Shuru
Apke Nagar Ki App…
ಯುದ್ಧ ಭೂಮಿಯಲ್ಲಿ ಸಿಲುಕಿ ಪರದಾಡುತ್ತಿರುವ ಬೀದರ್ ಯುವಕನ ಭಾವನಾತ್ಮಕ ಸಂದೇಶ ಬೀದರ್: ಯುದ್ಧ ಭೂಮಿಯಲ್ಲಿ ಸಿಲುಕಿ ಪರದಾಡುತ್ತಿರುವ ಬೀದರ್ ಯುವಕನೊಬ್ಬ ಭಾವನಾತ್ಮಕ ಸಂದೇಶ ರವಾನಿಸಿದ್ದಾನೆ
Udayakumar Mule
ಯುದ್ಧ ಭೂಮಿಯಲ್ಲಿ ಸಿಲುಕಿ ಪರದಾಡುತ್ತಿರುವ ಬೀದರ್ ಯುವಕನ ಭಾವನಾತ್ಮಕ ಸಂದೇಶ ಬೀದರ್: ಯುದ್ಧ ಭೂಮಿಯಲ್ಲಿ ಸಿಲುಕಿ ಪರದಾಡುತ್ತಿರುವ ಬೀದರ್ ಯುವಕನೊಬ್ಬ ಭಾವನಾತ್ಮಕ ಸಂದೇಶ ರವಾನಿಸಿದ್ದಾನೆ
- Bharath BiradarAurad, Bidar🙏8 hrs ago
More news from Bidar and nearby areas
- ಬೀದರ್: ನಗರದಲ್ಲಿ ಬ್ರೀಮ್ಸ್ ಆಸ್ಪತ್ರೆ ಫಾರೇನ್ಸಿಕ್ ಲ್ಯಾಬ್ ಮುಖ್ಯಸ್ಥ, ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ1
- ಶಹಾಪುರ: ಮಾನವ ಧರ್ಮದ ಶ್ರೇಷ್ಠತೆ ಸಾರಿದ ಜಗದ್ಗುರು ರೇಣುಕಾಚಾರ್ಯರ ಭವ್ಯ ಮೆರವಣಿಗೆ.1
- -- ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳೂ ಅತ್ಯಂತ ಅಗತ್ಯವೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ತಿಳಿಸಿದರು. ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ವತಿಯಿಂದ ಮಾ.2ರಂದು ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಾಠದೊಂದಿಗೆ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಮಹತ್ವ ನೀಡಿದಾಗ ಮಾತ್ರ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಪ್ರತಿಭೆ ಬೆಳೆಸಬಹುದು. ಈ ದಿಶೆಯಲ್ಲಿ ಶಿಕ್ಷಕರು ಮತ್ತು ಪಾಲಕರು ಮಹತ್ವ ಕೊಡಬೇಕು ಎಂದರು. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದೇನೆ. ಅಗತ್ಯತೆಗೆ ಅನುಗುಣವಾಗಿ ಶಾಲೆ-ಕಾಲೇಜು, ವಸತಿ ಶಾಲೆ, ವಸತಿ ನಿಲಯಗಳನ್ನು ನಿರ್ಮಿಸುತ್ತಿದ್ದೇನೆ. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವಂತೆ ಪಾಲಕರಿಗೆ ಮನವಿ ಮಾಡಿದ ಅವರು, ಬಹುತೇಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿರುವ ಸಂದರ್ಭದಲ್ಲಿ ಠಾಣಾ ಕುಶನೂರ ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದಲ್ಲೇ ಸುಮಾರು 500 ವಿದ್ಯಾರ್ಥಿಗಳಿರುವುದು ಸಂತೋಷಕರ ವಿಷಯವೆಂದು ಅಭಿಪ್ರಾಯಪಟ್ಟರು. ಇಂದಿನ ದಿನಗಳಲ್ಲಿ ಮೊಬೈಲ್ ಗೀಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಕಾರಕವಾಗುತ್ತಿದೆ. ಪಾಲಕರು ಈ ಕುರಿತು ಜಾಗೃತಿ ವಹಿಸಿ, ಮಕ್ಕಳು ಶಾಲೆಯಿಂದ ಮನೆಗೆ ಬಂದ ಬಳಿಕ ಅವರು ಏನು ಕಲಿತಿದ್ದಾರೆಂದು ವಿಚಾರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಗಂಟೆಯಾದರೂ ಮಕ್ಕಳಿಗೆ ಸಮಯ ನೀಡಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಶಾಸಕರು ಕಿವಿಮಾತು ಹೇಳಿದರು. ದಯಾನಂದ ಗಡ್ಡೆ ಪ್ರಾಸ್ತಾವಿಕ ಮಾತನಾಡಿದರು. ಠಾಣಾಶನೂರ ವಿರಕ್ತ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾನಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರಾಚಾರ್ಯರಾದ ವಿಜಯಕುಮಾರ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಗಿರೀಶ ವಡೆಯರ್, ಕಾಶಿನಾಥ ಜೀರ್ಗೆ, ಶಿವಾಜಿರಾವ ಪಾಟೀಲ ಮುಂಗನಾಳ, ಸತೀಷ ಜೀರ್ಗೆ, ಓಂಕಾರ ಸ್ವಾಮಿ, ಸಚಿನ ರಾಠೋಡ, ಸಿಆರ್ಸಿ ನೌನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸುನೀಲ್ ರಂಡ್ಯಾಳೆ ಸ್ವಾಗತಿಸಿದರು. ವಾಮನರಾವ ಕಾಮತೆಕರ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ತೋರಿದ ವಿದ್ಯಾರ್ಥಿಗಳಿಗೆ ಶಾಸಕರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಕೆಪಿಎಸ್ ಶಾಲೆಗೆ ಹೆಚ್ಚಿನ ಅನುದಾನ ನೀಡಿ ಶಾಲೆಯನ್ನು ಮಾದರಿ ರೂಪದಲ್ಲಿ ಅಭಿವೃದ್ಧಿಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪಾಲಕರು ಶಾಸಕರಾದ ಪ್ರಭು ಬಿ.ಚವ್ಹಾಣ ಅವರನ್ನು ಸನ್ಮಾನಿಸಿದರು.1
- Post by Nava karnataka News channel1
- ಹೋಳಿ ಹಬ್ಬ ಹಿಂದುಗಳ ಪ್ರಮುಖ ಭಾರತೀಯ ಹಬ್ಬವಾಗಿದ್ದು, ಇದನ್ನು ಬಣ್ಣಗಳ ಹಬ್ಬ, ಪ್ರೀತಿ ಮತ್ತು ವಸಂತ ಎಂದು ಆಚರಿಸಲಾಗುತ್ತದೆ. ಇದು ರಾಧಾ ಮತ್ತು ಕೃಷ್ಣ ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಆಚರಿಸುತ್ತದೆ.1
- ವಿಜಯಪುರ: ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ವಿಜಯಪುರ ನಗರದಲ್ಲಿ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬುವ ಉದ್ದೇಶದಿಂದಾಗಿ, ಮಂಗಳವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.1
- Post by Sharanugouda Patil1
- ಬೀದರ್: ಯುದ್ಧ ಭೂಮಿಯಲ್ಲಿ ಸಿಲುಕಿ ಪರದಾಡುತ್ತಿರುವ ಬೀದರ್ ಯುವಕನೊಬ್ಬ ಭಾವನಾತ್ಮಕ ಸಂದೇಶ ರವಾನಿಸಿದ್ದಾನೆ1