logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews

2 hrs ago
user_Udaysingh Patel
Udaysingh Patel
Content Creator (YouTuber) Belagavi, Karnataka•
2 hrs ago

विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews

More news from ಕರ್ನಾಟಕ and nearby areas
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ. ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಳಿ ಆಚರಣೆ. ಲೀಲೆ ಮೈದಾನದಲ್ಲಿ ಕುಣಿದು ಎಂಜಾಯ್ ಮಾಡಿದ ಯುವ ಸಮೂಹ. ಬಣ್ಣ ಆಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ. ಕನ್ನಡ, ಹಿಂದಿ ಹಾಡುಗಳಿಗೆ ಕುಣಿದ ಯುವ ಸಮೂಹ.
    2
    ಬೆಳಗಾವಿ ಬ್ರೇಕಿಂಗ್
ಬೆಳಗಾವಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ.
ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಳಿ ಆಚರಣೆ.
ಲೀಲೆ ಮೈದಾನದಲ್ಲಿ ಕುಣಿದು ಎಂಜಾಯ್ ಮಾಡಿದ ಯುವ ಸಮೂಹ.
ಬಣ್ಣ ಆಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ.
ಕನ್ನಡ, ಹಿಂದಿ ಹಾಡುಗಳಿಗೆ ಕುಣಿದ ಯುವ ಸಮೂಹ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಬಾಗಲಕೋಟೆ* : ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ 25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್, ಮೈಸೂರು-ಸಾಯಿನಗರ (ಶಿರಡಿ) , ಯಶ್ವಂತಪುರ - ಬಿಕಾನೇರ ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    2
    *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ*
*ಬಾಗಲಕೋಟೆ* :  ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ  25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. 
ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು  , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್,  ಮೈಸೂರು-ಸಾಯಿನಗರ (ಶಿರಡಿ) , ಯಶ್ವಂತಪುರ - ಬಿಕಾನೇರ  ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು  ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 
ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Yusuf Bepari
    Yusuf Bepari
    Hotel ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
  • ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    1
    ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ.
ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,
    1
    ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • ಶಿಗ್ಗಾಂವಿ: ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ನಾವು ನಮ್ಮ ಮಕ್ಕಳನ್ನ ತಯಾರಿ ಮಾಡಬೇಕಿದ್ದು ತಂತ್ರಜ್ಞಾನದ ಜ್ಞಾನವನ್ನ ನಮ್ಮ ಮಕ್ಕಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜನಯ್ಯಾ ಎಂ ಎಚ್ ಹೇಳಿದರು.ಪಟ್ಟಣದ ಪೀನೀಕ್ಸ್ ಇಂಟರ್ ನ್ಯಾಷನಲ್ ಸಮೂಹ ಶಿಕ್ಷಣ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 2025-26 ರ ವಿಜ್ಞಾನದ ಕ್ರೀಯಾತ್ಮಕ ಚಟುವಟಿಕೆಗಳ ಕಾರ್ಯಾಗಾರವನ್ನ (ವಸ್ತು ಪ್ರದರ್ಶನ) ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನ ಪ್ರೇರೇಪಿಸುವ ಮೂಲಕ ಇಂದಿನ ತಂತ್ರಜ್ಞಾನದ ಮಹತ್ವದ ಜ್ಞಾನ ನಮ್ಮ ಮಕ್ಕಳಿಗೆ ಅವಶ್ಯವಾಗಿದ್ದು ಪೀನೀಕ್ಸ್ ಶಾಲೆ ದಾಪುಗಾಲು ಇಟ್ಟಿದೆ. ದೇಶಾಭಿಮಾನ ಎಲ್ಲರಿಗೂ ಮುಖ್ಯ, ವಿಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಮುಖ್ಯವಾಗಿದೆ. ನಮ್ಮ ಆರೋಗ್ಯದ ದೃಷ್ಟಿಯಿಂದಲೂ ವಿಜ್ಞಾನ ಬಹಳಷ್ಟು ಸಹಕಾರಿಯಾಗಿದೆ. ನಮ್ಮ ವಿಜ್ಞಾನದ ಜ್ಞಾನ ನಮ್ಮ ಜೀವನಕ್ಕೆ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು. ಇಂತಹ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋ ಮನೋಭಾವ ಸೃಜನಶೀಲತೆ ಮತ್ತು ಕುತೂಹಲವನ್ನು ಬೆಳೆಸುವ ಒಂದು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದು ಹೊಸ ಆವಿಷ್ಕಾರಗಳನ್ನು ಪ್ರದರ್ಶಿಸಲು ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಯಲು ವೇದಿಕೆ ಕಲ್ಪಿಸುತ್ತದೆ. ಶಾಲೆಗಳಲ್ಲಿ ಆಯೋಜಿಸಲಾಗುವ ಈ ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಆಸಕ್ತಿ ಮೂಡಿಸುತ್ತವೆ ಎಂದರು. ಪ್ರಾಚಾರ್ಯ ಗಿರಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ನಡೆದ ಶಾಲೆಯ ವಿದ್ಯಾರ್ಥಿಗಳಿಂದ ರಚನೆಗೊಂಡ ವಿಜ್ಞಾನ ವಸ್ತುಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಸಂಸ್ಥೆಯ ಅದ್ಯಕ್ಷ ಡಾ. ಎಂ ಎಂ ತಿರ್ಲಾಪೂರ, ಉಪಾದ್ಯಕ್ಷ ನರಹರಿ ಕಟ್ಟಿ, ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ, ನಿರ್ದೇಶಕರಾದ ಸಿದ್ದನಗೌಡ ಪಾಟೀಲ, ಸುಮಿತ್ರಾ ಪಾಟೀಲ, ಲಕ್ಷ್ಮೀಬಾಯಿ ಕಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಇದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಕಟ್ಟಿ ಸಂಗಡಿಗರು ಪ್ರಾರ್ಥಿಸಿದರು.
    4
    ಶಿಗ್ಗಾಂವಿ: ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ
ನಾವು ನಮ್ಮ ಮಕ್ಕಳನ್ನ ತಯಾರಿ ಮಾಡಬೇಕಿದ್ದು ತಂತ್ರಜ್ಞಾನದ ಜ್ಞಾನವನ್ನ ನಮ್ಮ ಮಕ್ಕಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜನಯ್ಯಾ ಎಂ ಎಚ್ ಹೇಳಿದರು.ಪಟ್ಟಣದ ಪೀನೀಕ್ಸ್ ಇಂಟರ್ ನ್ಯಾಷನಲ್ ಸಮೂಹ ಶಿಕ್ಷಣ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 2025-26 ರ ವಿಜ್ಞಾನದ ಕ್ರೀಯಾತ್ಮಕ ಚಟುವಟಿಕೆಗಳ ಕಾರ್ಯಾಗಾರವನ್ನ (ವಸ್ತು ಪ್ರದರ್ಶನ) ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನ ಪ್ರೇರೇಪಿಸುವ ಮೂಲಕ ಇಂದಿನ ತಂತ್ರಜ್ಞಾನದ ಮಹತ್ವದ ಜ್ಞಾನ ನಮ್ಮ ಮಕ್ಕಳಿಗೆ ಅವಶ್ಯವಾಗಿದ್ದು ಪೀನೀಕ್ಸ್ ಶಾಲೆ ದಾಪುಗಾಲು ಇಟ್ಟಿದೆ. ದೇಶಾಭಿಮಾನ ಎಲ್ಲರಿಗೂ ಮುಖ್ಯ, ವಿಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಮುಖ್ಯವಾಗಿದೆ. ನಮ್ಮ ಆರೋಗ್ಯದ ದೃಷ್ಟಿಯಿಂದಲೂ ವಿಜ್ಞಾನ ಬಹಳಷ್ಟು ಸಹಕಾರಿಯಾಗಿದೆ. ನಮ್ಮ ವಿಜ್ಞಾನದ ಜ್ಞಾನ ನಮ್ಮ ಜೀವನಕ್ಕೆ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು. ಇಂತಹ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು.
ಸಂಸ್ಥೆಯ ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋ ಮನೋಭಾವ ಸೃಜನಶೀಲತೆ ಮತ್ತು ಕುತೂಹಲವನ್ನು ಬೆಳೆಸುವ ಒಂದು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದು ಹೊಸ ಆವಿಷ್ಕಾರಗಳನ್ನು ಪ್ರದರ್ಶಿಸಲು ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಯಲು ವೇದಿಕೆ ಕಲ್ಪಿಸುತ್ತದೆ. ಶಾಲೆಗಳಲ್ಲಿ ಆಯೋಜಿಸಲಾಗುವ ಈ ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಆಸಕ್ತಿ ಮೂಡಿಸುತ್ತವೆ ಎಂದರು.
ಪ್ರಾಚಾರ್ಯ ಗಿರಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು.  ನಂತರ ನಡೆದ ಶಾಲೆಯ ವಿದ್ಯಾರ್ಥಿಗಳಿಂದ ರಚನೆಗೊಂಡ ವಿಜ್ಞಾನ ವಸ್ತುಪ್ರದರ್ಶನಗಳು ಎಲ್ಲರ ಗಮನ ಸೆಳೆದವು.
ಸಂಸ್ಥೆಯ ಅದ್ಯಕ್ಷ ಡಾ. ಎಂ ಎಂ ತಿರ್ಲಾಪೂರ, ಉಪಾದ್ಯಕ್ಷ ನರಹರಿ ಕಟ್ಟಿ, ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ, ನಿರ್ದೇಶಕರಾದ ಸಿದ್ದನಗೌಡ ಪಾಟೀಲ, ಸುಮಿತ್ರಾ ಪಾಟೀಲ, ಲಕ್ಷ್ಮೀಬಾಯಿ ಕಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಇದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಕಟ್ಟಿ ಸಂಗಡಿಗರು ಪ್ರಾರ್ಥಿಸಿದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    23 hrs ago
  • Post by ಮಂಜು ಪಾಟೀಲ
    1
    Post by ಮಂಜು ಪಾಟೀಲ
    user_ಮಂಜು ಪಾಟೀಲ
    ಮಂಜು ಪಾಟೀಲ
    ವರದಿಗಾರರು ಶಿಗ್ಗಾಂವ್, ಹಾವೇರಿ, ಕರ್ನಾಟಕ•
    23 hrs ago
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ ಬೆಳಗಾವಿ ಡಿಸಿಪಿ ನಾರಾಯಣ್ ಭರಮನಿ ಹೇಳಿಕೆ ಡಿಸ್ಟ್ರಿಕ್ಟ್ ಕೋರ್ಟ್ ಗೆ ಬಾಂಬ್ ಕರೆ ಬಂದಿರೋದು ನಿಜ ಇಮೇಲ್ ಮೂಲಕ ಬಾಂಬ್ ಕರೆ ಬಂದಿದೆ ನಮ್ಮ ಸಿಬ್ಬಂದಿಗಳು ಈಗಾಗಲೇ ಭೇಟಿ, ನೀಡಿ ಪರಿಶೀಲನೆ ಮಾಡ್ತಿದ್ದಾರೆ ಯಾರು ಮಾಡಿದ್ದಾರೆ ಅನೋದರ ಬಗ್ಗೆ ಪರಿಶೀಲನೆ ಮಾಡುತ್ತೇವೆ
    3
    ಬೆಳಗಾವಿ ಬ್ರೇಕಿಂಗ್
ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ
ಬೆಳಗಾವಿ ಡಿಸಿಪಿ ನಾರಾಯಣ್ ಭರಮನಿ ಹೇಳಿಕೆ
ಡಿಸ್ಟ್ರಿಕ್ಟ್ ಕೋರ್ಟ್ ಗೆ ಬಾಂಬ್ ಕರೆ ಬಂದಿರೋದು ನಿಜ
ಇಮೇಲ್ ಮೂಲಕ ಬಾಂಬ್ ಕರೆ ಬಂದಿದೆ
ನಮ್ಮ ಸಿಬ್ಬಂದಿಗಳು ಈಗಾಗಲೇ ಭೇಟಿ, ನೀಡಿ ಪರಿಶೀಲನೆ ಮಾಡ್ತಿದ್ದಾರೆ
ಯಾರು ಮಾಡಿದ್ದಾರೆ ಅನೋದರ ಬಗ್ಗೆ ಪರಿಶೀಲನೆ ಮಾಡುತ್ತೇವೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    1
    ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಮಂಗಳೂರು ಬಸ್ ನಿಲ್ದಾಣ
    1
    ಮಂಗಳೂರು ಬಸ್ ನಿಲ್ದಾಣ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.