Shuru
Apke Nagar Ki App…
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಶ್ರೀ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದ ಮಠ ಬಂಕಾಪುರ ಇವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಯಾಸೀರ್ ಅಹ್ಮದ್ ಖಾನ್ ಪಠಾಣ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ದಯ್ಯ ಸ್ವಾಮಿಗಳು ಕೆಂಡದ ಮಠ ಬಂಕಾಪುರ ಇವರು ವಹಿಸಿದ್ದರು. ಸಾಮೂಹಿಕ ವಿವಾಹದ ಆಯೋಜಕರಾದ ಗುರುಸ್ವಾಮಿ ಕೆಂಡದ ಮಠ ಉಪಸ್ಥಿತರಿದ್ದರು.
H M ಹರಕುಣಿ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಶ್ರೀ ಜಗದ್ಗುರು ಚಿನ್ನಯ್ಯ ಸ್ವಾಮಿಗಳು ಕೆಂಡದ ಮಠ ಬಂಕಾಪುರ ಇವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಯಾಸೀರ್ ಅಹ್ಮದ್ ಖಾನ್ ಪಠಾಣ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ದಯ್ಯ ಸ್ವಾಮಿಗಳು ಕೆಂಡದ ಮಠ ಬಂಕಾಪುರ ಇವರು ವಹಿಸಿದ್ದರು. ಸಾಮೂಹಿಕ ವಿವಾಹದ ಆಯೋಜಕರಾದ ಗುರುಸ್ವಾಮಿ ಕೆಂಡದ ಮಠ ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.1
- ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.1
- ಹಾವೇರಿ ಜಲ್ಲಾ ಹಾನಗಲ್1
- ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತದ ಭಕ್ಷ 8088781043 ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷ 8088781043 ಲಂಬಾಣಿ ಸಮುದಾಯಗಳು2
- ತಮಿಳುನಾಡಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿಜಯ್‌ಗೆ ರಾಹುಲ್ ಗಾಂಧಿ ತಮ್ಮ ಬೆಂಬಲ ನೀಡಿದ್ದಾರೆ. ಈ ರಾಜಕೀಯ ಬೆಳವಣಿಗೆ ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದು, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ.1
- ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಅಮ್ಮ ನೀನು ನಮ್ಮ ಜನ್ಮಧಾತೆ..ಅಪ್ಪನನ್ನ ನಮ್ಮನ್ನ ಕಣ್ಣು ರೆಪ್ಪೆಯಂತೆ ನೋಡಿ ಕೊಂಡ ಮಹಾಮಾತೆ..ಮನೆ ಮನೆತನವ ಬೆಳಗಿದ ದೀವಿಗೆ ಕಳ್ಳರು ದ್ದಾರೆ ಎಚ್ಚರಿಕೆ #ಕಳ್ಳರು #Kallaru #Thieves #KannadaMemes #KannadaFunny #KannadaTrolls #KannadaComedy #InstagramReels. #CrimeNews ಅಮ್ಮ ನೀನು ನಮ್ಮ ಜನ್ಮಧಾತೆ..ಅಪ್ಪನನ್ನ ನಮ್ಮನ್ನ ಕಣ್ಣು ರೆಪ್ಪೆಯಂತೆ ನೋಡಿ ಕೊಂಡ ಮಹಾಮಾತೆ..ಮನೆ ಮನೆತನವ ಬೆಳಗಿದ ದೀವಿಗೆ ಕಳ್ಳರು ದ್ದಾರೆ ಎಚ್ಚರಿಕೆ #ಕಳ್ಳರು #Kallaru #Thieves #KannadaMemes #KannadaFunny #KannadaTrolls #KannadaComedy #InstagramReels. #CrimeNews3
- Post by H M ಹರಕುಣಿ1