Shuru
Apke Nagar Ki App…
ನೂತನ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ನೂತನ ಕಟ್ಟಡ ಪರಿಶೀಲಿಸಿದ ಐಜಿಪಿ ಚೇತನ್ ಸಿಂಗ್ ರಾಥೋಡ್ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Aaryan Ganiger
ನೂತನ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ನೂತನ ಕಟ್ಟಡ ಪರಿಶೀಲಿಸಿದ ಐಜಿಪಿ ಚೇತನ್ ಸಿಂಗ್ ರಾಥೋಡ್ ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .1
- ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.2
- ಕುಷ್ಟಗಿ: ಪಟ್ಟಣದ ಶಾಖಾಪೂರ ರಸ್ತೆಯಲ್ಲಿರುವ ಅಡವಿ ಅಡವಿಮುಖ್ಯ ಪ್ರಾಣೇಶ್ ಜಾತ್ರೆ ನಿಮಿತ್ತ ಮಹಾರಥೋತ್ಸವ ಶುಕ್ರವಾರ ಸಾಯಂಕಾಲ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ಅಡವಿ ಪ್ರಾಣೇಶ್ ನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಅಭಿಷೇಕ್, ಪಂಚಾಮೃತ ಅಭಿಷೇಕ, ಶ್ರೀ ವ್ಯಾಸಪೂಜೆ, ನಂತರ ರಥಾಂಗ ಹಾಗೂ ಪವಮಾನ ಹೋಮ ಸಾಯಂಕಾಲ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದೆವು.ಸಂಜೆ ವೇಳೆ ವಿಜೃಂಭಣೆಯಿಂದ ಜರುಗಿದ ರಥೋತ್ಸವಕ್ಕೆ ಭಕ್ತರು ಉತ್ತತ್ತಿ ಸಮರ್ಪಿಸಿದರು.ಸುತ್ತಲಿನ ಗ್ರಾಮಗಳಾದ ಶಾಖಾಪೂರ, ವಣಗೇರಿ, ಕಂದಕೂರ, ನೆರಬೆಂಚಿ,ಗುಮಗೇರಾ, ಹಿರೇಮನ್ನಾಪೂರ, ತಳುವಗೇರಾ, ದೋಟಿಹಾಳ,ಬಿಜಕಲ್, ಕೊರಡಕೇರಾ , ಹಿರೇ ನಂದಿಹಾಳ ,ಬ್ಯಾಲಿಹಾಳ್ , ಮದಲಗಟ್ಟಿ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಭಕ್ತರು ಆಗಮಿಸಿ ಪ್ರಾಣೇಶ್ ನ ದರ್ಶನ ಪಡೆದರು. ಸ್ವಾಮೀಜಿಗಳು ,ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.1
- ವಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಲ್ಲಾ ಬೌದ್ಧ ಧರ್ಮದ ಅವರಿಗೆ ಸ್ವಾಗತ ಬಯಸುವೆ.1
- "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.1
- ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.1
- ತಾಳುಬೆಟ್ಟ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಹನೂರು ತಾಲೂಕಿನಲ್ಲಿ ತಾಳುಬೆಟ್ಟ ಸಮೀಪ ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ, ಸಮಯಕ್ಕೆ ಆಂಬುಲೆನ್ಸ್ ಹಾಗೂ ಸಮರ್ಪಕ ವೈದ್ಯಕೀಯ ಸೇವೆ ಲಭ್ಯವಾಗದ ಕಾರಣ ಗಾಯಾಳುಗಳು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಕಳೆದ ಒಂದು ವಾರದಲ್ಲಿ ಹನೂರು ತಾಲೂಕಿನಲ್ಲಿ ನಡೆದ ನಾಲ್ಕನೇ ಅಪಘಾತ ಇದಾಗಿದೆ. ತಾಲೂಕಿನಲ್ಲಿ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಕುರಿತು ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ. “ಮಾದಪ್ಪ, ನಿನ್ನ ಭಕ್ತರನ್ನು ನೀನೇ ಕಾಪಾಡಪ್ಪ” ಎಂದು ಸ್ಥಳೀಯರು ಬೇಡಿಕೊಂಡರು.1
- ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಎರಡು ಠಾಣೆಯ ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆಗಳ ಆಲಿಸಿ ಬೇಗನೆ ಪರಿಹರಿಸುವುದಾಗಿ ಹೇಳಿದರು. ಈ ಸಮಯದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಎಂ ಜಗದೀಶ್, ಪಿಎಸ್ಐ ಮಂಜುನಾಥ ಪಾಟೀಲ್, ಮಲ್ಲಿಕಾರ್ಜುನ ಸತ್ತಿ ಗೌಡರ, ಎಸ್ ಆರ್ ನಾಯಕ್ ಇದ್ದರು.1