Shuru
Apke Nagar Ki App…
ಚಳ್ಳಕೆರೆ ನಗರದಲ್ಲಿ ಸಚಿವ ಡಿ.ಸುಧಾಕರ್ ನೆನೆದು ಕಣ್ಣಿರು ಸುರಿಸಿದ ಮಹಿಳೆಯರು
Suresh Belagere
ಚಳ್ಳಕೆರೆ ನಗರದಲ್ಲಿ ಸಚಿವ ಡಿ.ಸುಧಾಕರ್ ನೆನೆದು ಕಣ್ಣಿರು ಸುರಿಸಿದ ಮಹಿಳೆಯರು
More news from Karnataka and nearby areas
- ಕರ್ತವ್ಯ ಲೋಪ, ಲಂಚ ಕೇಳುವುದು ಅಥವಾ FIR ದಾಖಲಿಸಲು ನಿರಾಕರಿಸುವಂತಹ ಪೊಲೀಸರ ವಿರುದ್ಧ ನೇರವಾಗಿ ದೂರು ಸಲ್ಲಿಸಬಹುದು. ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರಕ್ಕೆ ಸರಳ ವಿಧಾನದಲ್ಲಿ ದೂರು ನೀಡುವ ಮೂಲಕ ನಿಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಿ. ಸರ್ಕಾರ ಕೈಗೊಳ್ಳುವ ಕ್ರಮಗಳ ಬಗ್ಗೆ ಈ ವಿಡಿಯೋದಲ್ಲಿ ಮಾಹಿತಿ ಇದೆ.1
- ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇಂದು ಮುಂಜಾನೆ ನಿಧನರಾದರು. ಅವರ ಗೌರವಾರ್ಥವಾಗಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಜಿಲ್ಲಾಡಳಿತ ಗೌರವ ಸಲ್ಲಿಸಿದೆ.1
- ಉತ್ತರಾದಿ ಮಠ ಮತ್ತು ಶ್ರೀ ಸತ್ಯಾತ್ಮತೀರ್ಥರು ವಿದ್ಯಾರ್ಥಿ ಜೀವನಕ್ಕೆ ವಿಶೇಷ ಒತ್ತು ನೀಡಿದ್ದಾರೆ. ಮಧ್ವ ಪರಂಪರೆ ಮತ್ತು ಮೂಲರಾಮನ ಆರಾಧನೆಯ ಮೂಲಕ ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡಲಾಗುತ್ತಿದೆ.1
- ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ: ಅಧಿಕಾರ ಸ್ವೀಕಾರ ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಮತ್ತು ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಸಾಕ್ಷಿಯಾದರು.1
- ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.1
- ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ ರಾಹುಲ್ ಗಾಂಧಿ ಸಾತ್ ನೀಡಿದರು1
- ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಬ್ಯಾಟ್ ಮಿಟನ್ ಕೊರ್ಟ್ ಬಳಿ ನಾಳೆ ಸಚಿವ ಡಿ ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು. ಅಂತ್ಯಕ್ರಿಯೆಗೆ ಸಿದ್ಧತೆಗಳನ್ನು ನಡೆಸಲಾಗಿದೆ. ನಾಳೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ .ಶಿವಕುಮಾರ್ ಸೇರಿದಂತೆ ಸಚಿವರು ವಿವಿಧ ಗಣ್ಯರು ಆಗಮಿಸಲಿದ್ದಾರೆ.. ಸಕಲ ಸರ್ಕಾರದ ಗೌರವಗಳೊಂದಿಗೆ ಡಿ ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಲಿದೆ...1
- ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರದುರ್ಗದಲ್ಲಿ ಭರ್ಜರಿ ಭಾಷಣ ನೀಡಿ, 'ಭಾರತ್ ಮಾತಾ ಕಿ ಜೈ' ಘೋಷಣೆಯೊಂದಿಗೆ ಜನರಲ್ಲಿ ಉತ್ಸಾಹ ತುಂಬಿದರು. ಅವರು ಬಿಜೆಪಿಯ ಶಕ್ತಿ ಪ್ರದರ್ಶಿಸಿ, ಬಿ.ಎಸ್. ಯಡಿಯೂರಪ್ಪ ಅವರನ್ನು ಗೌರವಿಸಿದರು ಮತ್ತು 'ಮಣಿಕಾಂಚನ ಯೋಗ' ಕುರಿತು ಪ್ರಸ್ತಾಪಿಸಿದರು.1
- ಚಿತ್ರದುರ್ಗದಲ್ಲಿ ನಡೆದ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ 500ಕ್ಕೂ ಹೆಚ್ಚು ಮಠಾಧೀಶರು ಆಗಮಿಸಿದ್ದರು. ವಿವಿಧ ಮಠಗಳ ಸ್ವಾಮೀಜಿಗಳು ಯಡಿಯೂರಪ್ಪನವರಿಗೆ ಆಶೀರ್ವಾದ ಮಾಡಿ, ಈ ಕಾರ್ಯಕ್ರಮವು ರಾಜ್ಯಾದ್ಯಂತ ವ್ಯಾಪಕ ಗಮನ ಸೆಳೆದಿದೆ.1