Shuru
Apke Nagar Ki App…
ಬೆಳಗೆರೆ ಗ್ರಾಮದಲ್ಲಿ ನಡೆದ ನಾಟಕ ಕಾರ್ಯಕ್ರಮದಲ್ಲಿ ವೇದ (Vedha) ಸಿನಿಮಾದ ಜನಪ್ರಿಯ 'ಜುಂಜಪ್ಪ' ಹಾಡನ್ನು ಬುಡಕಟ್ಟು ಕಲಾವಿದ ಮೋಹನ್ ಕುಮಾರ್ ಎನ್ ಜುಂಜಪ್ಪನ ಹಾಡನ್ನು ಹಾಡಿ ರಂಜಿಸಿದ್ದಾರೆ..
Suresh Belagere
ಬೆಳಗೆರೆ ಗ್ರಾಮದಲ್ಲಿ ನಡೆದ ನಾಟಕ ಕಾರ್ಯಕ್ರಮದಲ್ಲಿ ವೇದ (Vedha) ಸಿನಿಮಾದ ಜನಪ್ರಿಯ 'ಜುಂಜಪ್ಪ' ಹಾಡನ್ನು ಬುಡಕಟ್ಟು ಕಲಾವಿದ ಮೋಹನ್ ಕುಮಾರ್ ಎನ್ ಜುಂಜಪ್ಪನ ಹಾಡನ್ನು ಹಾಡಿ ರಂಜಿಸಿದ್ದಾರೆ..
- User3348Indi, Vijayapura👏14 min ago
More news from ಕರ್ನಾಟಕ and nearby areas
- Post by H M ಹರಕುಣಿ1
- ದೇವನಹಳ್ಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ4
- hhhhhhhhhhhhhhhhhhhhhhhh1
- ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.1
- Post by Venu Gopal1
- ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮಾರ್ಗದರ್ಶನ ಸಂಸ್ಥೆಯ ಚೇರ್‌ಮನ್‌ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ, ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.3
- Post by Suresh Belagere1
- ದೇವನಹಳ್ಳಿ ಹೆಚ್ಚಾದ ಎಲ್ಪಿಜಿ ಸಮಸ್ಯೆ...ರಾಜ್ಯ ಸರ್ಕಾರ ವಿರುದ್ದ ಸಂಸದ ಡಾ.ಕೆ.ಸುಧಾಕರ್ ಕಿಡಿ. ಇದು ವಿಶ್ವದ ಸಮಸ್ಯೆ, ಇದರಲ್ಲಿ ರಾಜಕಾರಣ ಮಾಡಿದ್ರೆ ಅವರಿಗೆ ಡೆಪಾಸಿಟ್ ಸಿಗಲ್ಲ. ಕಾಂಗ್ರೆಸಿನವರಿಗೆ ಸರ್ಕಾರ ನಡೆಸಲು ಯೋಗ್ಯತೆ ಇಲ್ಲ. ಯುದ್ಧದ ನಡುವೆಯೂ ಮೋದಿಯವರ ರಾಜತಾಂತ್ರಿಕತೆಯಿಂದಾಗಿ ಮೂರೊತ್ತು ಊಟ ಮಾಡ್ತಿದ್ದೀವಿ. ಮೋದಿಯವರಿಂದ ದೇಶದ ಜನತೆಗೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಗ್ತಿದೆ. ಕಾಂಗ್ರೆಸಿಗರಿಗೆ ಏನಾದ್ರೂ ನಾಚಿಕೆ ಇದ್ಯಾ..? ಇದರಲ್ಲಾ ರಾಜಕಾರಣ ಮಾಡೋದು..?, ಕೋವಿಡ್ ನಲ್ಲಿ ರಾಜಕಾರಣ ಮಾಡಿದ್ರು, ಮೋದಿ ಇಂಜಕ್ಷನ್ ಅಂದ್ರು, ಯುದ್ಧ ರಾಷ್ಟಗಳಿಗೆ ವಿಮಾನ ಹೋಗ್ತಿಲ್ಲ, ಅಲ್ಲಿನ ಜನ ಸಾಯ್ತಿದ್ದಾರೆ. ಪಾಕಿಸ್ತಾನದಲ್ಲಿ ಪೆಟ್ರೋಲ್ ರೇಟ್ 300ರೂ ನಿಂದ 400ರೂ ಹೆಚ್ಚಾಗಿ ಶೇ.50ರಷ್ಟು ಏರಿಕೆ ಮಾಡಿದ್ದಾರೆ. ಇತಹ ಸಂದರ್ಭದಲ್ಲಿ ದೇಶ ಒಂದಾಗಿ ವಿಚಾರ ಮಾಡಬೇಕು. ರಾಜಕಾರಣ ಮಾಡದೇ ದೇಶದ ಜನರನ್ನ ಉಳಿಸಿಕೊಳ್ಳಬೇಕು ಎಂದು ಯೋಚನೆ ಮಾಡಬೇಕು. ಸಮಸ್ಯೆ ಬಗೆಹರಿಸೋದು ಬಿಟ್ಟು ರಾಜಕಾರಣ ಮಾಡಿದ್ರೆ ಖಂಡಿತವಾಗಿಯೂ ಡೆಪಾಸಿಟ್ ಬರಲ್ಲ. ದೇವನಹಳ್ಳಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಹೇಳಿಕೆ.1
- ಬುಧವಾರ ಸಂಜೆ ಮತ್ತು ರಾತ್ರಿ ಕುಷ್ಟಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ರಭಸವಾಗಿ ಮಳೆ ಸುರಿದಿದ್ದು, ಬಿಸಿಲಿನ ತೀವ್ರತೆಯಿಂದ ಕಂಗೆಟ್ಟಿದ್ದ ಜನರಿಗೆ ಸ್ವಲ್ಪ ನೆಮ್ಮದಿ ತಂದಿದೆ. ಮಧ್ಯಾಹ್ನದ ಬಳಿಕ ಆಕಾಶದಲ್ಲಿ ಮೋಡ ಕವಿದು ಗಾಳಿ ಜೋರಾಗಿ ಬೀಸತೊಡಗಿದ ಬಳಿಕ ಕೆಲವೇ ಕ್ಷಣಗಳಲ್ಲಿ ಮಳೆ ಆರಂಭವಾಯಿತು. ಗುಡುಗು ಮತ್ತು ಮಿಂಚಿನ ಅಬ್ಬರದಿಂದ ಕೆಲಕಾಲ ಜನರಲ್ಲಿ ಆತಂಕವೂ ಉಂಟಾಯಿತು. ಬಿಸಿಲಿನ ಉಷ್ಣತೆ ಕಡಿಮೆಯಾಗಿದ್ದರೂ ಕೆಲವು ಕಡೆ ಗಾಳಿಯಿಂದ ಸಣ್ಣಪುಟ್ಟ ಹಾನಿ ಸಂಭವಿಸಿರುವ ವರದಿಗಳೂ ಕೇಳಿಬಂದಿವೆ1