logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೀದರ :- ದಿಲೀಪಕುಮಾರ ವರ್ಮಾ ಅವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ.

6 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Arsikere, Hassan•
6 hrs ago

ಬೀದರ :- ದಿಲೀಪಕುಮಾರ ವರ್ಮಾ ಅವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ.

More news from Hassan and nearby areas
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    6 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    22 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    1
    ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 hrs ago
  • ಚಿತ್ರದುರ್ಗದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
    1
    ಚಿತ್ರದುರ್ಗದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.