Shuru
Apke Nagar Ki App…
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಾನಂಥಪುರ ಕ್ರಾಸ್ ಹತ್ತಿರ ಬಸ್ ಮತ್ತು ಕಾರ್ ನಡುವೆ ಅಪಘಾತ ಬೆಂಕಿ ಗಾಹುತಿ 6 ಜನ ಸಾವು ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
Khajahussain Baba Jalahalli
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಾನಂಥಪುರ ಕ್ರಾಸ್ ಹತ್ತಿರ ಬಸ್ ಮತ್ತು ಕಾರ್ ನಡುವೆ ಅಪಘಾತ ಬೆಂಕಿ ಗಾಹುತಿ 6 ಜನ ಸಾವು ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
More news from Vijayapura and nearby areas
- Post by Sharanugouda Patil1
- Post by ABU NEWS CHANNEL ಸಂಪಾದಕರು1
- Post by Nava karnataka News channel1
- ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *4
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- Post by ನಾಗರಾಜ್ ಕುರಿ1
- YADGIR BIG NEWS || ಭೀಕರ ದುರಂತ: ಒಂಬತ್ತು ಜನರ ದುರ್ಮರಣ; ಎಸ್ಪಿ ಪೃಥ್ವಿಕ್ ಶಂಕರ್ ನೀಡಿದ ಸ್ಪಷ್ಟನೆ ಏನು?1
- ಸಾರ್ವಜನಿಕರಿಗೆ ಒಂದು ಮನವಿ ನೋಡಿ. ಸ್ಪ್ರಿಂಗ್ ಯಾವ ರೀತಿ ತಯಾರು ಮಾಡ್ತಾರೆ ನೋಡಿ ಸಣ್ಣ ಮಕ್ಕಳು ಎಲ್ಲಾ ಅದನ್ನೇ ಕುಡೀತಾರೆ ತಂದೆ ತಾಯಿ ಹೇಳಬೇಕಾದದ್ದ ಕರ್ತವ್ಯ ಇದೇ ರೀತಿ ಕುಡಿದರೆ ಮಕ್ಕಳು ಆರೋಗ್ಯ ಹಾಳಾಗುತ್ತದೆ ಆದಷ್ಟು ಮಕ್ಕಳಿಗೆ ದುಡ್ಡು ಕೊಡೋದು ಕಡಿಮೆ ಮಾಡಿ ಹಣ್ಣು ಹಂಪಲ್ಲ ಜ್ಯೂಸ್ ಕುಡಿಸಿ ಒಳ್ಳೆಯದು.1
- Post by ABU NEWS CHANNEL ಸಂಪಾದಕರು1