logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು ತಾಲೂಕಿನ ವಡೆಕಹಳ್ಳ ಬಳಿ ಬೈಕ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಡೆಕಹಳ್ಳ ಗ್ರಾಮದ ನಿವಾಸಿ ವಿಜಯ್ (30) ಎಂದು ಗುರುತಿಸಲಾಗಿದೆ. ಅವರು ಸ್ವಗ್ರಾಮ ವಡೆಕಹಳ್ಳದಿಂದ ಕಾರ್ಯನಿಮಿತ್ತ ಕೌದಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿಜಯ್ ಅವರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Journalist ಹನೂರು, ಚಾಮರಾಜನಗರ, ಕರ್ನಾಟಕ•
2 hrs ago

ಹನೂರು ತಾಲೂಕಿನ ವಡೆಕಹಳ್ಳ ಬಳಿ ಬೈಕ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಡೆಕಹಳ್ಳ ಗ್ರಾಮದ ನಿವಾಸಿ ವಿಜಯ್ (30) ಎಂದು ಗುರುತಿಸಲಾಗಿದೆ. ಅವರು ಸ್ವಗ್ರಾಮ ವಡೆಕಹಳ್ಳದಿಂದ ಕಾರ್ಯನಿಮಿತ್ತ ಕೌದಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿಜಯ್ ಅವರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    10 hrs ago
  • ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅಧಿಕಾರ ಸ್ವೀಕಾರ! ಪಿ.ಎನ್. ರವೀಂದ್ರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ!
    1
    ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅಧಿಕಾರ ಸ್ವೀಕಾರ!
ಪಿ.ಎನ್. ರವೀಂದ್ರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ!
    user_NAYAN NEWS
    NAYAN NEWS
    Sidlaghatta, Chikkaballapura•
    12 hrs ago
  • ಹೊಸ ವರ್ಷಾಚರಣೆ ಹಿನ್ನೆಲೆ ಐತಿಹಾಸಿಕ ಕೋಟೆಗೆ ದಾಂಗುಡಿ ಇಟ್ಟ ಪ್ರವಾಸಿಗರು
    1
    ಹೊಸ ವರ್ಷಾಚರಣೆ ಹಿನ್ನೆಲೆ ಐತಿಹಾಸಿಕ ಕೋಟೆಗೆ ದಾಂಗುಡಿ ಇಟ್ಟ ಪ್ರವಾಸಿಗರು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    9 hrs ago
  • ಹೊಸ ವರ್ಷದ ಮೊದಲ ದಿನ ರಾಯರ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡೇ ಆಗಮಿಸಿದೆ. ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಹಿನ್ನೆಲೆ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ. ಹೌದು ಹೊಸ ವರ್ಷದಲ್ಲಿ ಶುಭವಾಗಲಿ ಅಂತ ಬೇಡಿದ ವರ ನೀಡುವ, ಕಲಿಯುಗ ಕಾಮಧೇನು ರಾಘವೇಂದ್ರ ಸ್ವಾಮಿಗಳ ಆಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ರಾಯರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಎಲ್ಲಾ ದ್ವಾರಗಳ ಮೂಲಕ ಭಕ್ತರಿಗೆ ಒಳಬರಲು ಅವಕಾಶ ನೀಡಲಾಗಿದೆ.
    1
    ಹೊಸ ವರ್ಷದ ಮೊದಲ ದಿನ ರಾಯರ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ  ಭಕ್ತರ ದಂಡೇ ಆಗಮಿಸಿದೆ.
ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಹಿನ್ನೆಲೆ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ. ಹೌದು ಹೊಸ ವರ್ಷದಲ್ಲಿ ಶುಭವಾಗಲಿ ಅಂತ ಬೇಡಿದ ವರ ನೀಡುವ, ಕಲಿಯುಗ ಕಾಮಧೇನು ರಾಘವೇಂದ್ರ ಸ್ವಾಮಿಗಳ ಆಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ರಾಯರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಎಲ್ಲಾ ದ್ವಾರಗಳ ಮೂಲಕ ಭಕ್ತರಿಗೆ ಒಳಬರಲು ಅವಕಾಶ ನೀಡಲಾಗಿದೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    10 hrs ago
  • ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರಿಸಲಾಗಿದೆ: ದೊಡ್ಡನಗೌಡ ಪಾಟೀಲ
    1
    ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರಿಸಲಾಗಿದೆ: ದೊಡ್ಡನಗೌಡ ಪಾಟೀಲ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    21 hrs ago
  • ಹನೂರು: ತಾಲೂಕಿನ ಮಹದೇಶ್ವರಬೆಟ್ಟವನ್ನು ಸಂಪೂರ್ಣ ಪ್ಲಾಸ್ಟಿಕ್‌ಮುಕ್ತ ಕ್ಷೇತ್ರವನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಮೈಸೂರಿನಿಂದ ಪರಿಸರ ಹೋರಾಟಗಾರ ಮಂಜುನಾಥ್ ಅವರು ಮಹದೇಶ್ವರಬೆಟ್ಟದವರೆಗೆ ಸೈಕಲ್ ಜಾಥಾ ಹಮ್ಮಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಹನೂರಿನ ಕೆಂಪೇಗೌಡ ಸರ್ಕಲ್ ನಲ್ಲಿ ಮಾತನಾಡಿದ ಅವರು, ನಮ್ಮ ಪರಿಸರ ವಾರಿಯರ್ಸ್ ಗ್ರೂಪ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಭಕ್ತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಅಗತ್ಯವಾಗಿದೆ. ಪರಿಸರ ಸ್ನೇಹಿ ಪಾದಯಾತ್ರೆಗೆ ಒತ್ತು ನೀಡಿದರೆ ಮಾದಪ್ಪನ ಕ್ಷೇತ್ರವನ್ನು ಸಂಪೂರ್ಣ ಪ್ಲಾಸ್ಟಿಕ್ ನಿಷೇಧಿತ ವಲಯವಾಗಿಸಬಹುದು” ಎಂದು ಹೇಳಿದರು. .
    1
    ಹನೂರು: ತಾಲೂಕಿನ ಮಹದೇಶ್ವರಬೆಟ್ಟವನ್ನು ಸಂಪೂರ್ಣ ಪ್ಲಾಸ್ಟಿಕ್‌ಮುಕ್ತ ಕ್ಷೇತ್ರವನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಮೈಸೂರಿನಿಂದ ಪರಿಸರ ಹೋರಾಟಗಾರ ಮಂಜುನಾಥ್ ಅವರು ಮಹದೇಶ್ವರಬೆಟ್ಟದವರೆಗೆ ಸೈಕಲ್ ಜಾಥಾ ಹಮ್ಮಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.
ಹನೂರಿನ ಕೆಂಪೇಗೌಡ ಸರ್ಕಲ್ ನಲ್ಲಿ
ಮಾತನಾಡಿದ ಅವರು, ನಮ್ಮ ಪರಿಸರ ವಾರಿಯರ್ಸ್ ಗ್ರೂಪ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಭಕ್ತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಅಗತ್ಯವಾಗಿದೆ. ಪರಿಸರ ಸ್ನೇಹಿ ಪಾದಯಾತ್ರೆಗೆ ಒತ್ತು ನೀಡಿದರೆ ಮಾದಪ್ಪನ ಕ್ಷೇತ್ರವನ್ನು ಸಂಪೂರ್ಣ ಪ್ಲಾಸ್ಟಿಕ್ ನಿಷೇಧಿತ ವಲಯವಾಗಿಸಬಹುದು” ಎಂದು ಹೇಳಿದರು.
.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
  • ಆಟೋ ಗೆ ಡಿಕ್ಕಿ ಹೊಡೆದು ಗಾಯಗೊಂಡ ಬೈಕ್ ಸವಾರ
    1
    ಆಟೋ ಗೆ ಡಿಕ್ಕಿ ಹೊಡೆದು ಗಾಯಗೊಂಡ ಬೈಕ್ ಸವಾರ
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.