logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಡ್ಯ ವಿಶ್ವವಿದ್ಯಾಲಯದಲ್ಲಿ‌ಅಧಿಕ ಶುಲ್ಕ ವಸೂಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ. ಮಂಡ್ಯ- ಮಂಡ್ಯ ವಿಶ್ವವಿದ್ಯಾಲಯದಲ್ಲಿ ಪ್ರತಿಯೊಂದು ಶುಲ್ಕವನ್ನು ಯಾವ ಆಧಾರದ ಮೇಲೆ ನಿಗದಿಪಡಿಸಿದ್ದಾರೆಂದು ಗೊತ್ತಿಲ್ಲ ಅನಗತ್ಯ ಶುಲ್ಕವನ್ನು ವಿಧಿಸಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಬಾರಿ ಹೊರೆಯಾಗಿದೆ ಈ ಶುಲ್ಕವನ್ನು ತಕ್ಷಣವೇ ಹಿಂಪಡಿಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಶಿಕ್ಷಣವು ವಿದ್ಯಾರ್ಥಿಯ ಮೂಲಭೂತ ಹಕ್ಕು ಆದರೆ ಹೆಚ್ಚುತ್ತಿರುವ ಶುಲ್ಕದ ಕಾರಣ ಅನೇಕ ವಿದ್ಯಾರ್ಥಿಗಳು ಪೋಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಈ ಅನ್ಯಾಯ ಖಂಡಿಸಿ ಅನಗತ್ಯ ಶುಲ್ಕವನ್ನು ಹಿಂಪಡೆದು,ವಿದ್ಯಾರ್ಥಿಗಳಿಗೆ ಕೈಗೆಟುಕುವ ರೀತಿ ಶಿಕ್ಷಣವನ್ನು ಖಚಿತಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ನಿರ್ದಿಷ್ಟ ಅವಧಿ ಮುಷ್ಕರ ನಡೆಸಿದರು

4 hrs ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
4 hrs ago

ಮಂಡ್ಯ ವಿಶ್ವವಿದ್ಯಾಲಯದಲ್ಲಿ‌ಅಧಿಕ ಶುಲ್ಕ ವಸೂಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ. ಮಂಡ್ಯ- ಮಂಡ್ಯ ವಿಶ್ವವಿದ್ಯಾಲಯದಲ್ಲಿ ಪ್ರತಿಯೊಂದು ಶುಲ್ಕವನ್ನು ಯಾವ ಆಧಾರದ ಮೇಲೆ ನಿಗದಿಪಡಿಸಿದ್ದಾರೆಂದು ಗೊತ್ತಿಲ್ಲ ಅನಗತ್ಯ ಶುಲ್ಕವನ್ನು ವಿಧಿಸಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಬಾರಿ ಹೊರೆಯಾಗಿದೆ ಈ ಶುಲ್ಕವನ್ನು ತಕ್ಷಣವೇ ಹಿಂಪಡಿಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಶಿಕ್ಷಣವು ವಿದ್ಯಾರ್ಥಿಯ ಮೂಲಭೂತ ಹಕ್ಕು ಆದರೆ ಹೆಚ್ಚುತ್ತಿರುವ ಶುಲ್ಕದ ಕಾರಣ ಅನೇಕ ವಿದ್ಯಾರ್ಥಿಗಳು ಪೋಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಈ ಅನ್ಯಾಯ ಖಂಡಿಸಿ ಅನಗತ್ಯ ಶುಲ್ಕವನ್ನು ಹಿಂಪಡೆದು,ವಿದ್ಯಾರ್ಥಿಗಳಿಗೆ ಕೈಗೆಟುಕುವ ರೀತಿ ಶಿಕ್ಷಣವನ್ನು ಖಚಿತಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ನಿರ್ದಿಷ್ಟ ಅವಧಿ ಮುಷ್ಕರ ನಡೆಸಿದರು

More news from ಕರ್ನಾಟಕ and nearby areas
  • "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ." "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
    1
    "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ.
ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
"ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ.
ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    1 hr ago
  • All About,Without Questioning any public Representatives they won't be able to perform accordingly *ಭಾರತ ನಲ್ಲಿ ವೈರಲ್*
    1
    All About,Without Questioning any public Representatives they won't be able to perform accordingly 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    1
    ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. 
ಕುಣಿಗಲ್  - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    11 hrs ago
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    4
    ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ.
ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ.
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    10 hrs ago
  • Abeeba Tent House 🏠 9900619376 ) Bangalore botanahalli
    1
    Abeeba Tent House 🏠 
9900619376 ) Bangalore botanahalli
    user_Sahir sarakar
    Sahir sarakar
    Bengaluru South, Bengaluru Urban•
    4 hrs ago
  • ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ನನ್ನ ಹೆಸರನ್ನು ಸೂಚಿಸಿ- ಸಿಎಂ ದ್ಯಾವಪ್ಪ ಮಂಡ್ಯ: ರಾಜ್ಯದಲ್ಲಿನ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರು ಮಂಡ್ಯ ಜಿಲ್ಲೆಯಲ್ಲಿ ಆ.4ರಿಂದ 7ರವರೆಗೆ ಅವರು ಸಂಘಟನೆ, ಸೃಜನ್ ಅಭಿಯಾನ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿ ಅಭಿಪ್ರಾಯಗಳನ್ನು ತಿಳಿಸುವಂತೆ ಮನವಿ ಮಾಡಿದರು. ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರ ಸಹಾಯಕರಾಗಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ.ಲಕ್ಷ್ಮಣ, ಮಂಜುಳಾ ನಾಯ್ಡು, ಗೋಪಿಕೃಷ್ಣ, ನೆರೇಂದ್ರ ಉಪಸ್ಥಿತರಿರುವರು. ಇವರ ತಂಡವು ಅಧ್ಯಕ್ಷ ಹುದ್ದೆಗೆ ಸಾಮಾನ್ಯ ವರ್ಗದಿಂದ 2, ಎಸ್ಸಿ, ಅಲ್ಪಸಂಖ್ಯಾತ, ಒಬಿಸಿ ಹಾಗೂ ಮಹಿಳೆ ವಿಭಾಗದಿಂದ ತಲಾ 1 ಸೇರಿ ಒಟ್ಟು ಆರು ಮಂದಿಯ ಹೆಸರಿನ್ನು ಎಐಸಿಸಿಗೆ ಶಿಫಾರಸ್ಸು ಮಾಡುವರು. ಈ ಸಂಬAಧ ಗ್ರಾಮಗಳ ಬೂತ್ ಮಟ್ಟದಿಂದಲೂ ಕಾರ್ಯಕರ್ತರು ಗೌಪ್ಯ ಅಭಿಪ್ರಾಯ ಸಂಗ್ರಹ ಮಾಡುವರು ಎಂದರು. ತAಡವು ಆ.4ರಂದು ಮಂಡ್ಯ ನಗರದ ಬ್ರಾಹ್ಮಣ ಸಮುದಾಯ ಭವನದಲ್ಲಿ ಬೆಳಗ್ಗೆ 9.30ಕ್ಕೆ, ಮಂಡ್ಯ ಗ್ರಾಮಾಂತರ ಭಾಗದಲ್ಲಿ ಮಧ್ಯಾಹ್ನ 1.30ಕ್ಕೆ ಅಭಿಪ್ರಾಯ ಸಂಗ್ರಹಿಸುವರು. ಆ.5ರಂದು ಶ್ರೀರಂಗಪಟ್ಟಣ, 6ರಂದು ಬೆಳಗ್ಗೆ 10ಕ್ಕೆ ನಾಮಗಂಗಲ, ಮಧ್ಯಾಹ್ನ 2ಕ್ಕೆ ಮದ್ದೂರಿನ ಕೊಪ್ಪದಲ್ಲಿ, 7ರಂದು ಬೆಳಗ್ಗೆ 10ಕ್ಕೆ ಪಾಂಡವಪುರ, ಮಧ್ಯಾಹ್ನ 2ಕ್ಕೆ ಮೇಲುಕೋಟೆ ಗ್ರಾಮಾಂತರ ಭಾಗದಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹಲ್ಲೇಗೆರೆ ಶಿವರಾಂ, ನಾಗರಾಜು, ವರಲಕ್ಷಿö್ಮ, ಪ್ರಶಾಂತ್ ಇತರರಿದ್ದರು.
    1
    ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ನನ್ನ ಹೆಸರನ್ನು ಸೂಚಿಸಿ- ಸಿಎಂ ದ್ಯಾವಪ್ಪ
ಮಂಡ್ಯ: ರಾಜ್ಯದಲ್ಲಿನ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರು ಮಂಡ್ಯ ಜಿಲ್ಲೆಯಲ್ಲಿ ಆ.4ರಿಂದ 7ರವರೆಗೆ ಅವರು ಸಂಘಟನೆ, ಸೃಜನ್ ಅಭಿಯಾನ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿ ಅಭಿಪ್ರಾಯಗಳನ್ನು ತಿಳಿಸುವಂತೆ ಮನವಿ ಮಾಡಿದರು.
ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರ ಸಹಾಯಕರಾಗಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ.ಲಕ್ಷ್ಮಣ, ಮಂಜುಳಾ ನಾಯ್ಡು, ಗೋಪಿಕೃಷ್ಣ, ನೆರೇಂದ್ರ ಉಪಸ್ಥಿತರಿರುವರು. ಇವರ ತಂಡವು ಅಧ್ಯಕ್ಷ ಹುದ್ದೆಗೆ ಸಾಮಾನ್ಯ ವರ್ಗದಿಂದ 2, ಎಸ್ಸಿ, ಅಲ್ಪಸಂಖ್ಯಾತ, ಒಬಿಸಿ ಹಾಗೂ ಮಹಿಳೆ ವಿಭಾಗದಿಂದ ತಲಾ 1 ಸೇರಿ ಒಟ್ಟು ಆರು ಮಂದಿಯ ಹೆಸರಿನ್ನು ಎಐಸಿಸಿಗೆ ಶಿಫಾರಸ್ಸು ಮಾಡುವರು. ಈ ಸಂಬAಧ ಗ್ರಾಮಗಳ ಬೂತ್ ಮಟ್ಟದಿಂದಲೂ ಕಾರ್ಯಕರ್ತರು ಗೌಪ್ಯ ಅಭಿಪ್ರಾಯ ಸಂಗ್ರಹ ಮಾಡುವರು ಎಂದರು.
ತAಡವು ಆ.4ರಂದು ಮಂಡ್ಯ ನಗರದ ಬ್ರಾಹ್ಮಣ ಸಮುದಾಯ ಭವನದಲ್ಲಿ ಬೆಳಗ್ಗೆ 9.30ಕ್ಕೆ, ಮಂಡ್ಯ ಗ್ರಾಮಾಂತರ ಭಾಗದಲ್ಲಿ ಮಧ್ಯಾಹ್ನ 1.30ಕ್ಕೆ ಅಭಿಪ್ರಾಯ ಸಂಗ್ರಹಿಸುವರು. ಆ.5ರಂದು ಶ್ರೀರಂಗಪಟ್ಟಣ, 6ರಂದು ಬೆಳಗ್ಗೆ 10ಕ್ಕೆ ನಾಮಗಂಗಲ, ಮಧ್ಯಾಹ್ನ 2ಕ್ಕೆ ಮದ್ದೂರಿನ ಕೊಪ್ಪದಲ್ಲಿ, 7ರಂದು ಬೆಳಗ್ಗೆ 10ಕ್ಕೆ ಪಾಂಡವಪುರ, ಮಧ್ಯಾಹ್ನ 2ಕ್ಕೆ ಮೇಲುಕೋಟೆ ಗ್ರಾಮಾಂತರ ಭಾಗದಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹಲ್ಲೇಗೆರೆ ಶಿವರಾಂ, ನಾಗರಾಜು, ವರಲಕ್ಷಿö್ಮ, ಪ್ರಶಾಂತ್ ಇತರರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*
    1
    All About,Why the reasons,Then the Caretakers of our community didn't registered #FIR against the #IMAPonziScheme defaulters 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ
    1
    ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ 
ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.