BREAKING NEWS || 'ಮಹಿಳಾ ಮೀಸಲಾತಿ ವಿರೋಧಿ ಕಾಂಗ್ರೆಸ್ ನಡೆಗೆ ಧಿಕ್ಕಾರ': ಯಾದಗಿರಿಯಲ್ಲಿ ನಾಳೆ ಜೆಡಿಎಸ್ ಮಹಿಳಾ ಘಟಕದ ರಣಕಹಳೆ! ಯಾದಗಿರಿ: ಮಹಿಳಾ ಸಬಲೀಕರಣಕ್ಕೆ ಪೂರಕವಾದ 33% ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟ ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ಮಹಿಳಾ ಪಡೆ ಬೀದಿಗಿಳಿಯುತ್ತಿದೆ. ನಾಳೆ (ಏ. 22) ಬೆಳಿಗ್ಗೆ 8 ಗಂಟೆಗೆ ಯಾದಗಿರಿಯ ಸುಭಾಷಚಂದ್ರ ಬೋಸ್ ವೃತ್ತದಲ್ಲಿ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ನಾಗರತ್ನಮೂರ್ತಿ ಅನಪುರ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ. BREAKING NEWS || 'ಮಹಿಳಾ ಮೀಸಲಾತಿ ವಿರೋಧಿ ಕಾಂಗ್ರೆಸ್ ನಡೆಗೆ ಧಿಕ್ಕಾರ': ಯಾದಗಿರಿಯಲ್ಲಿ ನಾಳೆ ಜೆಡಿಎಸ್ ಮಹಿಳಾ ಘಟಕದ ರಣಕಹಳೆ! ಯಾದಗಿರಿ: ಮಹಿಳಾ ಸಬಲೀಕರಣಕ್ಕೆ ಪೂರಕವಾದ 33% ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟ ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ಮಹಿಳಾ ಪಡೆ ಬೀದಿಗಿಳಿಯುತ್ತಿದೆ. ನಾಳೆ (ಏ. 22) ಬೆಳಿಗ್ಗೆ 8 ಗಂಟೆಗೆ ಯಾದಗಿರಿಯ ಸುಭಾಷಚಂದ್ರ ಬೋಸ್ ವೃತ್ತದಲ್ಲಿ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ನಾಗರತ್ನಮೂರ್ತಿ ಅನಪುರ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

- Post by Sharanugouda Patil1
- Post by Iranna Tarnal1
- ಇಲಕಲ್ಲ ತಾಲೂಕಿನ ಬಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಇಲಕಲ್ಲ ತಾಲೂಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘಕ್ಕೆ ಜಾಗವನ್ನು ನೀಡಬೇಕು ಎಂದು ಇಲಕಲ್ಲ ಹಾಗೂ ಹುನಗುಂದ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಇಂದು ಬಲಕುಂದಿ ಗ್ರಾಮ ಪಂಚಾಯತಿ ಕಾರ್ಯಾಲಯ ಮುಂದೆ ಹೋರಾಟ ನಡೆಸಿದರು. ಇದೆ ಸಂದರ್ಭದಲ್ಲಿ ಕರವೆ ಕಾರ್ಯಕರ್ತರು ಹೋರಾಟ ನಡೆಸಿದರು. ಕರವೇ ಹೋರಾಟದ ಮನವಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವೀಕರಿಸಿದರು. ಇ ಸಂದರ್ಭದಲ್ಲಿ ಕರವೆ ಇಲಕಲ್ಲ ತಾಲೂಕ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಹುನಗುಂದ ತಾಲೂಕ ಅಧ್ಯಕ್ಷ ರೋಹಿತ್ ಬಾರಕೇರ ಹಾಗೂ ಮಹೀಳಾ ಅಧ್ಯಕ್ಷ ಶೋಭಾ ಆರಕೇರ ಹಾಗೂ ಬಲಕುಂದಿ ಗ್ರಾಮದ ಅಧ್ಯಕ್ಷ ಬಲನಗೌಡ ಗೌಡರ ಹಾಗೂ ಮೌನೇಶ್ ಬಡಗೇರ ಕಾರ್ಮಿಕ ಘಟಕದ ಅಧ್ಯಕ್ಷರು ಹಾಗೂ ಕುಮಾರ್ ಹಿರೇಮಠ ಬಲಕುಂದಿ ಘಟಕ ಉಪಾಧ್ಯಕ್ಷರು ಹಾಗೂ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.2
- ಇಳಕಲ್ : ಬಿಸಿಲಿನ ಬೇಗೆಯನ್ನು ತಪ್ಪಿಸಿಕೊಳ್ಳಲು ಗೆಳೆಯರೊಂದಿಗೆ ಈಜಲು ತೆರಳಿದ್ದ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಪ್ರಿಲ್ ೨೧ ಮಂಗಳವಾರ ನಡೆದಿದೆ. ಹೊರವಲಯದ ಹನಮನಾಳ ಗ್ರಾಮದ ಸಮೀಪ ಗ್ರಾನೈಟ್ ಕ್ವಾರಿಯಲ್ಲಿ ಈಜುಲು ತೆರಳಿದ್ದ ಬಾಲಕರು ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಗರದ ಅಲಂಪೂಪೇಟೆಯ ನಿವಾಸಿಗಳಾದ ವಿಜಯಮಹಾಂತೇಶ ನಾಗಪ್ಪ ವಾಲಿಕಾರ (೧೬), ವಿನಾಯಕ ಭೀಮಣ್ಣ ಗೋಲ್ಲರ (೧೨) ಮೃತಪಟ್ಟ ಬಾಲಕರು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಹಾಗೂ ಮೀನುಗಾರರು ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗಡೆ ತೆಗೆದರು.ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು. ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದಾರೆ.4
- ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.1
- ಬಳ್ಳಾರಿಯಲ್ಲಿ ತಾಪಮಾನ 41°C ದಾಟಿರುವ ಹಿನ್ನೆಲೆ, ಸುಡುವ ಬಿಸಿಲಿಗೆ ತಂಪು ನೀಡಲು ಅರಣ್ಯ ಇಲಾಖೆ “ಮರ ದತ್ತು ಪಡೆಯಿರಿ” ಅಭಿಯಾನ ಆರಂಭಿಸಿದೆ 🌱☀️ ಡಿಸಿಎಫ್ ಬಸವರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಳವಳಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಬಳ್ಳಾರಿ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ. 👉 ಮನೆಗೊಂದು ಮರ ದತ್ತು 👉 ಪ್ರತಿದಿನ ನೀರುಣಿಸಿ ಪೋಷಣೆ 👉 ಬಾಟಲ್ ಹನಿ ನೀರಾವರಿ ವಿಧಾನ 👉 ಇಕೋ ಕ್ಲಬ್ ಮತ್ತು ಸಾರ್ವಜನಿಕರ ಸಹಭಾಗಿತ್ವ ಮುಂದಿನ ತಲೆಮಾರಿಗೆ ಹಸಿರು ಮತ್ತು ತಂಪಾದ ಬಳ್ಳಾರಿ ನೀಡಲು ಎಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ 🌍1
- ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿದ ಇನ್ನಲೆ ಚಿಕ್ಕನ ಎಗ್ಗ .ತಿನ್ನುವದನ್ನು ನಿಲ್ಲಿಸಿ ಇಲ್ಲಾ ಅಂದರೆ ಹಲವಾರು ರೋಗಗಳಿಗೆ ತುತ್ತಾಗಿತಿರಾ1
- ಹುನಗುಂದ ಪಟ್ಟಣದಲ್ಲಿ ಇಂದು ಸಾಯಂಕಾಲ ಧಾರಾಕಾರವಾಗಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಅಬ್ಬರದ ಗಾಳಿ, ಗುಡುಗು–ಸಿಡಿಲಿನೊಂದಿಗೆ ಬಂದ ಮಳೆಯಿಂದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲವು ಸ್ಥಳಗಳಲ್ಲಿ ನಿಂತಿದ್ದ ವಾಹನಗಳಿಗೂ ಹಾನಿ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ರಸ್ತೆಗಳು ಕೆರೆಯಂತಾಗಿವೆ. ಮಳೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ. ಸ್ಥಳೀಯರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.1
- ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ1