Shuru
Apke Nagar Ki App…
ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
More news from Dharwad and nearby areas
- ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.1
- ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು1
- ಬೆಳಗಾವಿ: ಸಂಕ್ರಾಂತಿ ನಿಮಿತ್ತ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 14 ರಿಂದ 18ರ ವರಗೆ ಐದು ದಿನಗಳ ಕಾಲ ಬೆಳಗಾವಿ ತಾಲೂಕಿನ ಶ್ರೀ ಕ್ಷೇತ್ರ ಮುಕ್ತಿ ಮಠದಲ್ಲಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀಕ್ಷೇತ್ರ ಮುಕ್ತಿಮಠದ ತಪೋರತ್ನ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ಈ ಕುರಿತು ಪ್ರಕಟಣೆ ನೀಡಿದ ಅವರು,ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಮುಕ್ತಾಂಬಿಕಾ ಅಮ್ಮನ್ನವರ ಉತ್ಸವ ಮೂರ್ತಿ ಉಡಿತುಂಬುವ ಕಾರ್ಯ ನೆರವೇರಲಿದೆ. ಪ್ರತಿದಿನ ಸಂಜೆ ಭರತ ನಾಟ್ಯ, ಸಂಗೀತ, ಭಜನಾ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಜ. 18ರಂದು ಅಡ್ಡಪಲ್ಲಕ್ಕಿ ಉತ್ಸವ ಜರಗಲಿದೆ ಎಂದು ಹೇಳಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪೂಜ್ಯರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಅದರಂತೆ ಸಹಸ್ರಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರ ಮುಕ್ತಿ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.4
- FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.1
- ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.1
- ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ1
- ಖಾಸಗಿ ಬಸ್ ಹಾಗೂ ಎರಡು ಬೈಕಗಳ ಮದ್ಯ ಅಪಘಾತ ಕೆಲ ಕಾಲ ಗೊಂದಲದ ವಾತಾವರಣ ಸ್ಥಳಕ್ಕೆ ದೌಡಾಯಿಸಿದ ಪೋಲಿಸರು1
- ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಒಂದು ವರ್ಷ: ಆ ಭೀಕರ ಘಟನೆಯನ್ನು ನೆನಪಿಸಿಕೊಂಡ ಸಚಿವರು1