Shuru
Apke Nagar Ki App…
ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ
Shivakumar Sajjan
ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ
More news from ಕರ್ನಾಟಕ and nearby areas
- YADGIR NEWS||ಸೆ.7ಕ್ಕೆ ಯಾದಗಿರಿ ಬಂದ್ ಬಿಗ್ ವಾರ್ನಿಂಗ್..! | 5 ತಾಲ್ಲೂಕು ಬರ ಘೋಷಿಸದಿದ್ರೆ ಉಗ್ರಹೋರಾಟ..! | ಮಲ್ಲಿಕಾರ್ಜುನ ಜಲ್ಲಪ್ಪನೋರ YADGIR NEWS||ಸೆ.7ಕ್ಕೆ ಯಾದಗಿರಿ ಬಂದ್ ಬಿಗ್ ವಾರ್ನಿಂಗ್..! | 5 ತಾಲ್ಲೂಕು ಬರ ಘೋಷಿಸದಿದ್ರೆ ಉಗ್ರಹೋರಾಟ..! | ಮಲ್ಲಿಕಾರ್ಜುನ ಜಲ್ಲಪ್ಪನೋರ್1
- ಅಶೋಕ್‌ಗೆ ವಿಪಕ್ಷ ನಾಯಕ ಆಗ್ತೀಯಾ ಎಂದು ಹೇಳಿದ್ದೇ ನಾನು ಎಂದ ರಾಯರೆಡ್ಡಿ ಅಶೋಕ್ ಅವರೇ, ನೀವು ವಿಪಕ್ಷ ನಾಯಕರಾಗುತ್ತೀರಾ ಎಂದು ಹೇಳಿದ್ದೇ ನಾನು’ ಎಂದು ಸಚಿವ ಶಿವರಾಜ ತಂಗಡಗಿ ಅವರ ಸಮ್ಮುಖದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಯರೆಡ್ಡಿ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಯಲಬುರ್ಗಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಶೋಕ್ ಅವರೊಂದಿಗೆ ನಡೆದ ಹಿಂದಿನ ಮಾತುಕತೆಯನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದರು. ವಿಪಕ್ಷ ನಾಯಕ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ರಾಯರೆಡ್ಡಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.1
- ನಾವೇನು ಪಾಕಿಸ್ತಾನವರಾ?” — ಬಿ. ನಾಗೇಂದ್ರ ವಿರುದ್ಧ ಮಾಜಿ ಸಂಸದ ಎಂ.ಪಿ.ಪಕೀರಪ್ಪ ತೀವ್ರ ವಾಗ್ದಾಳಿ ಮಾಜಿ ಸಂಸದರಾದ ಎಂ.ಪಿ.ಪಕೀರಪ್ಪ ಅವರು ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕೀರಪ್ಪ, “ನಮ್ಮ ಕಮ್ಯುನಿಟಿ ಅಂತ ನಾವು ಮರ್ಯಾದೆ ಕೊಟ್ಟರೆ... ನಾವೇನು ಪಾಕಿಸ್ತಾನವರಾ?” ಎಂದು ಪ್ರಶ್ನಿಸಿ, ಬಳ್ಳಾರಿ ವಿಚಾರವಾಗಿ ನಾಗೇಂದ್ರ ಅವರ ಹೇಳಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. #MPFakeerappa #BNagendra #Ballari #BallariNews #KarnatakaPolitics #KarnatakaNews #PoliticalNews #BreakingNews #KannadaNews #KannadaNewsToday #BallariPolitics #Congress #ViralNews #TrendingNews #IndiaNews1
- ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ; 2026 ನೇ ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.2
- ಬೆಂಗಳೂರ ಪ್ರೀಡಮ್ ಪ್ರಾರ್ಕನಲ್ಲಿ ಕನಿಷ್ಠ ವೇತನ ಮರುಪರಿಶೀಲನೆ ರಾಜ್ಯ ಮಟ್ಟದ ಆಹೋರಾತ್ರಿ ಪ್ರತಿಬಟನಾ ದರಣಿ1
- ನಾಗೇಂದ್ರ ಇನ್ನು ಸ್ವಲ್ಪ ದಿನಗಳಲ್ಲಿ ಮೈಮೇಲಿನ ಬಟ್ಟೆ ಹರಿದುಕೊಂಡು ತಿರುಗುವ ಪರಿಸ್ಥಿತಿ ಬಂದ್ರು ಬರಬಹುದು - ಮಾಜಿ ಸಂಸದ ಸಣ್ಣ ಪಕ್ಕೀರಪ್ಪ1
- ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೆ.17 ರಂದು ಹೆದ್ದಾರಿ ತಡೆದು ಬೃಹತ್ ಹೋರಾಟ: ಪಿ. ತಿಪ್ಪಣ್ಣಬಾಗಲವಾಡ1
- ಕರ್ನಾಟಕದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭ! ಸೆ.5ರಿಂದ ಸಚಿವರು ತಾಲೂಕುಗಳಿಗೆ ಭೇಟಿ — ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ? ಕರ್ನಾಟಕ ಸರ್ಕಾರವು ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಕಾನೂನು ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಆರಂಭಿಸಲು ಮುಂದಾಗಿದೆ. ಸೆಪ್ಟೆಂಬರ್ 5, 2026ರಿಂದ ಪ್ರತಿ ಜಿಲ್ಲೆಯಲ್ಲಿ ಆಯ್ದ ತಾಲೂಕುಗಳಿಗೆ ಸಚಿವರು ಭೇಟಿ ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಶಾಸಕರು ತಮ್ಮ ವ್ಯಾಪ್ತಿಯ ಪಂಚಾಯಿತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯೂ ಇರಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಚಿವರು ತಾಲೂಕುಗಳಿಗೆ ಭೇಟಿ ನೀಡುವ ವ್ಯವಸ್ಥೆ ಇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 📌 ನಿಮ್ಮ ತಾಲೂಕಿನಲ್ಲೂ ಸಚಿವರ ಭೇಟಿ ಯಾವಾಗ? ಸುದ್ದಿ ನಿಮಗೆ ಉಪಯುಕ್ತವೆನಿಸಿದರೆ ಶೇರ್ ಮಾಡಿ. #PrajaSeva #PrajaSevaDepartment #Karnataka #KarnatakaGovernment #DKShivakumar #KarnatakaNews #BreakingNews #PublicGrievance #GovernmentNews #KannadaNews #IndiaNews #ಕರ್ನಾಟಕ #ಪ್ರಜಾಸೇವಾ #ಜನಸೇವೆ #ಸಾರ್ವಜನಿಕಸಮಸ್ಯೆ1
- ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ಬಸವೇಶ್ವರ ರಥೋತ್ಸವ ಬಾಗಲಕೋಟೆ ಜಿಲ್ಲೆಯ ಇಳ್ಕಲ್ ತಾಲೂಕಿನ ಪಾಶ್ವ೯ ವಾಯು ನಿವಾರಣೆಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಗ್ರಾಮದ ಶ್ರೀ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ದಿನ ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.4