ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ.
ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..2
- ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ1
- ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.1