿಲ್ಲ” ಎಂದು ಖಡಾಖಂಡಿತವಾಗಿ ಹೇಳಿದ್ದಾನೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಿಮ್ಮ ಅನಿಸಿಕೆ ಏನು? ಈ ಮಹಿಳೆಗೆ ಮತ್ತೊಮ್ಮೆ ಅವಕಾಶ ನೀಡಬೇಕೇ ಅಥವಾ ಬೇಡವೇ... #posts #kannadaposts #kannadafacts #kannada #facts #viral #trending

- ರಾಜಕೀಯ ಶಕ್ತಿಯು ಸಕಲ ಸಿದ್ಧಿಯ ಕೀಲಿ ಕೈ ಇದ್ದಂತೆ, ಅದರ ಮೂಲಕ ಪ್ರತಿಯೊಂದು ಬಾಗಿಲನ್ನೂ ತೆರೆಯಲು ಸಾಧ್ಯ. Political power is the master key using which you can open all the doors of progress and self respect. #BabasahebAmbedkar #Jaibheem #Equality #Justice #Rationality ರಾಜಕೀಯ ಶಕ್ತಿಯು ಸಕಲ ಸಿದ್ಧಿಯ ಕೀಲಿ ಕೈ ಇದ್ದಂತೆ, ಅದರ ಮೂಲಕ ಪ್ರತಿಯೊಂದು ಬಾಗಿಲನ್ನೂ ತೆರೆಯಲು ಸಾಧ್ಯ. Political power is the master key using which you can open all the doors of progress and self respect. #BabasahebAmbedkar #Jaibheem #Equality #Justice #Rationality1
- ಜಮಖಂಡಿಯ ಕುಂಚನೂರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.1
- *ಬಂಕಾಪುರ ಪಟ್ಟಣದಲ್ಲಿ ಜೈ ಭೀಮ್ (ಪರಿಶಿಷ್ಟ ಜಾತಿ) ಸಮಗ್ರ ಅಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಕುಡಿಯುವ ನೀರು ಸರಬರಾಜು* ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಜೈ ಭೀಮ್ ಪರಿಶಿಷ್ಟ ಜಾತಿ ಸಮಗ್ರ ಅಭಿವೃದ್ಧಿ ಸಂಸ್ಥೆ ಬಂಕಾಪುರ ವತಿಯಿಂದ ಸಮಾಜ ಸೇವಕ ಪ್ರಮೋದ್ ಚಲವಾದಿ ನೇತೃತ್ವದಲ್ಲಿ ಉಚಿತ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪ್ರಮೋದ ಚಲವಾದಿ ಬಿಸಿಲಿನ ತಾಪಮಾನ ಹೆಚ್ಚಾಗಿರುವದರಿಂದ ಮನಗಂಡು ನಾನೇ ಸ್ವತಹ ನಮ್ಮ ಸಂಸ್ಥೆಯ ಅವತಿಯಿಂದ ಮನೆ ಮನೆಗೆ ಉಚಿತ ಕುಡಿಯುವ ನೀರು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು. ಬಂಕಾಪುರ ಪಟ್ಟಣದ ಜನತೆಯು ಸಹಿತ ಇವಂದು ಚಾಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವೈದ್ಯ ಡಾಕ್ಟರ್ ಆರ್ ಎಸ್ ಅರಳಲೇಮಠ, ಎ ಕೆ ಅದವಾನಿಮಠ, ಮುಖಂಡರಾದ ಬಸವರಾಜ ನಾರಾಯಣಪುರ ಮಂಜುನಾಥ ಕೂಲಿ ಸೇರಿದಂತೆ ಬಂಕಾಪುರ ಪಟ್ಟಣದ ಹಿರಿಯರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.3
- ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.1
- ಹಾವೇರಿ ಜಲ್ಲಾ ಹಾನಗಲ್1
- ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಮೇ 10ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಆಯೋಜಿಸಿದ್ದಾರೆ. ಆಸಂಗಿ ರಸ್ತೆಯ ಕಾಟವಾ ಫಾರ್ಮಹೌಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರು, ನಿವೃತ್ತ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಇದು ಗುರುಗಳಿಗೆ ಗೌರವ ಸಲ್ಲಿಸಿ, ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅದ್ಭುತ ಅವಕಾಶವಾಗಿದೆ.1
- ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.2
- Jai Bheem sir Chetan ahinsa social worker and Samanthawadi Jai Bheem sir1