logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಹಾಪುರ ಮತಕ್ಷೇತ್ರದ ನಗನೂರ ಗ್ರಾಮದಲ್ಲಿ ನಿನ್ನೆ ಈಜಲು ತೆರಳಿದ್ದ ಒಂದೇ ಕುಟುಂಬಕ್ಕೆ ಸೇರಿದ ನಾಲ್ಕು ಜನ ಮಕ್ಕಳು ದುರಂತ ಸಾವಿಗೀಡಾಗಿದ್ದರು. ಪುಟ್ಟ ಕಂದಮ್ಮಗಳನ್ನು ಕಳೆದುಕೊಂಡು ತೀವ್ರ ನೋವಿನಲ್ಲಿರುವ ಕುಟುಂಬ ಸದಸ್ಯರನ್ನು ಶರಣಬಸಪ್ಪಗೌಡ ದರ್ಶನಾಪುರ್ ಭೇಟಿ ಮಾಡಿ ಸಾಂತ್ವಾನ ಹೇಳಿ, ವೈಯಕ್ತಿಕವಾಗಿ ಧನಸಹಾಯ ಮಾಡಿದೆ.ಈ ಅವಘಡಕ್ಕೆ ಕಾರಣವಾದ ಕೃಷಿಹೊಂಡವನ್ನು ಕೂಡಲೇ ಮುಚ್ಚುವಂತೆ ಸಂಬಂಧಿಸಿದವರಿಗೆ ಸೂಚಿಸಿದರು

4 hrs ago
user_ಲೋಕಲ್ ಸ್ಟಾರ್ ನ್ಯೂಸ್
ಲೋಕಲ್ ಸ್ಟಾರ್ ನ್ಯೂಸ್
ಶೋರಾಪುರ, ಯಾದಗಿರಿ, ಕರ್ನಾಟಕ•
4 hrs ago
f835e0c8-217f-4364-9127-5900b83ff925
c3a7a7a9-71f3-4193-8ec0-f7883e2fe3f8
af03645f-5a08-4028-8677-d2f851d48364
20bb59b1-1eaf-4ba3-9c82-e4fb8a2a1ce1

ಶಹಾಪುರ ಮತಕ್ಷೇತ್ರದ ನಗನೂರ ಗ್ರಾಮದಲ್ಲಿ ನಿನ್ನೆ ಈಜಲು ತೆರಳಿದ್ದ ಒಂದೇ ಕುಟುಂಬಕ್ಕೆ ಸೇರಿದ ನಾಲ್ಕು ಜನ ಮಕ್ಕಳು ದುರಂತ ಸಾವಿಗೀಡಾಗಿದ್ದರು. ಪುಟ್ಟ ಕಂದಮ್ಮಗಳನ್ನು ಕಳೆದುಕೊಂಡು ತೀವ್ರ ನೋವಿನಲ್ಲಿರುವ ಕುಟುಂಬ ಸದಸ್ಯರನ್ನು ಶರಣಬಸಪ್ಪಗೌಡ ದರ್ಶನಾಪುರ್ ಭೇಟಿ ಮಾಡಿ ಸಾಂತ್ವಾನ ಹೇಳಿ, ವೈಯಕ್ತಿಕವಾಗಿ ಧನಸಹಾಯ ಮಾಡಿದೆ.ಈ ಅವಘಡಕ್ಕೆ ಕಾರಣವಾದ ಕೃಷಿಹೊಂಡವನ್ನು ಕೂಡಲೇ ಮುಚ್ಚುವಂತೆ ಸಂಬಂಧಿಸಿದವರಿಗೆ ಸೂಚಿಸಿದರು

More news from ಕರ್ನಾಟಕ and nearby areas
  • ಮುದ್ದೇಬಿಹಾಳದಲ್ಲಿ ಮಹಾವೀರ ಜಯಂತಿ ಜೈನ ಧರ್ಮದ ಎಲ್ಲಾ ಜೈನ ಮುಖಂಡರು ಮಹಾವೀರ ಸಗರಿ ಮತು ಎಲ್ಲಾ ಜೈನ ಧರ್ಮದವರು ಹಾಜರು ಇದ್ದರು.
    1
    ಮುದ್ದೇಬಿಹಾಳದಲ್ಲಿ ಮಹಾವೀರ ಜಯಂತಿ ಜೈನ ಧರ್ಮದ ಎಲ್ಲಾ  ಜೈನ ಮುಖಂಡರು ಮಹಾವೀರ ಸಗರಿ ಮತು ಎಲ್ಲಾ ಜೈನ ಧರ್ಮದವರು ಹಾಜರು ಇದ್ದರು.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    13 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    3 hrs ago
  • ಬಾಗಲಕೋಟ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
    4
    ಬಾಗಲಕೋಟ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು. ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು. ಈ ಸಂದರ್ಭದಲ್ಲಿ ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.
    2
    ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು  ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು.
ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು.
ಈ ಸಂದರ್ಭದಲ್ಲಿ  ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    3 hrs ago
  • ಯತ್ನಾಳ್ ನನ್ನ ಜೊತೆಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು ಎಂ ಬಿ ಪಾಟೀಲ್ ಹೇಳಿಕೆ
    1
    ಯತ್ನಾಳ್ ನನ್ನ ಜೊತೆಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು ಎಂ ಬಿ ಪಾಟೀಲ್ ಹೇಳಿಕೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    12 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳದ ಪುರಸಭೆ ಮುಖ್ಯ ಅಧಿಕಾರಿ ನಿರ್ಲಕ್ಷದಿಂದ ಕೊಳಚೆ ನೀರನ್ನು ಕುಡಿಸಿರುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು
    1
    ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳದ ಪುರಸಭೆ ಮುಖ್ಯ ಅಧಿಕಾರಿ ನಿರ್ಲಕ್ಷದಿಂದ ಕೊಳಚೆ ನೀರನ್ನು ಕುಡಿಸಿರುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.