Shuru
Apke Nagar Ki App…
Ramdevra prayatn pata nahin upasna channel yah to jhagada nahin dena Mandya Zilla pakka Bashir Khan Mane Jag Delhi mamaji Sidhu Nirmala namaji Subhash Nagar anukula galiyaanta prayatn
Asme
Ramdevra prayatn pata nahin upasna channel yah to jhagada nahin dena Mandya Zilla pakka Bashir Khan Mane Jag Delhi mamaji Sidhu Nirmala namaji Subhash Nagar anukula galiyaanta prayatn
More news from ಕರ್ನಾಟಕ and nearby areas
- Post by ಅರವಿಂದ್ ರಾಜೀವ್1
- *ನನಗೆ ಮೊದಲು ಬಿ ಫಾರಂ ಕೊಟ್ಟು, ಅವಕಾಶ ಕಲ್ಪಿಸಿದ್ದು ಕೆ.ಹೆಚ್ ಪಾಟೀಲರು: ಡಿಸಿಎಂ ಡಿ.ಕೆ. ಶಿವಕುಮಾರ್* *ಪಾಟೀಲರ ಜತೆ ವಿದ್ಯಾರ್ಥಿ ನಾಯಕ, ಪಕ್ಷದ ಕಾರ್ಯದರ್ಶಿ, ಶಾಸಕ, ಸಚಿವನಾಗಿ ಕೆಲಸ ಮಾಡಿರುವೆ* *ಬೆಂಗಳೂರು, ಮಾ.:* "ಕೆ.ಹೆಚ್. ಪಾಟೀಲರು, ವೀರಪ್ಪ ಮೊಯ್ಲಿ, ದೆಹಲಿ ನಾಯಕರು, ಚಂದ್ರಶೇಖರ ಮೂರ್ತಿ ಅವರು ನನ್ನನ್ನು ಗುರುತಿಸಿ ಬಿ ಫಾರಂ ನೀಡದ್ದಕ್ಕೆ ನಾನು ಇಲ್ಲಿಯವರೆಗೂ ಬರಲು ಸಾಧ್ಯವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಮರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಕೆ.ಹೆಚ್ ಪಾಟೀಲ್ ಅವರ 101ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. "ಕೆ.ಹೆಚ್. ಪಾಟೀಲ್ ಅವರಿಗೂ ನನಗೂ 37 ವರ್ಷಗಳ ಅಂತರವಿದೆ. ನಾನು ಅವರ ಜೊತೆ ವಿದ್ಯಾರ್ಥಿ ನಾಯಕನಾಗಿ ಕೆಲಸ ಮಾಡಿದ್ದೇನೆ. ಪಾಟೀಲರು ಅಧ್ಯಕ್ಷರಾಗಿದ್ದಾಗ ಹಾಗೂ ವೀರಪ್ಪ ಮೊಯ್ಲಿ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಇಬ್ಬರೂ ಸೇರಿ ನನಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಟಿಕೆಟ್ ನೀಡಿದರು. ನಂತರ ಅವರ ಜತೆ ಶಾಸಕರಾಗಿ ಕೆಲಸ ಮಾಡಿದ್ದೆ. ನಾನು ಅವರ ಜತೆ ಪಕ್ಷದ ಕಾರ್ಯದರ್ಶಿಯಾಗಿದ್ದೆ. ನಂತರ ಅವರೊಂದಿಗೆ ಮಂತ್ರಿಯಾಗಿಯೂ ಕೆಲಸ ಮಾಡಿದ್ದೇನೆ" ಎಂದರು. "ಅವರ ಆಚಾರ, ವಿಚಾರ ಅರ್ಥ ಮಾಡಿಕೊಂಡಿದ್ದೇನೆ. ಇಟ್ಟರೆ ಸಗಣಿಯಾಗು, ತಟ್ಟಿದರೆ ಬೆರಣಿಯಾಗು, ಸುಟ್ಟರೆ ಹಣೆಗೆ ವಿಭೂತಿಯಾಗು, ನೀನಾರಿಗಾದೆಯೋ ಮಾನವ ಎಂಬ ಗೋವಿನ ಹಾಡು ಆಗಾಗ್ಗೆ ನೆನಪಾಗುತ್ತದೆ. ಎಲ್ಲಾ ವಿಚಾರಕ್ಕೂ ಅವರ ಚಿಂತನೆ ಈಗಲೂ ಪ್ರಸ್ತುತ. ಅವರ ದಿಟ್ಟ ನಾಯಕತ್ವ, ಯಾವುದಕ್ಕೂ ಅಂಜುತ್ತಿರಲಿಲ್ಲ. ಅವರು ಅರಣ್ಯ ಸಚಿವರಾಗಿದ್ದರು. ಬಂಗಾರಪ್ಪ ಅವರ ಸಂಪುಟದಲ್ಲಿ ನಾನು, ಮೊಯ್ಲಿ ಸಾಹೇಬರು ಅವರ ಜೊತೆ ಸಹೋದ್ಯೋಗಿಯಾಗಿದ್ದೆವು" ಎಂದು ತಿಳಿಸಿದರು. "ಪಾಟೀಲರು ರೈತರ ಬದುಕು ಹಾಗೂ ಅರಣ್ಯ ರಕ್ಷಣೆಗೆ ಕೈಗೊಂಡ ತೀರ್ಮಾನ, ಸಹಕಾರ ಕ್ಷೇತ್ರದಲ್ಲಿ ಅವರ ದೂರದೃಷ್ಟಿ ಬಹಳ ದೊಡ್ಡದು. ಒಂದು ಊರಿಗೆ ಒಂದು ಶಾಲೆ, ಒಂದು ಸಹಕಾರಿ ಸಂಘ ಇರಬೇಕು ಎಂದು ಸಹಕಾರ ತತ್ವವನ್ನು ಬೆಳೆಸಿದವರು. ಧಾರವಾಡ ಜಿಲ್ಲೆಯಲ್ಲಿ ದೊಡ್ಡ ನಾಯಕತ್ವ ಬೆಳೆಸಿಕೊಂಡಿದ್ದರು" ಎಂದರು. "ನನಗೆ ಚುನಾವಣೆ ಟಿಕೆಟ್ ನೀಡುವಾಗ ಕೆಲವರ ಭಿನ್ನಾಭಿಪ್ರಾಯ ಇತ್ತು. ದೆಹಲಿಯವರು ತೀರ್ಮಾನ ಮಾಡಿದರು. ಆಗ ಪಾಟೀಲರು ನನ್ನನ್ನು ಕರೆಸಿ, ನೀನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೀಯಾ ಎಂದು ಕೇಳಿದರು. ನಂತರ ನನಗೆ ಬಿ ಫಾರಂಗೆ ಸಹಿ ಹಾಕಿ ಕೊಟ್ಟರು. ಅಲ್ಲಿಂದ ನನ್ನ ಪಯಣ ಶುರುವಾಗಿದೆ ಇಲ್ಲಿಯವರೆಗೆ ಬಂದಿದೆ. ಮನುಷ್ಯ ಸತ್ತ ನಂತರ ದೇಹ ಭೂಮಿಯ ಒಳಗೆ ಇರುತ್ತದೆ, ಮಾಡಿದ ಸಾಧನೆ ಭೂಮಿಯ ಮೇಲೆ ಇರುತ್ತವೆ" ಎಂದರು. "ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಅಧಿಕಾರದಲ್ಲಿ ಯಾರು ಹೇಗೆ ಇರುತ್ತಾರೆ ಎಂಬುದಕ್ಕಿಂತ, ಅಧಿಕಾರ ಇದ್ದಾಗ, ಯಾವ ರೀತಿ ಸಾಧನೆ ಮಾಡಿ ಎಷ್ಟು ಜನ ನಾಯಕರನ್ನು ತಯಾರು ಮಾಡುತ್ತಾರೆ ಎಂಬುದು ಮುಖ್ಯ. ಅದೇರೀತಿ ಇಂದು ಅನೇಕ ನಾಯಕರು ಅವರ ಕಾಲದಲ್ಲಿ ಬೆಳೆದಿದ್ದಾರೆ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶ, ದಿಟ್ಟವಾದ ರಾಜಕೀಯ ಬದುಕು ನಮಗೆ ಸ್ಫೂರ್ತಿಯಾಗಿದೆ. ದೇವರಾಜ ಅರಸು ಅವರು ಕೂಡ ವಿಧಾನಸಭೆಯಲ್ಲಿ ಪಾಟೀಲರ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ನಾನು ಬಸವಣ್ಣನ ಅನುಯಾಯಿ ಎಂದು ಹೇಳಿದ್ದರು" ಎಂದು ಸ್ಮರಿಸಿದರು. "ಕೆ.ಹೆಚ್ ಪಾಟೀಲರ ಹೆಸರನ್ನು ಹೆಚ್.ಕೆ. ಪಾಟೀಲ್ ಹಾಗೂ ಅವರ ಶಿಷ್ಯಕೋಟಿಗಳು ಉಳಿಸಿಕೊಂಡು ಹೋಗುತ್ತಿದ್ದಾರೆ. ಅವರಲ್ಲಿದ್ದ ಧೈರ್ಯ ಒಂದು ಮಾತ್ರ ಹೆಚ್.ಕೆ ಪಾಟೀಲ್ ಅವರಲ್ಲಿ ಇಲ್ಲ, ಉಳಿದ ಎಲ್ಲಾ ಗುಣಗಳಿವೆ. ಕೆಲವು ವಿಚಾರಗಳಲ್ಲಿ ಹೆಚ್.ಕೆ. ಪಾಟೀಲರು ತಂದೆಯಂತೆ ಧೈರ್ಯ ತೀರ್ಮಾನ ಮಾಡಿದ್ದರೆ, ಅವರು ಇನ್ನು ಎತ್ತರಕ್ಕೆ ಬೆಳೆಯುತ್ತಿದ್ದರು. ಕೃಷ್ಣ ಅವರ ನಂತರ ಅವರೇ ನಮ್ಮ ನಾಯಕರಾಗುತ್ತಾರೆ ಎಂದು ನಾನು ಭಾವಿಸಿದ್ದೆ" ಎಂದು ಹೇಳಿದರು. "ದೇವರು ವರ, ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಸಿಕ್ಕ ಅವಕಾಶದಲ್ಲಿ ನಾವು ಏನು ಒಳ್ಳೆಯದನ್ನು ಮಾಡುತ್ತೇವೆ ಎಂಬುದು ಮುಖ್ಯ" ಎಂದು ತಿಳಿಸಿದರು.1
- ಚಾಮರಾಜನಗರ: ತಮಿಳುನಾಡು ಕಡೆಯಿಂದ ಕರ್ನಾಟಕದಲ್ಲಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಪಾದಯಾತ್ರಿಗಳಿಗೆ ಇದೀಗ ಕಾಡಾನೆಗಳ ಹಾವಳಿ ಅಧಿಕವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಹೋಬಳಿಯ ಕುರಟ್ಟಿ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಂಟಳ್ಳಿ ಸಮೀಪ ಪಾದಯಾತ್ರಿಗಳು ಬರುವಾಗ ಕಾಡಾನೆಗಳ ಹಿಂಡೇ ರಸ್ತೆ ದಾಟುತ್ತಿದ್ದವು. ಇದನ್ನು ಗಮನಿಸಿದ ಸ್ಥಳೀಯ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಪಾದಯಾತ್ರಿಗಳಿಗೆ ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ತಿಳಿಸಿ, ಕಾಡಾನೆಗಳು ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳಿ, ಕಾಡಿನತ್ತ ತೆರಳಿದ ಬಳಿಕ ಪಾದಯಾತ್ರಿಗಳು ತೆರಳಲು ಅನುವು ಮಾಡಿಕೊಟ್ಟರು. ಒಂದೆಡೆ ಮಹದೇಶ್ವರನ ಭಕ್ತರಿಗೆ ಚಿರತೆ ಹಾವಳಿ ಎದುರಾದರೆ ಮತ್ತೊಂದೆಡೆ ಕಾಡಾನೆಗಳು ರಸ್ತೆಯಲ್ಲೇ ಸಂಚಾರ ಮಾಡುತ್ತಿರುವುದರಿಂದ ಮಹದೇಶ್ವರ ದರ್ಶನಕ್ಕೆ ಬರುವ ಪಾದಯಾತ್ರಿ ಭಕ್ತರು ಬಹಳ ಎಚ್ಚರಿಕೆಯಿಂದ ಬರಬೇಕಾಗಿದೆ . ಒಂಟಿಯಾಗಿ ಅಥವಾ ಬೈಕ್ ನಲ್ಲಿ ಸವಾರ ಮಾಡುವುದು ಅಷ್ಟು ಸುಲಭದ ಮಾತಲ್ಲ. ಏನಿದ್ದರೂ ಈಗ ಗುಂಪು ಗುಂಪಾಗಿ ಸಾಗಬೇಕಾಗಿರುವ ಪ್ರಸಂಗ ಬಂದಿದೆ. ಪಾದಯಾತ್ರಿಗಳು ಎಚ್ಚರ ತಪ್ಪಿದರೆ ಅನಾಹುತ ಖಚಿತ ಎಂದು ಹೇಳಲಾಗುತ್ತಿದೆ.1
- Post by SUDHUR CHAULANI NEWS1
- ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದಕ್ಕೆ 1500 ರೂ ಪೈನ್1
- बेंगलुरु के कैफे ने नींबू पानी पर लगाया 5% ‘गैस क्राइसिस चार्ज’, सोशल मीडिया पर मचा विवाद बेंगलुरु के एक कैफे ने दो मिंट लेमोनेड के ₹358 के बिल पर 5% ‘गैस क्राइसिस चार्ज’ जोड़ दिया। रसीद सोशल मीडिया पर वायरल होने के बाद लोग इस शुल्क को लेकर सवाल उठा रहे हैं। देश में चल रहे LPG संकट के बीच Bengaluru के एक कैफे की रसीद सोशल मीडिया पर चर्चा का विषय बन गई है। यहां एक ग्राहक से नींबू पानी के बिल पर 5 प्रतिशत ‘गैस क्राइसिस चार्ज’ वसूला गया, जिसके बाद इंटरनेट पर इसे लेकर बहस छिड़ गई है। कई यूजर्स ने सवाल उठाया कि जब लेमोनेड बनाने में गैस का इस्तेमाल ही नहीं होता, तो इस तरह का शुल्क क्यों लिया जा रहा है। यह मामला शहर के Theo Cafe से जुड़ा है। सोशल मीडिया प्लेटफॉर्म X पर वायरल हुई रसीद के अनुसार एक ग्राहक ने दो मिंट लेमोनेड ऑर्डर किए थे। एक लेमोनेड की कीमत ₹179 थी, यानी दो के लिए कुल ₹358 हुए। कैफे ने पहले बिल पर 5 प्रतिशत यानी ₹17.90 का डिस्काउंट दिया। इसके बाद सामान्य टैक्स CGST और SGST जोड़ने के साथ-साथ ‘गैस क्राइसिस चार्ज’ के नाम पर 5 प्रतिशत यानी ₹17.01 अतिरिक्त जोड़ दिए गए। इस तरह ग्राहक का कुल बिल ₹374 तक पहुंच गया।1
- ಮಧ್ಯಪ್ರದೇಶದ ಅದಾನಿ ಗ್ರೂಪಿನ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಮೇಲಿನಿಂದ ಬಿದ್ದು ಮರಣ ಹೊಂದಿರುತ್ತಾನೆ, ಈ ಸಂಬಂಧ ಕಾರ್ಮಿಕರು ನ್ಯಾಯ ಕೇಳಿದಾಗ ಉಡಾಫೆ ಮಾತನಾಡಿದ ಅಧಿಕಾರಿಗಳು, ಆತನ ಶವವನ್ನು ಮುಚ್ಚಿಡಲು ಪ್ರಯತ್ನಿಸಿದಾಗ ರೊಚ್ಚಿಗೆದ್ದ ಕಾರ್ಮಿಕರು ಪೊಲೀಸ್ ಜೀಪ್ ಸೇರಿದಂತೆ ವಾಹನಗಳು, ಕಾರ್ಖಾನೆಯನ್ನು ಉಡೀಸ್ ಮಾಡಿದ್ದಾರೆ ಎನ್ನಲಾಗಿದೆ...1
- ಇಂದು ರಾಜ್ಯಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣ ಮುಂದೆ ಕರವೇ ಪ್ರತಿಭಟನೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾಗ & MDDTI ಟ್ರೈನಿಂಗ್ ಸೆಂಟರ್ ಮುಂದೆ ಪ್ರತಿಭಟನೆ ಪ್ರತಿಭಟನೆ ಹಿನ್ನಲ್ಲೆ ರೈಲ್ವೆ ನಿಲ್ದಾಣ ಮುಂಭಾಗ ಬೀಗಿ ಪೊಲೀಸ್ ಬಂದೋಬಸ್ತ್ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ರೈಲ್ವೆ ನಿಲ್ದಾಣ ಮುಂಭಾಗ ಐವತ್ತಕ್ಕೂ ಹೆಚ್ಚು ಪೋಲೀಸ್ ಸಿಬ್ಬಂದಿ ನಿಯೋಜನೆ ಎರಡು ಬಿಎಂಟಿಸಿ ಬಸ್ ಗಳನ್ನ ನೀಯೋಜನೆ ಮಾಡಲಾಗಿದೆ. ಡಿವಿಜನಲ್ ರೈಲ್ವೆ ಮ್ಯಾನೇಜರ್ ಕಛೇರಿ ಮುಂದೆ ಕರವೇ ಕಾರ್ಯಕರ್ತರು ಪ್ರತಿಭಟನೆ.*ರಾಜ್ಯದ ಕೇಂದ್ರ ಮಂತ್ರಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಕೇಂದ್ರ ಸರ್ಕಾರ ಕನ್ನಡಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ..ಬೇಕೆ ಬೇಕೆ ನ್ಯಾಯ ಬೇಕು ಎನ್ನುತ್ತಿರುವ ಕಾರ್ಯಕರ್ತರು ರೈಲ್ವೆ ಇಲಾಖೆಗೆ ದಿಕ್ಕಾರ ಕೂಗಿದ ಪ್ರತಿಭಟನೆಕಾರರು.* ಮುಂಬಡ್ತಿಯ ನಡ್ಸತಿರೋ ಪರೀಕ್ಷೆ ಬರಿ ಹಿಂದಿ ಇಂಗ್ಲಿಷ್ ಅಲ್ಲಿ ಮಾಡ್ತಿದ್ದಾರೆ ಕನ್ನಡ ವಿದ್ಯಾರ್ಥಿಗಳ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡ್ತಿದ್ದಾರೆ ಕುಮಾರಸ್ವಾಮಿ, ಶೋಬಾ ಕರಂದ್ಲಾಜ್,ಪ್ರಹ್ಲಾದ ಜೋಶಿ, ಯಾಕೆ ಈ ಬಗ್ಗೆ ಮಾತಾಡ್ತಿಲ್ಲ ರಾಜ್ಯ ಸಚಿವರ ಮನೆ ಮುಂದೆ ಹೋರಾಟ ಮಾಡ್ತಾರೆ ರೈಲ್ವೆಯಲ್ಲಿ ಕೆಲಸ ಮಾಡ್ತಿರುವ ಕನ್ನಡಿಗರಿಗೆ ಹಿಂದಿ ಬರೋದಿಲ್ಲ ಉತ್ತರ ಭಾರತದವರಿಗೆ ಮಾತ್ರ ಅನುಕೂಲ ಆಗುವಂತೆ ಹಿಂದಿ ಇಂಗ್ಲಿಷ್ ಅಲ್ಲಿ ಪರೀಕ್ಷೆ ಕನ್ನಡ ಅಭ್ಯರ್ಥಿಗಳಿಗೆ ಮೋಸ ಆಗಲು ಬಿಡಲ್ಲ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡುತ್ತೇವೆ ಬೈಟ್ : ಸಣ್ಣೀರಪ್ಪ, ಕನ್ನಡಪರ ಹೋರಟಗಾರ1
- ಹನೂರು: ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬಲಗೈ ಸಮುದಾಯದವರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕು ಹಾಗೂ ಚಾಮರಾಜನಗರ ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಿಂದ ಸಂಘಟನೆಗಳು, ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದರು. ಪ್ರತಿಭಟನಾಕಾರರು ಮಹದೇಶ್ವರ ಕ್ರೀಡಾಂಗಣದಿಂದ ಮೆರವಣಿಗೆ ನಡೆಸಿ ಕೆಂಪೇಗೌಡ ವೃತ್ತ, ಖಾಸಗಿ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಚೈತ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಾಗಮೋಹನ್ ದಾಸ್ ವರದಿಯನ್ನು ತಕ್ಷಣವೇ ರದ್ದುಪಡಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.2