Shuru
Apke Nagar Ki App…
ಬಿಜೆಪಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ನೇಮಕ 🔥 ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
ASN News24Kannada
ಬಿಜೆಪಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ನೇಮಕ 🔥 ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
More news from Karnataka and nearby areas
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಭೀಕರ ಬಸ್ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಬಸ್, ಐವರು ಸ್ಥಳದಲ್ಲೇ ಸಾವು! #JB_News_Kannada1
- Post by Mouli Varma1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- Post by Suresh Belagere1
- ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.1
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1