logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನಗಣತಿಯಲ್ಲಿ ಭಾಗವಹಿಸಿ; ನಂಜನಗೂಡು ತಹಶೀಲ್ದಾರ್ ಡಾ.ಸ್ಮಿತಾ ರಾಮು ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.

3 hrs ago
user_Mysore update
Mysore update
ನಂಜನಗೂಡು, ಮೈಸೂರು, ಕರ್ನಾಟಕ•
3 hrs ago

ಜನಗಣತಿಯಲ್ಲಿ ಭಾಗವಹಿಸಿ; ನಂಜನಗೂಡು ತಹಶೀಲ್ದಾರ್ ಡಾ.ಸ್ಮಿತಾ ರಾಮು ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    1
    ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು.
“ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
  • Post by Shilpa
    3
    Post by Shilpa
    user_Shilpa
    Shilpa
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    12 hrs ago
  • ಪುಲಕೇಶಿನಗರ ಪೊಲೀಸರು ಮದುವೆಗೆ ನಿರಾಕರಿಸಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜುಹೇದ್ ಎಂಬಾತನನ್ನು ಬಂಧಿಸಿದ್ದಾರೆ. ಒಡಿಶಾ ಮೂಲದ ಮಾಡೆಲ್ ಯುವತಿ ಹಾಗೂ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯ ಪ್ರಕಾರ, 2024ರಿಂದಲೇ ಆರೋಪಿ ಮದುವೆಯಾಗುವಂತೆ ನಿರಂತರ ಒತ್ತಾಯ ಮಾಡುತ್ತಿದ್ದನು ಮತ್ತು ನಿರಾಕರಿಸಿದಾಗ ಪ್ರಾಣ ಬೆದರಿಕೆ ಹಾಕುತ್ತಿದ್ದನೆಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಮಹಿಳಾ ಸುರಕ್ಷತೆ ಕುರಿತ ಚರ್ಚೆಗೆ ಕಾರಣವಾಗಿದೆ.
    1
    ಪುಲಕೇಶಿನಗರ ಪೊಲೀಸರು ಮದುವೆಗೆ ನಿರಾಕರಿಸಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜುಹೇದ್ ಎಂಬಾತನನ್ನು ಬಂಧಿಸಿದ್ದಾರೆ. ಒಡಿಶಾ ಮೂಲದ ಮಾಡೆಲ್ ಯುವತಿ ಹಾಗೂ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯ ಪ್ರಕಾರ, 2024ರಿಂದಲೇ ಆರೋಪಿ ಮದುವೆಯಾಗುವಂತೆ ನಿರಂತರ ಒತ್ತಾಯ ಮಾಡುತ್ತಿದ್ದನು ಮತ್ತು ನಿರಾಕರಿಸಿದಾಗ ಪ್ರಾಣ ಬೆದರಿಕೆ ಹಾಕುತ್ತಿದ್ದನೆಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಮಹಿಳಾ ಸುರಕ್ಷತೆ ಕುರಿತ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    24 min ago
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    22 hrs ago
  • ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    1
    ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    32 min ago
  • ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    1
    ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.