logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸೇಡಂ ಮತಕ್ಷೇತ್ರದ ಶಾಸಕರಾದ ಡಾ.ಶರಣಪ್ರಕಾಶ ಪಾಟೀಲ ಜನ್ಮ ದಿನಾಚರಣೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಸಚಿವರಾದ ಆದ ಡಾ. ಶರಣಪ್ರಕಾಶ ಪಾಟೀಲ ಅವರ 59ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿಶೇಷವಾಗಿ ಈ ಕಾರ್ಯಕ್ರಮವನ್ನು ನಡೆಸಿದರು. ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದಲ್ಲಿ, ಅಂಬೇಡ್ಕರ್ ಅವರ ಪುತಳಿಯ ಸಮೀಪ ಈ ಜನ್ಮದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಸಚಿವ ಆದ ಡಾ. ಶರಣಪ್ರಕಾಶ ಪಾಟೀಲ ಅವರ ಭಾವಚಿತ್ರದ ಮುಂದೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದಾದ ನಂತರ, ಅವರ ಭಾವಚಿತ್ರಕ್ಕೆ ಹಾಲು ಎರೆಯುವ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಚಿವರ ಸೇವೆಯನ್ನು ಸ್ಮರಿಸಿ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ನಂತರ ಗ್ರಾಮಸ್ಥರಿಗೆ ಮತ್ತು ಭಾಗವಹಿಸಿದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ನಂತರ ಸರಕಾರಿ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಹೇರ್ ಪಟೇಲ್, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಂತೋಷ ಕುಮಾರ ರಾಠೋಡ, ಜಹೀರ ಪಟೇಲ್, ಮೇಘರಾಜ ರಾಠೋಡ, ಚಾಂದ ಪಾಶಾ ಮೊಮಿನ್, ಶಿವಕುಮಾರ ಸಜ್ಜನ್, ಬಾಬಣ್ಣ ಗುಲಗುಂಜಿ, ಮಲ್ಲಿಕಾರ್ಜುನ ‌ಗುಲಗುಂಜಿ, ಜಾಕೀರ್ ಪಟೇಲ್, ನಸೀರ್ ಮದರಗಿ, ರಜಾಕ್ ಪಟೇಲ್, ಸಿದ್ದಣ್ಣ ಹೂಮನಾಬಾದಿ, ನಂದು ಸ್ವಾಮಿ, ಫಕರೋದ್ದಿನ್, ಶಾಮರಾವ, ಮೆಹಬೂಬ ಮೋಮಿನ್, ಪ್ರಕಾಶ‌ಮಂತ್ರಿ, ಏಜಾಜ್, ನಾರಾಯಣ ರೆಡ್ಡಿ, ಸಿರಾಜ್ ಪಟೇಲ್, ಫಾಜೀಲ್ ಕೋಹಿರ್, ಮಲ್ಲಿಕಾರ್ಜುನ ಮಾಳಗಿ, ಮಹೇಶ, ಆರೀಫ್ ಮೋಮಿನ್, ಫಾಕ್ರೋದ್ದಿನ್ ಚನ್ಗ್ಲೇರ್, ನಾಗೇಶ ಅವರದಿ, ಸಾಯಿಬ್ಬಣ್ಣ ಪುಜಾರಿ,ರಮೇಶ ದೇಸಾಯಿ, ಮಹೇಶ್ ಅಣ್ಣದೂರ, ಓಮಕಾರ್ ಯಾಕಾಪುರ್, ಇತರರು ಉಪಸ್ಥಿತರಿದ್ದರು.

11 hrs ago
user_SHIVKUMAR TALWAR
SHIVKUMAR TALWAR
ಚಿಂಚೋಳಿ, ಕಲಬುರಗಿ, ಕರ್ನಾಟಕ•
11 hrs ago
91cea680-2ede-4cee-a653-b3d42a77b5e5

ಸೇಡಂ ಮತಕ್ಷೇತ್ರದ ಶಾಸಕರಾದ ಡಾ.ಶರಣಪ್ರಕಾಶ ಪಾಟೀಲ ಜನ್ಮ ದಿನಾಚರಣೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಸಚಿವರಾದ ಆದ ಡಾ. ಶರಣಪ್ರಕಾಶ ಪಾಟೀಲ ಅವರ 59ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿಶೇಷವಾಗಿ ಈ ಕಾರ್ಯಕ್ರಮವನ್ನು ನಡೆಸಿದರು. ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದಲ್ಲಿ, ಅಂಬೇಡ್ಕರ್ ಅವರ ಪುತಳಿಯ ಸಮೀಪ ಈ ಜನ್ಮದಿನ

f6b2ca47-a1d8-4031-9a4d-04b1d3a33e5d

ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಸಚಿವ ಆದ ಡಾ. ಶರಣಪ್ರಕಾಶ ಪಾಟೀಲ ಅವರ ಭಾವಚಿತ್ರದ ಮುಂದೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದಾದ ನಂತರ, ಅವರ ಭಾವಚಿತ್ರಕ್ಕೆ ಹಾಲು ಎರೆಯುವ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಚಿವರ ಸೇವೆಯನ್ನು ಸ್ಮರಿಸಿ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ನಂತರ ಗ್ರಾಮಸ್ಥರಿಗೆ ಮತ್ತು ಭಾಗವಹಿಸಿದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ನಂತರ

60873000-e786-409e-a36b-87226c68d423

ಸರಕಾರಿ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಹೇರ್ ಪಟೇಲ್, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಂತೋಷ ಕುಮಾರ ರಾಠೋಡ, ಜಹೀರ ಪಟೇಲ್, ಮೇಘರಾಜ ರಾಠೋಡ, ಚಾಂದ ಪಾಶಾ ಮೊಮಿನ್, ಶಿವಕುಮಾರ ಸಜ್ಜನ್, ಬಾಬಣ್ಣ ಗುಲಗುಂಜಿ, ಮಲ್ಲಿಕಾರ್ಜುನ ‌ಗುಲಗುಂಜಿ, ಜಾಕೀರ್ ಪಟೇಲ್, ನಸೀರ್ ಮದರಗಿ, ರಜಾಕ್ ಪಟೇಲ್,

c42213ea-7ebd-41d5-b7ab-eb2889be8e37

ಸಿದ್ದಣ್ಣ ಹೂಮನಾಬಾದಿ, ನಂದು ಸ್ವಾಮಿ, ಫಕರೋದ್ದಿನ್, ಶಾಮರಾವ, ಮೆಹಬೂಬ ಮೋಮಿನ್, ಪ್ರಕಾಶ‌ಮಂತ್ರಿ, ಏಜಾಜ್, ನಾರಾಯಣ ರೆಡ್ಡಿ, ಸಿರಾಜ್ ಪಟೇಲ್, ಫಾಜೀಲ್ ಕೋಹಿರ್, ಮಲ್ಲಿಕಾರ್ಜುನ ಮಾಳಗಿ, ಮಹೇಶ, ಆರೀಫ್ ಮೋಮಿನ್, ಫಾಕ್ರೋದ್ದಿನ್ ಚನ್ಗ್ಲೇರ್, ನಾಗೇಶ ಅವರದಿ, ಸಾಯಿಬ್ಬಣ್ಣ ಪುಜಾರಿ,ರಮೇಶ ದೇಸಾಯಿ, ಮಹೇಶ್ ಅಣ್ಣದೂರ, ಓಮಕಾರ್ ಯಾಕಾಪುರ್, ಇತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews
    1
    ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ.
ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು.
#ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • Post by Jevargi suddi no1
    1
    Post by Jevargi suddi no1
    user_Jevargi suddi no1
    Jevargi suddi no1
    Newspaper publisher ಜೇವರ್ಗಿ, ಕಲಬುರಗಿ, ಕರ್ನಾಟಕ•
    21 hrs ago
  • ಮೇಲಧಿಕಾರಿಗಳಿಂದ ಕಿರುಕುಳ ಆರೋಪ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಲಧಿಕಾರಿಗಳ ಕಿರುಕುಳದ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಪಶ್ಚಿಮ ವಲಯದ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮ್ಮ ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮಗೆ ಎಸ್‌ಪಿ ಕರಿಬಸವನಗೌಡ ಮತ್ತು ಡಿವೈಎಸ್‌ಪಿ ಮಹೇಶ್ ಗೌಡರ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯದಿಂದ ತಮ್ಮನ್ನು ಗುರಿಯಾಗಿಸಿಕೊಂಡು ಶಿಸ್ತು ಕ್ರಮದ ಹೆಸರಿನಲ್ಲಿ ಹಿಂಸೆ ನೀಡಲಾಗುತ್ತಿದೆ ಮತ್ತು ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಅವರು ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ. ಪ್ರಮುಖ ಆರೋಪಗಳು: ಮಾನಸಿಕ ಹಿಂಸೆ: ಕರ್ತವ್ಯದ ಅವಧಿಯಲ್ಲಿ ಅನಗತ್ಯವಾಗಿ ಒತ್ತಡ ಹೇರುವುದು ಮತ್ತು ಸಣ್ಣಪುಟ್ಟ ಕಾರಣಗಳಿಗೆ ನೋಟಿಸ್ ನೀಡುವುದು. ತಾರತಮ್ಯ: ಕಚೇರಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳದೆ, ಕೆಳಹಂತದ ಸಿಬ್ಬಂದಿಯ ಮುಂದೆ ಅವಮಾನಿಸುವುದು. ದೂರು ಸಲ್ಲಿಕೆ: ಈ ಕಿರುಕುಳ ತಾಳಲಾರದೆ ಶ್ರೀನಿವಾಸ್ ಅವರು ಈಗಾಗಲೇ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಹಾಗೂ ಡಿಜಿ ಉಮೇಶ್ ಕುಮಾರ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ಇಲಾಖೆಯ ಪ್ರತಿಕ್ರಿಯೆ: ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಡಿ‌ಸಿಆರ್‌ಇ (DCRE) ವಿಭಾಗದಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರ ಬೀದಿಗೆ ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಪ್ರಾಮಾಣಿಕ ಸೇವೆಗೆ ಬೆಲೆ ಇಲ್ಲದಂತಾಗಿದೆ ಎಂದು ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ನೋವು ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಇಲಾಖೆ ತಮಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಿದ್ದಾರೆ.
    1
    ಮೇಲಧಿಕಾರಿಗಳಿಂದ ಕಿರುಕುಳ ಆರೋಪ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಲಧಿಕಾರಿಗಳ ಕಿರುಕುಳದ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಪಶ್ಚಿಮ ವಲಯದ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮ್ಮ ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯ ಹಿನ್ನೆಲೆ:
ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ತಮಗೆ ಎಸ್‌ಪಿ ಕರಿಬಸವನಗೌಡ ಮತ್ತು ಡಿವೈಎಸ್‌ಪಿ ಮಹೇಶ್ ಗೌಡರ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯದಿಂದ ತಮ್ಮನ್ನು ಗುರಿಯಾಗಿಸಿಕೊಂಡು ಶಿಸ್ತು ಕ್ರಮದ ಹೆಸರಿನಲ್ಲಿ ಹಿಂಸೆ ನೀಡಲಾಗುತ್ತಿದೆ ಮತ್ತು ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಅವರು ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ.
ಪ್ರಮುಖ ಆರೋಪಗಳು:
ಮಾನಸಿಕ ಹಿಂಸೆ: ಕರ್ತವ್ಯದ ಅವಧಿಯಲ್ಲಿ ಅನಗತ್ಯವಾಗಿ ಒತ್ತಡ ಹೇರುವುದು ಮತ್ತು ಸಣ್ಣಪುಟ್ಟ ಕಾರಣಗಳಿಗೆ ನೋಟಿಸ್ ನೀಡುವುದು.
ತಾರತಮ್ಯ: ಕಚೇರಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳದೆ, ಕೆಳಹಂತದ ಸಿಬ್ಬಂದಿಯ ಮುಂದೆ ಅವಮಾನಿಸುವುದು.
ದೂರು ಸಲ್ಲಿಕೆ: ಈ ಕಿರುಕುಳ ತಾಳಲಾರದೆ ಶ್ರೀನಿವಾಸ್ ಅವರು ಈಗಾಗಲೇ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಹಾಗೂ ಡಿಜಿ ಉಮೇಶ್ ಕುಮಾರ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.
ಇಲಾಖೆಯ ಪ್ರತಿಕ್ರಿಯೆ:
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಡಿ‌ಸಿಆರ್‌ಇ (DCRE) ವಿಭಾಗದಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರ ಬೀದಿಗೆ ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ತಮ್ಮ ಪ್ರಾಮಾಣಿಕ ಸೇವೆಗೆ ಬೆಲೆ ಇಲ್ಲದಂತಾಗಿದೆ ಎಂದು ಇನ್ಸ್‌ಪೆಕ್ಟರ್ ಶ್ರೀನಿವಾಸ್ ಅವರು ನೋವು ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಇಲಾಖೆ ತಮಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಿದ್ದಾರೆ.
    user_ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    Newspaper publisher ಅಳಮೇಲ, ವಿಜಯಪುರ, ಕರ್ನಾಟಕ•
    7 hrs ago
  • ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    1
    ಸಮಾನತೆಯ  ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    14 hrs ago
  • ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು
    1
    ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ  ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ  ಇಲ್ಲಾ ಕಷ್ ಪಟ್ಟು   ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು  ಇದು ತಂದೆಯ ಮಾತ್ತು
    user_Sharanugouda Patil
    Sharanugouda Patil
    Muddebihal, Vijayapura•
    13 hrs ago
  • ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.
    1
    ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
    1
    ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    1
    ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    user_Sharanugouda Patil
    Sharanugouda Patil
    Muddebihal, Vijayapura•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.