Shuru
Apke Nagar Ki App…
ಹಾನಗಲ್. ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು ತಾಲೂಕಿನ ಬೊಮ್ಮನಹಳ್ಳಿ ಆರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಮೇಶ್ ಗೊಲ್ಲರ್ (38) ಮೃತ ಪಟ್ಟ ದುರ್ದೈವಿ ಆಗಿದ್ದಾನೆ. ವಿದ್ಯುತ್ ಕಂಬದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಸ್ಪರ್ಶಿಸಿ ರಮೇಶ್ ಸಾವನ್ನಪ್ಪಿದ್ದಾನೆ. ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಬಂದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಕುಟುಂಬಕ್ಕೆ ಸೂಕ್ತವಾದ ಪರಿಹಾರ ನೀಡುವಂತೆ ಸ್ಥಳೀಯರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mallikarjun sunagar
ಹಾನಗಲ್. ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು ತಾಲೂಕಿನ ಬೊಮ್ಮನಹಳ್ಳಿ ಆರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಮೇಶ್ ಗೊಲ್ಲರ್ (38) ಮೃತ ಪಟ್ಟ ದುರ್ದೈವಿ ಆಗಿದ್ದಾನೆ. ವಿದ್ಯುತ್ ಕಂಬದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಸ್ಪರ್ಶಿಸಿ ರಮೇಶ್ ಸಾವನ್ನಪ್ಪಿದ್ದಾನೆ. ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಬಂದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಕುಟುಂಬಕ್ಕೆ ಸೂಕ್ತವಾದ ಪರಿಹಾರ ನೀಡುವಂತೆ ಸ್ಥಳೀಯರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
More news from ಕರ್ನಾಟಕ and nearby areas
- ಹಾನಗಲ್. ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು ತಾಲೂಕಿನ ಬೊಮ್ಮನಹಳ್ಳಿ ಆರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ರಮೇಶ್ ಗೊಲ್ಲರ್ (38) ಮೃತ ಪಟ್ಟ ದುರ್ದೈವಿ ಆಗಿದ್ದಾನೆ. ವಿದ್ಯುತ್ ಕಂಬದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಸ್ಪರ್ಶಿಸಿ ರಮೇಶ್ ಸಾವನ್ನಪ್ಪಿದ್ದಾನೆ. ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಬಂದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಕುಟುಂಬಕ್ಕೆ ಸೂಕ್ತವಾದ ಪರಿಹಾರ ನೀಡುವಂತೆ ಸ್ಥಳೀಯರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1
- *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..3
- ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.1
- ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಪರಬಾರೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕಾಶಿ ಮತ್ತು ರಂಭಾಪುರಿ ಪೀಠದ ಜಗದ್ಗುರುಗಳು ಶಿತಿಕಂಠೇಶ್ವರ ಸ್ವಾಮೀಜಿಗೆ ಕಠಿಣ ಸೂಚನೆ ನೀಡಿದ್ದಾರೆ. ಮಠದ ಆಸ್ತಿಯನ್ನು ಪರಬಾರೆ ಮಾಡದಂತೆ ಎಚ್ಚರಿಕೆ ನೀಡಿ, ನಿಯಮ ಉಲ್ಲಂಘಿಸಿದರೆ ಪದಚ್ಯುತಿಗೊಳಿಸುವುದಾಗಿ ಎಚ್ಚರಿಸಲಾಗಿದೆ. ಅಲ್ಲದೆ, ಶ್ರೀಗಳಿಗೆ 48 ದಿನಗಳ ಪ್ರಾಯಶ್ಚಿತ್ತ ಮತ್ತು ಮಠದ ಆಡಳಿತಕ್ಕೆ ಭಕ್ತರ ಸೇವಾ ಸಮಿತಿ ರಚಿಸಲು ಆದೇಶಿಸಲಾಗಿದೆ.1
- ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.2
- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.1
- *ಬಂಕಾಪೂರ ಪಟ್ಟಣದಲ್ಲಿ ನೀರಿಲ್ಲದೇ ಪ್ರತಿಭಟನೆಗಿಳಿದ ಮಹಿಳೆಯರು...* ಶಿಗ್ಗಾವಿ : ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20 ರಿಂದ 25 ದಿನಗಳ ವರೆಗೆ ನೀರು ಬಿಡದೆ ಇರುವುದರಿಂದ ಪುರಸಭೆಯ ಎದುರು 6ನೇ ವಾರ್ಡಿನ ಮಹಿಳೆಯರು ಪ್ರತಿಭಟನೆಗಿಳಿದ ಘಟನೆ ಸೋಮವಾರ ಜರುಗಿದೆ. ಕಳೆದ 1 ವರೆ ತಿಂಗಳಿನಿಂದ ಪಟ್ಟಣದಲ್ಲಿ ಪುರಸಭೆಯವರು ನೀರನ್ನು ಬಿಡುತ್ತಿಲ್ಲ ಅತಿಯಾದ ಬೇಸಿಗೆಯಿಂದ ಜನತೆ ಹೈರಾಣ ಆಗಿದ್ದು ಕುಡಿಯುವ ನೀರು ಹಾಗೂ ಮನೆ ಬಳಕೆಗೆ ನೀರಿಲ್ಲದೆ ಜನತೆ ಕಂಗಾಲಾಗಿದ್ದಾರೆ ಈ ಕುರಿತು ಪುರಸಭೆಯವರ ಗಮನಕ್ಕೆ ತಂದರೂ ಸಹಿತ ಸಂಬಂಧಿಸಿದ ಅಧಿಕಾರಿಗಳು ಕಚೇರಿಯಲ್ಲಿ ಇರುತ್ತಿಲ್ಲ.. ಹೀಗಾಗಿ ನಾವೇ ಸ್ವತಹ ಪುರಸಭೆಗೆ ಆಗಮಿಸಿ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ತಿಳಿಸಿದ್ದಾರೆ.3