logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಎರಡು ಗುಂಪುಗಳ ನಡುವೆ ಮಾರಾಮಾರಿ..? ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.

1 hr ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 hr ago

ಶಿವಮೊಗ್ಗ-ಎರಡು ಗುಂಪುಗಳ ನಡುವೆ ಮಾರಾಮಾರಿ..? ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.

More news from ಕರ್ನಾಟಕ and nearby areas
  • Post by ಗೋಪನಹಳ್ಳಿಶಿವಣ್ಣ
    1
    Post by ಗೋಪನಹಳ್ಳಿಶಿವಣ್ಣ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ ಎನ್‌ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್‌ ಅಕ್ಟ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ ಎನ್‌ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C)  NDPS Act Act 1985 ಮತ್ತು ಕಲಂ 27 ಆರ್ಮ್ಸ್‌ ಅಕ್ಟ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
  • ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ
    1
    ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ...
ಜೈ ಮಾದಿಗ
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    14 hrs ago
  • ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    1
    ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ  ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ  ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    19 hrs ago
  • ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ. #JB_News_Kannada
    1
    ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ.
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    23 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
  • ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. ಮುಂದುವರಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.
    1
    ಮಂಗಳೂರು:
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. 
ಮುಂದುವರಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ  ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
  • ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿದರು. ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ‌ನೀಡಿದ ಆಹ್ವಾನವನ್ನು ಸ್ವೀಕರಿಸಿದರು
    9
    ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿದರು. ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ‌ನೀಡಿದ ಆಹ್ವಾನವನ್ನು ಸ್ವೀಕರಿಸಿದರು
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    14 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.