Shuru
Apke Nagar Ki App…
ಕಲಬುರ್ಗಿ: ಚಿತ್ತಾಪುರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದೇವಿಂದ್ರಪ್ಪ ಅರಣಕಲ ಅವರಿಗೆ ಶುಭ ಕೋರುವವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ಮಾಜಿ APMC ಸದಸ್ಯರು ಹಾಗೂ ಶ್ರೀ ವಿಶ್ವನಾಥ ಅರಣಕಲ ಶಿಕ್ಷಕರು ಹಾಗೂ ಕಲಬುರ್ಗಿ ಒಕ್ಕಲಿಗ ಸಂಘದ ದಕ್ಷಿಣ ವಿಭಾಗದ ಸಂಚಾಲಕ
User1523
ಕಲಬುರ್ಗಿ: ಚಿತ್ತಾಪುರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದೇವಿಂದ್ರಪ್ಪ ಅರಣಕಲ ಅವರಿಗೆ ಶುಭ ಕೋರುವವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ಮಾಜಿ APMC ಸದಸ್ಯರು ಹಾಗೂ ಶ್ರೀ ವಿಶ್ವನಾಥ ಅರಣಕಲ ಶಿಕ್ಷಕರು ಹಾಗೂ ಕಲಬುರ್ಗಿ ಒಕ್ಕಲಿಗ ಸಂಘದ ದಕ್ಷಿಣ ವಿಭಾಗದ ಸಂಚಾಲಕ
More news from ಕರ್ನಾಟಕ and nearby areas
- Post by Dayanand hm3
- Post by Nava karnataka News channel1
- ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ1
- Post by Anand malled1
- *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*3
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ಸಿಂದಗಿ: ಅಪಘಾತದಲ್ಲಿ ಸರ್ಕಾರಿ ಬಸ್ ಸಂಪೂರ್ಣ ಬಸ್ಮ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ ಗೇಟ್ ಬಳಿ ಮಂಗಳವಾರ ಬೈಕ್ ಮತ್ತು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಘಟನೆಯಲ್ಲಿ ಸರ್ಕಾರಿ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.1
- ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.2