ಜೈ ಹಿಂದ್ ಸ್ಪೋಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಸಚಿವ ರಾಮಲಿಂಗಾರೆಡ್ಡಿ ಚಾಲನೆ ಆನೇಕಲ್ : ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಜೈ ಹಿಂದ್ ಸ್ಪೋಟ್ಸ್ ಕ್ಲಬ್ ವತಿಯಿಂದ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾವಳಿಗೆ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 25ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಮುತ್ತಾನಲ್ಲೂರು ಗ್ರಾಮದಲ್ಲಿ ಹಬ್ಬದಂತ ವಾತಾವರಣ ನಿರ್ಮಾಣವಾಗಿತ್ತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಡಾ. ಚಿನ್ನಪ್ಪ ವೈ ಹಾಗಡೆ, ಟಿ.ಆರ್. ವೆಂಕಟರೆಡ್ಡಿ, ರಾಜಾರೆಡ್ಡಿ ಆರ್.ಕೆ., ಕೇಶವರೆಡ್ಡಿ, ಎಸ್.ಎಫ್.ಸಿ. ವೆಂಕಟಸ್ವಾಮಿ ರೆಡ್ಡಿ, ಸುರೇಶ್ ರೆಡ್ಡಿ, ಸತೀಶ್ ರೆಡ್ಡಿ ಸೇರಿದಂತೆ ಹಲವರು ಅತಿಥಿಗಳಾಗಿ ಭಾಗವಹಿಸಿದ್ದರು. , ಪಂದ್ಯಾವಳಿಯ ಆಯೋಜಕರಾಗಿ ನವೀನ್, ಪ್ರಶಾಂತ ರೆಡ್ಡಿ, ಶ್ರೀಕಾಂತ್, ದೀಪಕ್, ನರೇಂದ್ರಬಾಬು, ಅಮರೇಶ್ ರೆಡ್ಡಿ, ಚಂದ್ರಬಾಬು, ಶ್ರೀಧರ್, ನಾರಾಯಣಘಟ್ಟ ಜೀವನ್ ರೆಡ್ಡಿ, ಎಂ.ಎಸ್. ರೆಡ್ಡಿ, ನಾಗೇಶ್ ರೆಡ್ಡಿ, ಮಂಜುನಾಥ್, ರವಿಕುಮಾರ್, ಸುದರ್ಶನ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ1
- Post by Chand Pasha1
- KOLAR KI.AWAAZ KOUSAR1
- ಜನಸ್ಪಂದನದಲ್ಲಿ ಪಿಡಿಒ ಮೇಲೆ ಶಾಸಕರ ಆಕ್ರೋಶ ಅರ್ಜಿ ಎಸೆದು ವರ್ಗಾವಣೆಗೆ ಸೂಚನೆ1