Shuru
Apke Nagar Ki App…
ನಂದವಾಡಗಿಯಲ್ಲಿ ವಿಶಿಷ್ಟವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
Aaryan Ganiger

- User6227Bagalkot, Bagalkote😂7 min ago
- User6227Bagalkot, Bagalkote🙏7 min ago
More news from ಕರ್ನಾಟಕ and nearby areas
- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1
- ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ1
- ಬಾಗಲಕೋಟೆ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಕೆ ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸ್ತ್ರೀ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ್ ಅವರು “ನಾ ಡ್ರೈವರ” ಹಾಡಿಗೆ ಸಕ್ಕತ್ ಹೆಜ್ಜೆ ಹಾಕಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರ ಜೊತೆ ಉತ್ಸಾಹದಿಂದ ನೃತ್ಯ ಮಾಡಿದ ಅವರು, ವೇದಿಕೆಯಲ್ಲಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಅವರ ನೃತ್ಯವನ್ನು ಕಂಡು ಮಹಿಳೆಯರು ಕೈತಟ್ಟಿ ಪ್ರೋತ್ಸಾಹ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಮಹಿಳೆಯರು ಭಾಗವಹಿಸಿ ಸಂಭ್ರಮಿಸಿದರು.1
- Post by ನಾಗರಾಜ3
- ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ ಕಚೇರಿ ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs1
- Post by ಸ್1
- Post by Chandru yaligar1
- ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ4