ವಿಶ್ವವಿಖ್ಯಾತ ಮೈಸೂರು ದಸರಾ: ಅರಮನೆ ಆವರಣಕ್ಕೆ ಗಜಪಡೆ ಆಗಮನ – ಸಾಂಪ್ರದಾಯಿಕ ಸ್ವಾಗತ ಕೋರಿದ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಆಗಸ್ಟ್ 28 (ಕರ್ನಾಟಕ ವಾರ್ತೆ) ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿದ ಗಜಪಡೆಗೆ ಮೈಸೂರು ಅರಮನೆ ಮಂಡಳಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜಯಮಾರ್ತಾಂಡ ದ್ವಾರದಲ್ಲಿ ಅತ್ಯಂತ ವಿಜೃಂಭಣೆಯಿಂದ ಸಾಂಪ್ರದಾಯಿಕವಾಗಿ ಗಜಪಡೆಗಳಿಗೆ ಸ್ವಾಗತ ಕೋರಿದರು. ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ ಆಗಸ್ಟ್ 26 ರಂದು ಗಜಪಯಣ ಪ್ರಾರಂಭಗೊಂಡು, ಆಗಸ್ಟ್ 28 ರಂದು ಆನೆಗಳು ಅರಮನೆ ತಲುಪಿವೆ. ಈ ದಿನ ಅರಣ್ಯ ಸಚಿವರ ನೇತೃತ್ವದಲ್ಲಿ ನಾವು ದಸರಾ ಉತ್ಸವದಲ್ಲಿ ಭಾಗವಹಿಸುವ ಎಲ್ಲಾ ಆನೆಗಳನ್ನು ಹಾಗೂ ಮಾವುತರು-ಕಾವಾಡಿಗರನ್ನು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಬರಮಾಡಿಕೊಂಡಿದ್ದೇವೆ ಎಂದು ಹೇಳಿದರು. ಈ ಬಾರಿಯ ದಸರಾವನ್ನು ನಿರ್ವಿಘ್ನವಾಗಿ ಹಾಗೂ ಯಶಸ್ವಿಯಾಗಿ ನಡೆಸಿಕೊಡುವಂತೆ ಮಾವುತರು ಮತ್ತು ಕಾವಾಡಿಗರಿಗೆ,ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಹಾಗೆಯೇ, ಎರಡು ತಿಂಗಳ ಕಾಲ ಇಲ್ಲಿಯೇ ಇದ್ದು ಆನೆಗಳಿಗೆ ಉತ್ತಮ ತರಬೇತಿ ನೀಡಲು ಮಾವುತರು ಮತ್ತು ಕಾವಾಡಿಗರಿಗೆ ಮೂಲಭೂತ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು. ಮೊದಲ ಹಂತದಲ್ಲಿ 9 ಆನೆ ಗಳಾದ ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಏಕಲವ್ಯ, ಧನಂಜಯ, ಗೋಪಿ, ಕಾವೇರಿ, ಪ್ರಶಾಂತ, ಶ್ರೀರಾಮ ಆನೆಗಳು ಅರಮನೆಗೆ ಆಗಮಿಸಿದ್ದು ವಿವಿಧ ಕಾಲತಂಡಗಳಾದ ಡೊಳ್ಳುಕುಣಿತ, ವಾದ್ಯ, ಕಂಸಾಳೆ ಮೂಲಕ ಗಜಪಡೆಗಳಿಗೆ ಸ್ವಾಗತ ನೀಡಲಾಯಿತು. ಇದೆ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ,ಚಾಮರಾಜ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ,ವಿಧಾನ ಪರಿಷತ್ ಸದಸ್ಯರು ಸಿ.ಎನ್. ಮಂಜೇಗೌಡ,ಜಿಲ್ಲಾಧಿಕಾರಿ ಜಿ. ಲಕ್ಷಿಂಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ವಿಶ್ವವಿಖ್ಯಾತ ಮೈಸೂರು ದಸರಾ: ಅರಮನೆ ಆವರಣಕ್ಕೆ ಗಜಪಡೆ ಆಗಮನ – ಸಾಂಪ್ರದಾಯಿಕ ಸ್ವಾಗತ ಕೋರಿದ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಆಗಸ್ಟ್ 28 (ಕರ್ನಾಟಕ ವಾರ್ತೆ) ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿದ ಗಜಪಡೆಗೆ ಮೈಸೂರು ಅರಮನೆ ಮಂಡಳಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ
ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜಯಮಾರ್ತಾಂಡ ದ್ವಾರದಲ್ಲಿ ಅತ್ಯಂತ ವಿಜೃಂಭಣೆಯಿಂದ ಸಾಂಪ್ರದಾಯಿಕವಾಗಿ ಗಜಪಡೆಗಳಿಗೆ ಸ್ವಾಗತ ಕೋರಿದರು. ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ ಆಗಸ್ಟ್
26 ರಂದು ಗಜಪಯಣ ಪ್ರಾರಂಭಗೊಂಡು, ಆಗಸ್ಟ್ 28 ರಂದು ಆನೆಗಳು ಅರಮನೆ ತಲುಪಿವೆ. ಈ ದಿನ ಅರಣ್ಯ ಸಚಿವರ ನೇತೃತ್ವದಲ್ಲಿ ನಾವು ದಸರಾ ಉತ್ಸವದಲ್ಲಿ ಭಾಗವಹಿಸುವ ಎಲ್ಲಾ ಆನೆಗಳನ್ನು ಹಾಗೂ ಮಾವುತರು-ಕಾವಾಡಿಗರನ್ನು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಬರಮಾಡಿಕೊಂಡಿದ್ದೇವೆ ಎಂದು ಹೇಳಿದರು. ಈ ಬಾರಿಯ ದಸರಾವನ್ನು ನಿರ್ವಿಘ್ನವಾಗಿ ಹಾಗೂ ಯಶಸ್ವಿಯಾಗಿ ನಡೆಸಿಕೊಡುವಂತೆ ಮಾವುತರು ಮತ್ತು ಕಾವಾಡಿಗರಿಗೆ,ಅಧಿಕಾರಿಗಳಿಗೆ
ಮನವಿ ಮಾಡಿದ್ದೇವೆ. ಹಾಗೆಯೇ, ಎರಡು ತಿಂಗಳ ಕಾಲ ಇಲ್ಲಿಯೇ ಇದ್ದು ಆನೆಗಳಿಗೆ ಉತ್ತಮ ತರಬೇತಿ ನೀಡಲು ಮಾವುತರು ಮತ್ತು ಕಾವಾಡಿಗರಿಗೆ ಮೂಲಭೂತ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು. ಮೊದಲ ಹಂತದಲ್ಲಿ 9 ಆನೆ ಗಳಾದ ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಏಕಲವ್ಯ, ಧನಂಜಯ, ಗೋಪಿ, ಕಾವೇರಿ, ಪ್ರಶಾಂತ, ಶ್ರೀರಾಮ ಆನೆಗಳು ಅರಮನೆಗೆ ಆಗಮಿಸಿದ್ದು ವಿವಿಧ
ಕಾಲತಂಡಗಳಾದ ಡೊಳ್ಳುಕುಣಿತ, ವಾದ್ಯ, ಕಂಸಾಳೆ ಮೂಲಕ ಗಜಪಡೆಗಳಿಗೆ ಸ್ವಾಗತ ನೀಡಲಾಯಿತು. ಇದೆ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ,ಚಾಮರಾಜ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ,ವಿಧಾನ ಪರಿಷತ್ ಸದಸ್ಯರು ಸಿ.ಎನ್. ಮಂಜೇಗೌಡ,ಜಿಲ್ಲಾಧಿಕಾರಿ ಜಿ. ಲಕ್ಷಿಂಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
- ಬನಹಟ್ಟಿದಲ್ಲಿ ಪ್ರಜಾಸೌಧನಿರ್ಮಾಣಕ್ಕಾಗಿ ನಡೆಯುತ್ತಿರುವ ಹೋರಾಟದ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದಿಸಿ ಮಾತನಾಡಿದರು ಬನಹಟ್ಟಿದಲ್ಲಿ ಪ್ರಜಾಸೌಧನಿರ್ಮಾಣಕ್ಕಾಗಿ ನಡೆಯುತ್ತಿರುವ ಹೋರಾಟದ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದಿಸಿ ಮಾತನಾಡಿದರು1
- ಸೇತುವೆ ಮೇಲೆ ಬೈಕ್,ಚಪ್ಪಲಿ ಪತ್ತೆ...! ವ್ಯಕ್ತಿ ಕಾಣೆ...! ಸೇತುವೆಯಿಂದ ಕೃಷ್ಣ ನದಿಗೆ ಹಾರಿದ ಶಂಕೆ?????? ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ..1
- ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಪತ್ರಕರ್ತನ ಬದುಕಿನ ಸುತ್ತ ಹೆಣೆದಿರುವ ವಿಭಿನ್ನ ಕಥಾಹಂದರ… ರೋಚಕ ತಿರುವುಗಳು… ಹಾಗೂ ಭಯ ಮತ್ತು ಕುತೂಹಲ ಮೂಡಿಸುವ ದೃಶ್ಯಗಳೊಂದಿಗೆ “DEVIL REPORTER” ಕಿರುಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಹಿರಿಯ ಕಲಾವಿದರು ಹಾಗೂ ಜೂನಿಯರ್ ರಾಜಕುಮಾರ್ ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ಕಥೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ ಇಂದು ಅಭಿಮಾನಿಗಳ ಮುಂದೆ ಬರಲಿದೆ. ಟೀಸರ್‌ನಲ್ಲಿ ಏನಿದೆ? ಪತ್ರಕರ್ತನ ಬದುಕಿನಲ್ಲಿನ ಸವಾಲುಗಳೇನು? “DEVIL REPORTER” ಎಂಬ ಶೀರ್ಷಿಕೆಯ ಹಿಂದಿನ ರಹಸ್ಯವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕುತೂಹಲ ಮೂಡಿಸುವ ಟೀಸರ್ ಇಂದು ಬಿಡುಗಡೆಯಾಗಲಿದೆ. KC YouTube ಪ್ರೊಡಕ್ಷನ್‌ನಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್‌ಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹಾಗಾದರೆ… “DEVIL REPORTER” ಟೀಸರ್ ಇಂದು ಬಿಡುಗಡೆಯಾಗಲಿದೆ. ಟೀಸರ್ ವೀಕ್ಷಿಸಿ… ನಿಮ್ಮ ಅಭಿಪ್ರಾಯವನ್ನು ತಿಳಿಸಿ… ಮತ್ತು DEVIL REPORTER ಕಿರುಚಿತ್ರದ ಮುಂದಿನ ಅಪ್‌ಡೇಟ್‌ಗಳಿಗಾಗಿ SAMATA NEWS KANNADA ಜೊತೆಗೆ ಸಂಪರ್ಕದಲ್ಲಿರಿ. ಇದು ನಿಮ್ಮ SAMATA NEWS KANNADA…1
- ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಪತ್ರಕರ್ತನ ಬದುಕಿನ ಸುತ್ತ ಹೆಣೆದಿರುವ ವಿಭಿನ್ನ ಕಥಾಹಂದರ… ರೋಚಕ ತಿರುವುಗಳು… ಹಾಗೂ ಭಯ ಮತ್ತು ಕುತೂಹಲ ಮೂಡಿಸುವ ದೃಶ್ಯಗಳೊಂದಿಗೆ “DEVIL REPORTER” ಕಿರುಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಹಿರಿಯ ಕಲಾವಿದರು ಹಾಗೂ ಜೂನಿಯರ್ ರಾಜಕುಮಾರ್ ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ಕಥೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ ಇಂದು ಅಭಿಮಾನಿಗಳ ಮುಂದೆ ಬರಲಿದೆ. ಟೀಸರ್‌ನಲ್ಲಿ ಏನಿದೆ? ಪತ್ರಕರ್ತನ ಬದುಕಿನಲ್ಲಿನ ಸವಾಲುಗಳೇನು? “DEVIL REPORTER” ಎಂಬ ಶೀರ್ಷಿಕೆಯ ಹಿಂದಿನ ರಹಸ್ಯವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕುತೂಹಲ ಮೂಡಿಸುವ ಟೀಸರ್ ಇಂದು ಬಿಡುಗಡೆಯಾಗಲಿದೆ. KC YouTube ಪ್ರೊಡಕ್ಷನ್‌ನಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್‌ಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹಾಗಾದರೆ… “DEVIL REPORTER” ಟೀಸರ್ ಇಂದು ಬಿಡುಗಡೆಯಾಗಲಿದೆ. ಟೀಸರ್ ವೀಕ್ಷಿಸಿ… ನಿಮ್ಮ ಅಭಿಪ್ರಾಯವನ್ನು ತಿಳಿಸಿ… ಮತ್ತು DEVIL REPORTER ಕಿರುಚಿತ್ರದ ಮುಂದಿನ ಅಪ್‌ಡೇಟ್‌ಗಳಿಗಾಗಿ SAMATA NEWS KANNADA ಜೊತೆಗೆ ಸಂಪರ್ಕದಲ್ಲಿರಿ. ಇದು ನಿಮ್ಮ SAMATA NEWS KANNADA…1
- ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು1
- ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..1
- 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ! 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!1
- ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ1