logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಕಾರಿಪುರ.ಕನ್ನಡ ಸಾಹಿತ್ಯ ಪರಿಷತ್ತು. ಹುಲ್ಲತ್ತಿ ಗಣೇಶಪ್ಪ ದತ್ತಿ ಹಾಗೂ ಕಾನೂರು ನಾಗಪ್ಪ ಮತ್ತು ಲಲಿತಮ್ಮ ದತ್ತಿ. ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರವೀಂದ್ರ ಉದ್ಘಾಟಿಸಿದರು. ಶಿಕಾರಿಪುರ.ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಹುಲ್ಲತ್ತಿ ಗಣೇಶಪ್ಪ ದತ್ತಿ ಹಾಗೂ ಕಾನೂರು ನಾಗಪ್ಪ ಮತ್ತು ಲಲಿತಮ್ಮ‌ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ರವೀಂದ್ರ ಉದ್ಘಾಟಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಅಧ್ಯಕ್ಷತೆ ವಹಿಸಿದ್ದು ಕನ್ನಡ ಪರ ಹೋರಾಟ ವಿಷಯ ಕುರಿತು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿ‌ನ ಉಪನ್ಯಾಸಕರಾದ ಬಂಗಾರಪ್ಪ ಉಪಪನ್ಯಾಸ ನೀಡಿದರು. ಬಸವೇಶ್ವರರು ಹಾಗೂ ಅಕ್ಕಮಹಾದೇವಿ ವಚನ ಸಾಹಿತ್ಯ ವಿಷಯ ಕುರಿತು‌ ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಶಾಲೆ ಶಿಕ್ಷಕರಾದ ನಾಗರಾಜ್ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು ಹಾಗೂ ದತ್ತಿದಾನಿಗಳಾದ ಕಾನೂರು ಮಲ್ಲಿಕಾರ್ಜುನ್, ಜಾನಪದ ಪರಿಷತ್ ಅಧ್ಯಕ್ಷ ಬಿ.ಪಾಪಯ್ಯ, ಕಾರ್ಯಕ್ರಮ ಸಂಚಾಲಕರು ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ‌ ಕನ್ನಡ ವಿಭಾಗ ಮುಖ್ಯಸ್ಥರಾದ ಕೋಟೋಜಿರಾವ್,ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

15 hrs ago
user_Press Narashimha swamy SN
Press Narashimha swamy SN
Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
15 hrs ago
a092d090-e36e-4eba-8733-d1d4060a8717

ಶಿಕಾರಿಪುರ.ಕನ್ನಡ ಸಾಹಿತ್ಯ ಪರಿಷತ್ತು. ಹುಲ್ಲತ್ತಿ ಗಣೇಶಪ್ಪ ದತ್ತಿ ಹಾಗೂ ಕಾನೂರು ನಾಗಪ್ಪ ಮತ್ತು ಲಲಿತಮ್ಮ ದತ್ತಿ. ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರವೀಂದ್ರ ಉದ್ಘಾಟಿಸಿದರು. ಶಿಕಾರಿಪುರ.ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಹುಲ್ಲತ್ತಿ ಗಣೇಶಪ್ಪ ದತ್ತಿ ಹಾಗೂ ಕಾನೂರು ನಾಗಪ್ಪ ಮತ್ತು ಲಲಿತಮ್ಮ‌ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ರವೀಂದ್ರ ಉದ್ಘಾಟಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್.

31cd3048-2621-4619-95cb-1438d2f274b6

ರಘು ಅಧ್ಯಕ್ಷತೆ ವಹಿಸಿದ್ದು ಕನ್ನಡ ಪರ ಹೋರಾಟ ವಿಷಯ ಕುರಿತು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿ‌ನ ಉಪನ್ಯಾಸಕರಾದ ಬಂಗಾರಪ್ಪ ಉಪಪನ್ಯಾಸ ನೀಡಿದರು. ಬಸವೇಶ್ವರರು ಹಾಗೂ ಅಕ್ಕಮಹಾದೇವಿ ವಚನ ಸಾಹಿತ್ಯ ವಿಷಯ ಕುರಿತು‌ ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಶಾಲೆ ಶಿಕ್ಷಕರಾದ ನಾಗರಾಜ್ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು ಹಾಗೂ ದತ್ತಿದಾನಿಗಳಾದ ಕಾನೂರು ಮಲ್ಲಿಕಾರ್ಜುನ್, ಜಾನಪದ ಪರಿಷತ್ ಅಧ್ಯಕ್ಷ ಬಿ.ಪಾಪಯ್ಯ, ಕಾರ್ಯಕ್ರಮ ಸಂಚಾಲಕರು ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ‌ ಕನ್ನಡ ವಿಭಾಗ ಮುಖ್ಯಸ್ಥರಾದ ಕೋಟೋಜಿರಾವ್,ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.
    1
    ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ.
ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. 
ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ.
ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..!
ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ  ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ.
ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ..
ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಸಾಗರದ ಜನತೆಯಿಂದ ಹ್ಯಾಟ್ಸಾಫ್:
ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    15 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    1
    ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ.
ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು.
ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್
    1
    ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು.

 ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

#CongressFailsKarnataka
#ರೈತವಿರೋಧಿಕಾಂಗ್ರೆಸ್
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    5 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    1
    ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ.
ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    1
    ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ

ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    user_Sunil
    Sunil
    ಕುಂದಾಪುರ, ಉಡುಪಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.