Shuru
Apke Nagar Ki App…
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
Shashi Kumar
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್1
- ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ1
- ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.1
- ಚಿತ್ರದುರ್ಗದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.1
- Post by Suresh Belagere1
- ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು1
- ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.1
- ಗ್ಯಾಸ್ ಕಳಸಂತೆಯಲ್ಲಿ ಮಾರಾಟ.ಸಾರ್ವಜನಿಕ ರಿಂದ ಜಿಲ್ಲಾ ಕಚೇರಿ ಮುಂದೆ ಪ್ರತಿಭಟನೆ.. ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು ಆಕ್ರೋಶ ವ್ಯಕ್ತ ಪಡಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನು ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..1
- ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.1