ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್ ಮಾಡ್ತಿಲ್ಲ, ಟ್ರಯಲ್ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು

- ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್ ಮಾಡ್ತಿಲ್ಲ, ಟ್ರಯಲ್ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು1
- ಕಾಳಗಿಯಲ್ಲಿ ಬರಗಾಲ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.1
- *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.1
- ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ1
- #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”1
- ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ. ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ ವಾಹನಗಳು ನಿಂತಿವೆ.1
- ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ1
- ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!1