Shuru
Apke Nagar Ki App…
ಹಾನಗಲ್ಲ... ಕರಡಿಗಳ ಹಾವಳಿಯಿಂದ ರೈತನ ಜಮೀನಿನಲ್ಲಿದ್ದ ಜೇನು ಪೆಟ್ಟಿಗೆ ಹಾಳು.. ತಾಲೂಕಿನ ಕ್ಯಾಸನೂರ್ ಗ್ರಾಮದಲ್ಲಿ ಘಟನೆ. ಸುಭಾನ್ ಗೌಡ ಪಾಟೀಲ ಎಂಬುವವರಿಗೆ ಸೇರಿದ್ದ ಮೂರು ಎಕರೆ ಜಮೀನಿನಲ್ಲಿ ಇಟ್ಟಿದ್ದ ನಾಲ್ಕು ಜೇನು ಪೆಟ್ಟಿಗೆ ಹಾಳು ಮಾಡಿವೆ. ಒಟ್ಟು ಮೂರು ಕರಡಿಗಳು ಪ್ರತ್ಯಕ್ಷ ರೈತರಲ್ಲಿ ಆತಂಕ.
Mallikarjun sunagar
ಹಾನಗಲ್ಲ... ಕರಡಿಗಳ ಹಾವಳಿಯಿಂದ ರೈತನ ಜಮೀನಿನಲ್ಲಿದ್ದ ಜೇನು ಪೆಟ್ಟಿಗೆ ಹಾಳು.. ತಾಲೂಕಿನ ಕ್ಯಾಸನೂರ್ ಗ್ರಾಮದಲ್ಲಿ ಘಟನೆ. ಸುಭಾನ್ ಗೌಡ ಪಾಟೀಲ ಎಂಬುವವರಿಗೆ ಸೇರಿದ್ದ ಮೂರು ಎಕರೆ ಜಮೀನಿನಲ್ಲಿ ಇಟ್ಟಿದ್ದ ನಾಲ್ಕು ಜೇನು ಪೆಟ್ಟಿಗೆ ಹಾಳು ಮಾಡಿವೆ. ಒಟ್ಟು ಮೂರು ಕರಡಿಗಳು ಪ್ರತ್ಯಕ್ಷ ರೈತರಲ್ಲಿ ಆತಂಕ.
More news from ಕರ್ನಾಟಕ and nearby areas
- ತಾಲೂಕಿನ ಕ್ಯಾಸನೂರ್ ಗ್ರಾಮದಲ್ಲಿ ಘಟನೆ. ಸುಭಾನ್ ಗೌಡ ಪಾಟೀಲ ಎಂಬುವವರಿಗೆ ಸೇರಿದ್ದ ಮೂರು ಎಕರೆ ಜಮೀನಿನಲ್ಲಿ ಇಟ್ಟಿದ್ದ ನಾಲ್ಕು ಜೇನು ಪೆಟ್ಟಿಗೆ ಹಾಳು ಮಾಡಿವೆ. ಒಟ್ಟು ಮೂರು ಕರಡಿಗಳು ಪ್ರತ್ಯಕ್ಷ ರೈತರಲ್ಲಿ ಆತಂಕ.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಹೋರಾಟದಲ್ಲಿ ಪಾಲ್ಗೊಂಡು ಜಯಗಳಿಸಿದ ಹೆಮ್ಮೆ ನನಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಹೇಳಿದರು. ಧಾರವಾಡದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ವಿನಯ್ ಕುಲಕರ್ಣಿ ಸೇರಿದಂತೆ 16 ಜನರಿಗೆ ಶಿಕ್ಷೆಯಾಗಿದೆ. ಇದು ಮುಂದೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ವರೆಗೂ ಹೋಗುವ ಪ್ರಕ್ರಿಯೆ. ಆದರೆ, ಐತಿಹಾಸಿಕ ಹೋರಾಟದಲ್ಲಿ ಪಾಲ್ಗೊಂಡ ಹೆಮ್ಮೆ ನನಗಿದೆ ಎಂದರು. ನಾನು ಈ ಕೊಲೆ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದಾಗಿನಿಂದಲೂ ನನಗೆ ಪ್ರತ್ಯಕ್ಷ ಮತ್ತು ಪರೋಕ್ಷ ಬೆದರಿಕೆ ಇದ್ದೇ ಇವೆ. ಈಗಲೂ ಇವೆ. ಮುಂದೆಯೂ ಇರಲಿವೆ. ಇದು ನನಗೆ ಗೊತ್ತು. ಇಂತಹ ದೊಡ್ಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದವರಿಗೆ ಈ ರೀತಿಯ ಬೆದರಿಕೆ ಇದ್ದೇ ಇರುತ್ತವೆ. ನಾನು ಸೆಕ್ಯುರಿಟಿಯನ್ನೂ ಕೇಳಿಲ್ಲ. ಅದರ ಅವಶ್ಯಕತೆಯೂ ಇಲ್ಲ. ಎಲ್ಲಿಯವರೆಗೂ ನನ್ನ ಹಣೆಬರಹ ಗಟ್ಟಿ ಇದೆಯೋ ಅಲ್ಲಿಯವರೆಗೂ ನಾನು ಇರಲಿದ್ದೇನೆ. ಹಣೆಬರಹ ಮುಗಿದ ಮೇಲೆ ಸಾಯುತ್ತೇನೆ. ಹೀಗಾಗಿ ನನಗೆ ಸೆಕ್ಯುರಿಟಿ ಅವಶ್ಯಕತೆ ಇಲ್ಲ. ಈ ಹೋರಾಟ ನಿರಂತರವಾಗಿರಲಿದೆ ಎಂದು ತಿಳಿಸಿದರು.1
- Post by Onlinetv24x71
- Post by Karibasava Balal1
- ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1