ಬಾಗಲಕೋಟೆ ಮೂಲದ ಖಿಲಾಡಿ ದೀಪಾ ಹನಿ ಟ್ರ್ಯಾಪ್ ಕೇಸ್‌ನಲ್ಲಿ ಬಂಧನ; ₹32.86 ಲಕ್ಷ ಮೌಲ್ಯದ ವಸ್ತು ಜಪ್ತಿ ಬೆಳಗಾವಿ ನಗರದ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರ್ಯಾಪ್ ನಡೆಸುತ್ತಿದ್ದ ಫ್ಯಾಷನ್ ಡಿಸೈನರ್ ಮಹಿಳೆಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತೆಯಾಗಿದ್ದು, ಆಕೆಯ ಸಹಚರ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತರಿಗೆ ಪರಿಚಯ ಮಾಡಿಕೊಂಡು ಲಾಡ್ಜ್‌ಗೆ ಕರೆಸಿ, ಅವರು ಬಾತ್‌ರೂಮ್‌ಗೆ ಹೋದಾಗ ಬಾಗಿಲು ಲಾಕ್ ಮಾಡಿ ಮೊಬೈಲ್, ಹಣ ಹಾಗೂ ಕಾರಿನ ಕೀಗಳನ್ನು ಕದ್ದು ಪರಾರಿಯಾಗುತ್ತಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯಿಂದ ₹32.86 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇದರಲ್ಲಿ ಫಾರ್ಚುನರ್ ಕಾರು, ಎಸ್-ಕ್ರಾಸ್ ಕಾರು, 11 ಮೊಬೈಲ್, ಟ್ಯಾಬ್ ಸೇರಿದಂತೆ ಹಲವು ವಸ್ತುಗಳು ಸೇರಿವೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Post by Iranna Tarnal1
- Post by @april14news1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- Post by Iranna Tarnal1