ಶಿಗ್ಗಾಂವಿ ವಿರಕ್ತಮಠದಲ್ಲಿ ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆ ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
ಶಿಗ್ಗಾಂವಿ ವಿರಕ್ತಮಠದಲ್ಲಿ ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆ ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ
ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ
ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು
ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
- ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.4
- Post by Mayur TV Hangal YouTube c1
- ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 2472
- ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ. 2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್ ನಾಯಕ್ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.1
- Post by Tippanna f laxmeshwar2
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು1
- *ಸಿಡಿಲು ಬಡಿದು ತೆಂಗಿನ ಮರಕ್ಕೆ ಹೊತ್ತಿಕೊಂಡ ಬೆಂಕಿ* ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ1
- Post by Mayur TV Hangal YouTube c1