ಆತ್ಮ ರಕ್ಷಣೆಗಾಗಿ ಕರಾಟೆ ಕಲೆ ಅತ್ಯಗತ್ಯ, ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಶಿಗ್ಗಾವಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಮಟ್ಟದ ಆತ್ಮರಕ್ಷಣಾ ಕಲೆಯನ್ನು ಕಲಿಯುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಕರಾಟೆ ತರಬೇತಿಯು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎಂದು ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಹೇಳಿದರು. ಪಟ್ಟಣದ ಡಾ| ಅಂಬೇಡ್ಕರ ಭವನದಲ್ಲಿ ಲಯನ್ ಮಾರ್ಷಲ್ ಆರ್ಟ್ಸ್ನ ಶಾಟೋಕಾನ್ ಕರಾಟೆ ಡೋ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಕೇವಲ ಹೊಡೆದಾಟದ ಕಲೆಯಲ್ಲ, ಅದೊಂದು ಶಿಸ್ತಿನ ಜೀವನ ಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಸ್ಥಿರತೆ ಬಹಳ ಮುಖ್ಯವಾಗಿರುವುದರಿಂದ ಪಾಲಕರು ಮಕ್ಕಳಿಗೆ ಇಂತಹ ಕಲೆಗಳನ್ನು ಕಲಿಸಲು ಮುಂದಾಗಬೇಕು ಎಂದು ಹೇಳಿದರು. ಗ್ಯಾರಂಟಿ ಸಮೀತಿಯ ಅಧ್ಯಕ್ಷ ಎಸ್.ಎಪ್ ಮಣಕಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾನ್ವಿತ ಕರಾಟೆ ಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿರುವ ಶಾಟೋಕಾನ್ ಕರಾಟೆ ಡೋ ಸಂಸ್ಥೆಯಯ ಕಾರ್ಯ ಸ್ಲಾಘನೀಯವಾಗಿದೆ. ಇಂದು ಬ್ಲ್ಯಾಕ್ ಬೆಲ್ಟ್ ಪಡೆದ ಸಾಧಕರು ಇಷ್ಟಕ್ಕೆ ತೃಪ್ತರಾಗದೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತರಬೇಕು. ಪೋಷಕರು ತಮ್ಮ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಮುಗಿಸಿದ ಕರಾಟೆ ಪಟುಗಳಿಗೆ ಅಧಿಕೃತವಾಗಿ 'ಬ್ಲ್ಯಾಕ್ ಬೆಲ್ಟ್' ಹಾಗೂ ಸಾಧನಾ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜು ತಿಮ್ಮಾಪುರ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷಮೇಶ್ವರ, ಶಂಕರಗೌಡ ಪಾಟೀಲ, ಮಂಜುನಾಥ ಹಿರೂರ, ಬಾಬರ ಬಾವೋಜಿ, ಶಂಬು ನೆರ್ತಿ, ಈರಣ್ಣ ಬಳಿಗಾರ, ಕರಾಟೆ ತರಬೇತುದಾರರಾದ ಹನುಮಂತ ಗದಗ, ಬಸವರಾಜ ಕುಲಕರ್ಣಿ, ಶ್ರೇಯಸ್ ಕಲಾಲ, ಚಂದ್ರು ಕಲ್ಲಕಟ್ಟಿ ಮೊಹನ ಗದಗ, ಅರುಣ ಪ್ರಭಾಳಕರ, ಜಯಂಗೀರ ಬೇಗ್ ಮಿರ್ಜಾ ಸೇರಿದಂತೆ ಇತರರಿದ್ದರು.
ಆತ್ಮ ರಕ್ಷಣೆಗಾಗಿ ಕರಾಟೆ ಕಲೆ ಅತ್ಯಗತ್ಯ, ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಶಿಗ್ಗಾವಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಮಟ್ಟದ ಆತ್ಮರಕ್ಷಣಾ ಕಲೆಯನ್ನು ಕಲಿಯುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಕರಾಟೆ ತರಬೇತಿಯು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎಂದು ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಹೇಳಿದರು. ಪಟ್ಟಣದ ಡಾ| ಅಂಬೇಡ್ಕರ ಭವನದಲ್ಲಿ ಲಯನ್ ಮಾರ್ಷಲ್ ಆರ್ಟ್ಸ್ನ ಶಾಟೋಕಾನ್ ಕರಾಟೆ ಡೋ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ಲ್ಯಾಕ್ ಬೆಲ್ಟ್
ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಕೇವಲ ಹೊಡೆದಾಟದ ಕಲೆಯಲ್ಲ, ಅದೊಂದು ಶಿಸ್ತಿನ ಜೀವನ ಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಸ್ಥಿರತೆ ಬಹಳ ಮುಖ್ಯವಾಗಿರುವುದರಿಂದ ಪಾಲಕರು ಮಕ್ಕಳಿಗೆ ಇಂತಹ ಕಲೆಗಳನ್ನು ಕಲಿಸಲು ಮುಂದಾಗಬೇಕು ಎಂದು ಹೇಳಿದರು. ಗ್ಯಾರಂಟಿ ಸಮೀತಿಯ ಅಧ್ಯಕ್ಷ ಎಸ್.ಎಪ್ ಮಣಕಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾನ್ವಿತ ಕರಾಟೆ
ಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿರುವ ಶಾಟೋಕಾನ್ ಕರಾಟೆ ಡೋ ಸಂಸ್ಥೆಯಯ ಕಾರ್ಯ ಸ್ಲಾಘನೀಯವಾಗಿದೆ. ಇಂದು ಬ್ಲ್ಯಾಕ್ ಬೆಲ್ಟ್ ಪಡೆದ ಸಾಧಕರು ಇಷ್ಟಕ್ಕೆ ತೃಪ್ತರಾಗದೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತರಬೇಕು. ಪೋಷಕರು ತಮ್ಮ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಮುಗಿಸಿದ ಕರಾಟೆ ಪಟುಗಳಿಗೆ ಅಧಿಕೃತವಾಗಿ 'ಬ್ಲ್ಯಾಕ್ ಬೆಲ್ಟ್' ಹಾಗೂ ಸಾಧನಾ ಪ್ರಮಾಣ
ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜು ತಿಮ್ಮಾಪುರ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷಮೇಶ್ವರ, ಶಂಕರಗೌಡ ಪಾಟೀಲ, ಮಂಜುನಾಥ ಹಿರೂರ, ಬಾಬರ ಬಾವೋಜಿ, ಶಂಬು ನೆರ್ತಿ, ಈರಣ್ಣ ಬಳಿಗಾರ, ಕರಾಟೆ ತರಬೇತುದಾರರಾದ ಹನುಮಂತ ಗದಗ, ಬಸವರಾಜ ಕುಲಕರ್ಣಿ, ಶ್ರೇಯಸ್ ಕಲಾಲ, ಚಂದ್ರು ಕಲ್ಲಕಟ್ಟಿ ಮೊಹನ ಗದಗ, ಅರುಣ ಪ್ರಭಾಳಕರ, ಜಯಂಗೀರ ಬೇಗ್ ಮಿರ್ಜಾ ಸೇರಿದಂತೆ ಇತರರಿದ್ದರು.
- ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,1
- ಶಿಗ್ಗಾಂವಿ: ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ನಾವು ನಮ್ಮ ಮಕ್ಕಳನ್ನ ತಯಾರಿ ಮಾಡಬೇಕಿದ್ದು ತಂತ್ರಜ್ಞಾನದ ಜ್ಞಾನವನ್ನ ನಮ್ಮ ಮಕ್ಕಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜನಯ್ಯಾ ಎಂ ಎಚ್ ಹೇಳಿದರು.ಪಟ್ಟಣದ ಪೀನೀಕ್ಸ್ ಇಂಟರ್ ನ್ಯಾಷನಲ್ ಸಮೂಹ ಶಿಕ್ಷಣ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 2025-26 ರ ವಿಜ್ಞಾನದ ಕ್ರೀಯಾತ್ಮಕ ಚಟುವಟಿಕೆಗಳ ಕಾರ್ಯಾಗಾರವನ್ನ (ವಸ್ತು ಪ್ರದರ್ಶನ) ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನ ಪ್ರೇರೇಪಿಸುವ ಮೂಲಕ ಇಂದಿನ ತಂತ್ರಜ್ಞಾನದ ಮಹತ್ವದ ಜ್ಞಾನ ನಮ್ಮ ಮಕ್ಕಳಿಗೆ ಅವಶ್ಯವಾಗಿದ್ದು ಪೀನೀಕ್ಸ್ ಶಾಲೆ ದಾಪುಗಾಲು ಇಟ್ಟಿದೆ. ದೇಶಾಭಿಮಾನ ಎಲ್ಲರಿಗೂ ಮುಖ್ಯ, ವಿಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಮುಖ್ಯವಾಗಿದೆ. ನಮ್ಮ ಆರೋಗ್ಯದ ದೃಷ್ಟಿಯಿಂದಲೂ ವಿಜ್ಞಾನ ಬಹಳಷ್ಟು ಸಹಕಾರಿಯಾಗಿದೆ. ನಮ್ಮ ವಿಜ್ಞಾನದ ಜ್ಞಾನ ನಮ್ಮ ಜೀವನಕ್ಕೆ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು. ಇಂತಹ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋ ಮನೋಭಾವ ಸೃಜನಶೀಲತೆ ಮತ್ತು ಕುತೂಹಲವನ್ನು ಬೆಳೆಸುವ ಒಂದು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದು ಹೊಸ ಆವಿಷ್ಕಾರಗಳನ್ನು ಪ್ರದರ್ಶಿಸಲು ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಯಲು ವೇದಿಕೆ ಕಲ್ಪಿಸುತ್ತದೆ. ಶಾಲೆಗಳಲ್ಲಿ ಆಯೋಜಿಸಲಾಗುವ ಈ ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಆಸಕ್ತಿ ಮೂಡಿಸುತ್ತವೆ ಎಂದರು. ಪ್ರಾಚಾರ್ಯ ಗಿರಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ನಡೆದ ಶಾಲೆಯ ವಿದ್ಯಾರ್ಥಿಗಳಿಂದ ರಚನೆಗೊಂಡ ವಿಜ್ಞಾನ ವಸ್ತುಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಸಂಸ್ಥೆಯ ಅದ್ಯಕ್ಷ ಡಾ. ಎಂ ಎಂ ತಿರ್ಲಾಪೂರ, ಉಪಾದ್ಯಕ್ಷ ನರಹರಿ ಕಟ್ಟಿ, ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ, ನಿರ್ದೇಶಕರಾದ ಸಿದ್ದನಗೌಡ ಪಾಟೀಲ, ಸುಮಿತ್ರಾ ಪಾಟೀಲ, ಲಕ್ಷ್ಮೀಬಾಯಿ ಕಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಇದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಕಟ್ಟಿ ಸಂಗಡಿಗರು ಪ್ರಾರ್ಥಿಸಿದರು.4
- Post by ಮಂಜು ಪಾಟೀಲ1
- *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು1
- ಮಂಗಳೂರು ಬಸ್ ನಿಲ್ದಾಣ1
- Post by ALTAF,❤️🙏1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- ಶಿಗ್ಗಾವಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಮಟ್ಟದ ಆತ್ಮರಕ್ಷಣಾ ಕಲೆಯನ್ನು ಕಲಿಯುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಕರಾಟೆ ತರಬೇತಿಯು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎಂದು ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಹೇಳಿದರು. ಪಟ್ಟಣದ ಡಾ| ಅಂಬೇಡ್ಕರ ಭವನದಲ್ಲಿ ಲಯನ್ ಮಾರ್ಷಲ್ ಆರ್ಟ್ಸ್ನ ಶಾಟೋಕಾನ್ ಕರಾಟೆ ಡೋ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಕೇವಲ ಹೊಡೆದಾಟದ ಕಲೆಯಲ್ಲ, ಅದೊಂದು ಶಿಸ್ತಿನ ಜೀವನ ಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಸ್ಥಿರತೆ ಬಹಳ ಮುಖ್ಯವಾಗಿರುವುದರಿಂದ ಪಾಲಕರು ಮಕ್ಕಳಿಗೆ ಇಂತಹ ಕಲೆಗಳನ್ನು ಕಲಿಸಲು ಮುಂದಾಗಬೇಕು ಎಂದು ಹೇಳಿದರು. ಗ್ಯಾರಂಟಿ ಸಮೀತಿಯ ಅಧ್ಯಕ್ಷ ಎಸ್.ಎಪ್ ಮಣಕಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾನ್ವಿತ ಕರಾಟೆ ಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿರುವ ಶಾಟೋಕಾನ್ ಕರಾಟೆ ಡೋ ಸಂಸ್ಥೆಯಯ ಕಾರ್ಯ ಸ್ಲಾಘನೀಯವಾಗಿದೆ. ಇಂದು ಬ್ಲ್ಯಾಕ್ ಬೆಲ್ಟ್ ಪಡೆದ ಸಾಧಕರು ಇಷ್ಟಕ್ಕೆ ತೃಪ್ತರಾಗದೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತರಬೇಕು. ಪೋಷಕರು ತಮ್ಮ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಮುಗಿಸಿದ ಕರಾಟೆ ಪಟುಗಳಿಗೆ ಅಧಿಕೃತವಾಗಿ 'ಬ್ಲ್ಯಾಕ್ ಬೆಲ್ಟ್' ಹಾಗೂ ಸಾಧನಾ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜು ತಿಮ್ಮಾಪುರ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷಮೇಶ್ವರ, ಶಂಕರಗೌಡ ಪಾಟೀಲ, ಮಂಜುನಾಥ ಹಿರೂರ, ಬಾಬರ ಬಾವೋಜಿ, ಶಂಬು ನೆರ್ತಿ, ಈರಣ್ಣ ಬಳಿಗಾರ, ಕರಾಟೆ ತರಬೇತುದಾರರಾದ ಹನುಮಂತ ಗದಗ, ಬಸವರಾಜ ಕುಲಕರ್ಣಿ, ಶ್ರೇಯಸ್ ಕಲಾಲ, ಚಂದ್ರು ಕಲ್ಲಕಟ್ಟಿ ಮೊಹನ ಗದಗ, ಅರುಣ ಪ್ರಭಾಳಕರ, ಜಯಂಗೀರ ಬೇಗ್ ಮಿರ್ಜಾ ಸೇರಿದಂತೆ ಇತರರಿದ್ದರು.4